ಬ್ರೇಕಿಂಗ್ ನ್ಯೂಸ್
30-04-21 08:22 pm Headline Karnataka News Network ದೇಶ - ವಿದೇಶ
ನವದೆಹಲಿ, ಎ.30: ಮಾಜಿ ಅಡ್ವೊಕೇಟ್ ಜನರಲ್, ಪ್ರಖ್ಯಾತ ವಕೀಲರಾಗಿದ್ದ ಸೋಲಿ ಸೊರಾಬ್ಜಿ(91) ಕೊರೊನಾ ಸೋಂಕಿಗೆ ತುತ್ತಾಗಿ ಸಾವು ಕಂಡಿದ್ದಾರೆ.
ಸೋಲಿ ಜಹಾಂಗೀರ್ ಸೊರಾಬ್ಜಿ ಅವರನ್ನು ವಾರದ ಹಿಂದೆ ದೆಹಲಿಯಲ್ಲಿ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಅವರಿಗೆ ಕೊರೊನಾ ಸೋಂಕು ತಗಲಿತ್ತು.
1953ರಲ್ಲಿ ಸೊರೊಬ್ಜಿಯವರು ಮುಂಬೈ ಹೈಕೋರ್ಟಿನಲ್ಲಿ ಕಾನೂನು ಪದವಿ ಮುಗಿಸಿ, ವಕೀಲಿ ವೃತ್ತಿ ಆರಂಭಿಸಿದ್ದರು. 1971ರಲ್ಲಿ ಸುಪ್ರೀಂ ಕೋರ್ಟ್ ನಲ್ಲಿ ಹಿರಿಯ ವಕೀಲರಾಗಿ ನಿಯೋಜನೆಗೊಂಡಿದ್ದರು. ಈ ನಡುವೆ, 1989- 90 ಮತ್ತು 1998 -2004ರಲ್ಲಿ ಎರಡು ಬಾರಿ ಕೇಂದ್ರ ಸರಕಾರ ಅಡ್ವೊಕೇಟ್ ಜನರಲ್ ಆಗಿ ನೇಮಕವಾಗಿದ್ದರು. ಸುಪ್ರೀಂ ಕೋರ್ಟಿನಲ್ಲಿ ಪ್ರಮುಖ ವಿವಾದಗಳ ಚರ್ಚೆಯ ಸಂದರ್ಭದಲ್ಲಿ ಸೊರಾಬ್ಜಿಯವರ ನಿಲುವು ಭಾರೀ ಮೆಚ್ಚುಗೆಗೆ ಕಾರಣವಾಗಿತ್ತು. ವಾಜಪೇಯಿ ಕಾಲದಲ್ಲಿ ಅವರ ಆಪ್ತರಾಗಿಯೂ ಗುರುತಿಸಿಕೊಂಡಿದ್ದರು.

ಸುದೀರ್ಘ ಕಾಲದ ಕಾನೂನು ಸೇವೆಗಾಗಿ ಸೊರಾಬ್ಜಿ ಅವರನ್ನು 2002ರಲ್ಲಿ ಪದ್ಮ ವಿಭೂಷಣ ಪ್ರಶಸ್ತಿ ನೀಡಿ ಗೌರವಿಸಲಾಗಿತ್ತು. ಸೊರಾಬ್ಜಿ ನಿಧನಕ್ಕೆ ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಾಧೀಶ ಎನ್.ವಿ. ರಮಣ, ಗೃಹ ಸಚಿವ ಅಮಿತ್ ಷಾ ಸಂತಾಪ ಸೂಚಿಸಿದ್ದಾರೆ.
Former Attorney General of India and renowned jurist Soli Sorabjee died of Covid-19 at a private hospital in New Delhi on Friday morning. He was 91.
06-10-26 10:46 pm
HK News Desk
milk price, bus fare: ರಾಜ್ಯದ ಜನತೆಗೆ ಡಬಲ್ ಶಾಕ...
06-10-26 06:17 pm
AI education, D.K. Shivakumar: ಸರ್ಕಾರಿ ಶಾಲಾ ಮ...
06-10-26 09:32 am
ರಾಜ್ಯಕ್ಕೆ 7,142.64 ಕೋಟಿ ರೂ. ಬರ ಪರಿಹಾರ ನೀಡಿ ;...
03-10-26 05:30 pm
Urdu Habba Row: ವಿಧಾನಸೌಧ ಮೆಟ್ಟಿಲುಗಳಲ್ಲಿ ಉರ್ದು...
01-10-26 10:50 pm
06-10-26 11:04 pm
HK News Desk
London Flight, Chicago Flight: ದುಬೈ ವಿಮಾನ ಅಪಹ...
06-10-26 02:46 pm
Russia, pneumonic plague: ರಷ್ಯಾದಲ್ಲಿ ಹೊಸ ರೀತಿ...
06-10-26 12:58 pm
ಫ್ಲೈದುಬೈ ಹೈಜಾಕ್ ಯತ್ನದ ಹಿಂದೆ ಇರಾನ್ ಕೈವಾಡ ಎಂದ ಟ...
06-10-26 10:11 am
Nigerian aircraft: ನೈಜೀರಿಯಾದಲ್ಲಿ ವಾಯುಪಡೆ ವಿಮಾ...
06-10-26 09:30 am
06-10-26 09:21 pm
HK News Staffer
Sudhir Kumar Murolli: ಎಸ್ಐಆರ್ ಹೆಸರಲ್ಲಿ ನಿರ್ದಿ...
06-10-26 09:15 pm
ಎಸ್ಐಆರ್ ಫಾರಂ 7 ದುರುಪಯೋಗ ; ಅಲ್ಪಸಂಖ್ಯಾತ ಮತದಾರರ...
05-10-26 10:53 pm
Mangalore News, Ekkaru Temple, Tirupati Templ...
05-10-26 12:35 pm
'ಮುಳಿಯ ಜುವೆಲ್ಲರಿ' ಮಾಲೀಕ ಪುತ್ತೂರಿನ ಮುಳಿಯ ಶ್ಯಾಮ...
05-10-26 11:41 am
06-10-26 05:36 pm
HK News Staffer
DIG Somashekar : ಕೈದಿ ಪತ್ನಿಯನ್ನೇ ಲೈಂಗಿಕ ಶೋಷಣೆ...
06-10-26 03:27 pm
ಹುಲಿವೇಷದ ತರಬೇತಿಗೆ ಬಂದು ಪಣಂಬೂರು ಬೀಚ್ ತೆರಳಿದ್ದ...
06-10-26 01:23 pm
DIG Somashekar: ಸುಪ್ರೀಂ ಕೋರ್ಟ್ ಆದೇಶ ಸೃಷ್ಟಿಸಿ...
05-10-26 08:26 pm
ಪುತ್ತೂರಿನಿಂದ ಕೇರಳಕ್ಕೆ ಹಿಂಸಾತ್ಮಕ ರೀತಿಯಲ್ಲಿ 11...
05-10-26 08:24 pm