ಬ್ರೇಕಿಂಗ್ ನ್ಯೂಸ್
30-04-21 02:58 pm Headline Karnataka News Network ದೇಶ - ವಿದೇಶ
Photo credits : the quint
ನವದೆಹಲಿ ಎ.30: ಕೊರೊನಾ ಸೋಂಕಿಗೆ ಆಜ್ ತಕ್ ಹಿಂದಿ ಸುದ್ದಿ ವಾಹಿನಿಯಲ್ಲಿ ಹೆಸರಾತ ಸುದ್ದಿವಾಚಕರಾಗಿದ್ದ ರೋಹಿತ್ ಸರ್ದಾನ(40) ಬಲಿಯಾಗಿದ್ದಾರೆ.
ಈ ಕುರಿತಂತೆ ಮಾಹಿತಿ ನೀಡಿರುವ ಜೀ ನ್ಯೂಸ್ ಮುಖ್ಯಸ್ಥ ಸುಧೀರ್ ಚೌಧರಿ ತಮ್ಮ ಒಬ್ಬ ಅತ್ಯುತ್ತಮ ಗೆಳೆಯನ್ನು ಕಳೆದುಕೊಂಡಿದ್ದೇನೆ ಎಂದು ಟ್ವೀಟ್ ಮಾಡಿದ್ದಾರೆ.

ರೋಹಿತ್ ಸರ್ದಾನ ಅವರಿಗೆ ಎಪ್ರಿಲ್ 25 ರಂದು ಕೊರೊನಾ ಸೋಂಕು ದೃಢಪಟ್ಟಿತ್ತು. ಅವರನ್ನು ದೆಹಲಿ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು, ಆದರೆ ಇಂದು ಅವರಿಗೆ ಹೃದಯಾಘಾತವಾಗಿ ಕೊನೆಯುಸಿರೆಳೆದಿದ್ದಾರೆ.
ಝೀ ನ್ಯೂಸಲ್ಲಿದ್ದ ಸರ್ದಾನ 2017 ರಲ್ಲಿ ಆಜ್ ತಕ್ ಸೇರಿದ್ದರು. ಆಜ್ ತಕ್ ಸೇರಿದ ಬಳಿಕ ದಂಗಲ್ ಹೆಸರಲ್ಲಿ ಡಿಬೇಟ್ ನಡೆಸುತ್ತಿದ್ದರು. ಭಾರತೀಯ ಟಿವಿ ಪತ್ರಿಕೋದ್ಯಮದಲ್ಲಿ ತಮ್ಮ ಮಾತುಗಾರಿಕೆಯಿಂದ ಸಾಕಷ್ಟು ಖ್ಯಾತಿಯನ್ನು ಪಡೆದಿದ್ದರು.
ಹರ್ಯಾಣ ಮೂಲದ ಸರ್ದಾನ ಮೊದಲಿಗೆ ಜೀ ನ್ಯೂಸ್ ಸೇರಿದ್ದಲ್ಲದೆ ಉತ್ತರ ಭಾರತದಲ್ಲಿ ಸಾಕಷ್ಟು ಪ್ರಸಿದ್ಧಿ ಪಡೆದಿದ್ದರು. ಸರ್ದಾನ ನಿಧನಕ್ಕೆ ಪ್ರಧಾನಿ ಮೋದಿ, ಗೃಹ ಸಚಿವ ಅಮಿತ್ ಷಾ ಸೇರಿದಂತೆ ಹಲವು ರಾಜಕೀಯ ಗಣ್ಯರು ಟ್ವೀಟ್ ಮೂಲಕ ಕಂಬನಿ ಮಿಡಿದಿದ್ದಾರೆ.
Rohit Sardana left us too soon. Full of energy, passionate about India’s progress and a kind hearted soul, Rohit will be missed by many people. His untimely demise has left a huge void in the media world. Condolences to his family, friends and admirers. Om Shanti.
— Narendra Modi (@narendramodi) April 30, 2021
Well-known TV journalist and anchor Rohit Sardana, who was currently working with Aaj Tak has passed away due to the COVID-19 pandemic. Zee News Editor-in-Chief Sudhir Chaudhary tweeted about his untimely demise.
02-05-26 06:35 pm
HK News Staffer
ತುಮಕೂರಿನಲ್ಲಿ ವಾರದ ಅಂತರದಲ್ಲಿ 44 ನವಿಲು ಸಾವು ; ಬ...
02-05-26 04:48 pm
ಮಲ್ಲಿಕಾnರ್ಜುನ ಖರ್ಗೆ ಸಿಎಂ ಬದಲಾವಣೆ ಇಲ್ಲ ಎಂದಿರುವ...
01-05-26 08:33 pm
ರಾಜ್ಯದಲ್ಲಿ ಸದ್ಯಕ್ಕೆ ಸಿಎಂ ಬದಲಾವಣೆ ಇಲ್ಲ, ನಾನು ಸ...
30-04-26 08:16 pm
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
02-05-26 08:26 pm
HK News Staffer
ಆನ್ಲೈನ್ ಗೇಮ್ ವಿರುದ್ಧ ಕೇಂದ್ರ ಗದಾಪ್ರಹಾರ ; ಮಕ್ಕಳ...
02-05-26 11:18 am
Actor Vijay, Election, Poll: ಚುನಾವಣೋತ್ತರ ಸಮೀಕ...
29-04-26 11:18 pm
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
02-05-26 11:05 pm
Mangalore Correspondent
ತುಂಬೆ ಅಣೆಕಟ್ಟಿನಲ್ಲಿ ಕೃತಕ ಅಭಾವ ಸೃಷ್ಟಿ ; ಸ್ಥಳಕ್...
02-05-26 08:58 pm
Mangalore Accident: ಬಜತ್ತೂರಿನಲ್ಲಿ ಬೈಕ್ - ಲಾರಿ...
29-04-26 11:05 pm
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
02-05-26 08:35 pm
HK News Staffer
ಕುಕ್ಕರ್ ಬಾಂಬರ್ ಗೆ 10 ವರ್ಷ ಶಿಕ್ಷೆ ; ಎನ್ಐಎ ಅಧಿಕ...
02-05-26 12:19 pm
ಕೋರ್ಟ್ ಜಟಾಪಟಿ ಬಳಿಕ ಕುದ್ರೋಳಿ ಕ್ಷೇತ್ರಕ್ಕೆ ಹೊಸ ಕ...
01-05-26 09:24 pm
ಸಹೋದ್ಯೋಗಿ ಮೇಲೆ ಆಸಿಡ್ ದಾಳಿ ; ಕೇರಳ ಮೂಲದ ವ್ಯಕ್...
01-05-26 07:18 pm
Rakesh Gladson Dsouza: ಮಂಗಳೂರಿನ ಯುವ ಉದ್ಯಮಿ ರಾ...
01-05-26 06:36 pm