ಬ್ರೇಕಿಂಗ್ ನ್ಯೂಸ್
30-04-21 11:46 am Headline Karnataka News Network ದೇಶ - ವಿದೇಶ
ಛತ್ತೀಸ್ಗಡ: ಎ 30: ಆರೋಗ್ಯ ಕೇಂದ್ರದಲ್ಲಿ ವೆಂಟಿಲೇಟರ್ ಬೆಡ್ ಸಿಗದೆ 8 ತಿಂಗಳ ಗರ್ಭಿಣಿಯಾಗಿದ್ದ ನರ್ಸ್ ಮೃತಪಟ್ಟಿದ್ದಾರೆ.
ಜಿಲ್ಲೆಯ ಪರ್ಪೋಡಿ ಸರ್ಕಾರಿ ಆಸ್ಪತ್ರೆಯಲ್ಲಿ ನೇಮಕಗೊಂಡ ಆರೋಗ್ಯ ಕಾರ್ಯಕರ್ತೆ ದುಲಾರಿ ಧೀಮರ್ ಎಂಬುವರಿಗೆ 29 ವರ್ಷ ವಯಸ್ಸು. ಇವರು ಕೊರೊನಾ ಸೋಂಕಿಗೆ ಒಳಗಾದ ನಂತರ ಏಪ್ರಿಲ್ 26ರಂದು ಏಮ್ಸ್ಗೆ ದಾಖಲಿಸಲಾಯಿತು. 2 ವರ್ಷಗಳಿಂದ ಸಾಜಾ ಬ್ಲಾಕ್‌ನ ಪರ್ಪೋಡಿ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ದಾದಿಯಾಗಿ ಕೆಲಸ ಮಾಡುತ್ತಿದ್ದರು. ಇವರಿಗೆ 3 ವರ್ಷದ ಮಗಳು ಸಹ ಇದ್ದಾಳೆ. 8 ತಿಂಗಳ ಗರ್ಭಿಣಿಯಾದ ನಂತರ ಆಕೆಗೆ ರಜೆ ನೀಡಲಿಲ್ಲ. ದುರದೃಷ್ಟ ಎಂಬಂತೆ ಕೊರೊನಾ ಸೋಂಕಿನಿಂದ ಬಳಲುತ್ತಿದ್ದ ಅವರು ಚಿಕಿತ್ಸೆಯ ಸಮಯದಲ್ಲಿ ಸಾವನ್ನಪ್ಪಿದ್ದಾರೆ.

ಸೋಂಕಿಗೆ ತುತ್ತಾದ ಬಳಿಕ ಇವರನ್ನು ಜಿಲ್ಲಾಸ್ಪತ್ರೆಯಲ್ಲಿ ದಾಖಲಿಸಲಾಯಿತು. ಈ ವೇಳೆ ಬೆಮೆತರಾ ಮತ್ತು ದುರ್ಗ್‌ನ ಯಾವುದೇ ವೈದ್ಯಕೀಯ ಮಳಿಗೆಗಳಲ್ಲಿ ರೆಮ್ಡಿಸಿವಿರ್ ಚುಚ್ಚುಮದ್ದು ಸಿಗಲಿಲ್ಲ ಎಂದು ಕುಟುಂಬ ಸದಸ್ಯರು ತಿಳಿಸಿದ್ದಾರೆ. 4 ಸಾವಿರ ರೂಪಾಯಿಗಳ ಎರಡು ಚುಚ್ಚುಮದ್ದಿಗೆ 15 ಸಾವಿರ ರೂ. ನೀಡಬೇಕಾಗಿತ್ತು. ಚುಚ್ಚುಮದ್ದಿನ ನಂತರ 2 ದಿನಗಳ ಕಾಲ ದುಲಾರಿ ಚೆನ್ನಾಗಿಯೇ ಇದ್ದರು. ಆದರೆ ಇದ್ದಕ್ಕಿದ್ದಂತೆ ಅವರ ಆರೋಗ್ಯವು ಕ್ಷೀಣಿಸಲು ಪ್ರಾರಂಭಿಸಿತು. ನಂತರ ರಾಯ್‌ಪುರ ಏಮ್ಸ್ಗೆ ರೆಫರ್ ಮಾಡಲಾಗಿತ್ತು. ಅಲ್ಲಿ ವೆಂಟಿಲೇಟರ್ ಇರಲಿಲ್ಲ. 2 ದಿನಗಳ ಕಾಲ ಕಾದ ನಂತರ ಹಾಸಿಗೆ ಸಿಕ್ಕಿತು. ಆದರೆ ವೆಂಟಿಲೇಟರ್ ಸಿಗಲಿಲ್ಲ. ಇದರಿಂದಾಗಿ ದುಲಾರಿ ಸಾವನ್ನಪ್ಪಿದ್ದಾರೆ ಎನ್ನಲಾಗಿದೆ.
ಕೊರೊನಾಗೆ 28 ದಿನಗಳಲ್ಲಿ ಬೆಮೆತರಾದಲ್ಲಿ 128 ಜನ ಬಲಿಯಾಗಿದ್ದಾರೆ.
Death of a pregnant nurse from Corona in Chhattisgarh. There was an 8-month-old baby in the stomach, yet duty was put in the treatment of Corona patients; No Remedisvir found or ventilator when infected
13-01-26 10:13 pm
HK News Desk
ಇಲೆಕ್ಟ್ರಾನಿಕ್ ಸಿಟಿ ಪಕ್ಕದಲ್ಲೇ ಬಾಂಗ್ಲಾ ವಲಸಿಗರ ಅ...
13-01-26 03:04 pm
ಉಪನ್ಯಾಸಕರ ಟಾರ್ಚರ್ ಎಂದು ಡೆಂಟಲ್ ವಿದ್ಯಾರ್ಥಿನಿ ಆತ...
13-01-26 12:57 pm
Gadag Lakkundi, Gold: ಲಕ್ಕುಂಡಿ ನಿಧಿ ಪತ್ತೆ ಜಾಗ...
12-01-26 08:20 pm
ಮನೆ ಕಟ್ಟಲು ಅಡಿಪಾಯ ತೆಗೆಯುವ ವೇಳೆ 1 ಕೆಜಿಯಷ್ಟು ನಿ...
10-01-26 10:28 pm
13-01-26 06:39 pm
HK News Desk
ರಷ್ಯಾ ಬಳಿಕ ಇರಾನ್ ಮುಂದಿಟ್ಟು ಟ್ರಂಪ್ ಬೆದರಿಕೆ ; ಇ...
13-01-26 04:21 pm
ಮುಂಬೈಗೆ ಬಂದೇ ಬರುತ್ತೇನೆ, ತಾಕತ್ತಿದ್ದರೆ ತಡೆಯಿರಿ....
12-01-26 11:00 pm
ಕುಂಬಳೆ ಟೋಲ್ ಗೇಟ್ ವಿರುದ್ಧ ರಸ್ತೆ ತಡೆದು ಪ್ರತಿಭಟನ...
12-01-26 05:01 pm
ಎಕ್ಸ್ ನಲ್ಲಿ ಅಶ್ಲೀಲ ಕಂಟೆಂಟ್ ; ಐಟಿ ಸಚಿವಾಲಯದ ಒತ್...
11-01-26 06:07 pm
13-01-26 10:30 pm
Mangalore Correspondent
Ayyappa Death, Mangalore: ಶಬರಿಮಲೆ ಹೊರಟಿದ್ದ ಅಯ...
12-01-26 08:03 pm
ಭಾರತ ರಕ್ತಪಾತಕ್ಕೆ ಇನ್ನಷ್ಟು ಸಿದ್ಧವಾಗಬೇಕು ; ಚೀನಾ...
11-01-26 10:39 pm
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
ಅಮೆರಿಕ ಬಿಟ್ಟು ಚೀನಾ ಜೊತೆಗೆ ಬಾಂಧವ್ಯ ಬೆಳೆಸಬೇಕಿದೆ...
11-01-26 12:56 pm
13-01-26 05:28 pm
HK News Desk
ಡಿಜಿಟಲ್ ಅರೆಸ್ಟ್ ನೆಪದಲ್ಲಿ ದೆಹಲಿಯ ವೃದ್ಧ ವೈದ್ಯ...
13-01-26 03:37 pm
ಡ್ರಗ್ಸ್ ನೆಟ್ವರ್ಕ್ ಭೇದಿಸಿದ ಮಂಗಳೂರು ಪೊಲೀಸರು ; ಬ...
12-01-26 06:28 pm
Mangalore Crime: ಬಾಂಗ್ಲಾದವನೆಂದು ಹೇಳಿ ವಲಸೆ ಕಾರ...
12-01-26 01:54 pm
Sharmila Death, Murder, Bangalore: ಮಂಗಳೂರಿನ ಟ...
12-01-26 01:31 pm