ಬ್ರೇಕಿಂಗ್ ನ್ಯೂಸ್
01-05-21 11:42 am Headline Karnataka News Network ದೇಶ - ವಿದೇಶ
Photo credits : NIRNAY KAPOOR/TWITTER
ಗುಜರಾತ್, ಮೇ 1: ರಾಜ್ಯದ ಭರೂಚ್ ಕೊವಿಡ್ ಆಸ್ಪತ್ರೆಯಲ್ಲಿ ಅಗ್ನಿ ಅವಘಡ ಸಂಭವಿಸಿದ್ದು, 18 ಜನ ದುರ್ಮರಣಕ್ಕೀಡಾಗಿದ್ದಾರೆ.

ಇಂದು ನಸುಕಿನ ವೇಳೆಯಲ್ಲಿ ಸಂಭವಿಸಿದ ಅನಾಹುತದಿಂದಾಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಸೋಂಕಿತರು ಮೃತಪಟ್ಟಿದ್ದು, ಬದುಕುಳಿದವರನ್ನು ಹತ್ತಿರದ ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ. ನಸುಕಿನ ಜಾವ 1 ಗಂಟೆಯ ಸುಮಾರಿಗೆ ಅಗ್ನಿ ಅವಘಡ ಸಂಭವಿಸಿದೆ ಎನ್ನಲಾಗಿದ್ದು, ದುರಂತಕ್ಕೆ ಶಾರ್ಟ್ ಸರ್ಕ್ಯೂಟ್ ಕಾರಣ ಎಂಬ ಮಾತುಗಳು ಕೇಳಿಬಂದಿವೆ.

ಘಟನೆ ಬಗ್ಗೆ ಮಾಹಿತಿ ನೀಡಿರುವ ಪೊಲೀಸ್ ವರಿಷ್ಠಾಧಿಕಾರಿ ರಾಜೇಂದ್ರಸಿಂಹ ಚುಡಸಮ, ಐಸಿಯುವಿನಲ್ಲಿ ಶಾರ್ಟ್ ಸರ್ಕ್ಯೂಟ್ ಸಂಭವಿಸಿದ್ದು, ಸದ್ಯ ಬೆಂಕಿಯನ್ನು ನಂದಿಸಲಾಗಿದೆ ಎಂದಿದ್ದಾರೆ. ರಾತ್ರಿ ವೇಳೆ 12 ಮಂದಿ ಸಾವನ್ನಪ್ಪಿರುವ ವಿಚಾರ ತಿಳಿದಿದ್ದು, ಸದ್ಯದ ಮಾಹಿತಿ ಪ್ರಕಾರ 18 ಮಂದಿ ಸಾವನ್ನಪ್ಪಿದ್ದಾರೆ ಎಂದು ತಿಳಿಸಿದ್ದಾರೆ.

ಕೋವಿಡ್ ಆಸ್ಪತ್ರೆಯಲ್ಲಿ ಬೆಂಕಿ ಕಾಣಿಸಿಕೊಳ್ಳುತ್ತಿದ್ದಂತೆ ಅಲ್ಲಿದ್ದ ರೋಗಿಗಳನ್ನು ಮತ್ತೊಂದು ಆಸ್ಪತ್ರೆಗೆ ಸ್ಥಳಾಂತರ ಮಾಡಲಾಗಿದೆ. ಘಟನೆ ನಡೆಯುತ್ತಿದ್ದಂತೆ ಅಗ್ನಿ ಶಾಮಕ ಸಿಬ್ಬಂದಿ ಸ್ಥಳಕ್ಕೆ ಆಗಮಿಸಿ ಬೆಂಕಿಯನ್ನು ನಂದಿಸುವ ಕಾರ್ಯ ಮಾಡಿದ್ದಾರೆ.
At least 18 coronavirus patients died after a fire broke out at a hospital in Gujarat's Bharuch in the early hours on Saturday. Gut-wrenching visuals of the tragedy showed remains of some patients on stretchers and beds.
06-10-26 10:46 pm
HK News Desk
milk price, bus fare: ರಾಜ್ಯದ ಜನತೆಗೆ ಡಬಲ್ ಶಾಕ...
06-10-26 06:17 pm
AI education, D.K. Shivakumar: ಸರ್ಕಾರಿ ಶಾಲಾ ಮ...
06-10-26 09:32 am
ರಾಜ್ಯಕ್ಕೆ 7,142.64 ಕೋಟಿ ರೂ. ಬರ ಪರಿಹಾರ ನೀಡಿ ;...
03-10-26 05:30 pm
Urdu Habba Row: ವಿಧಾನಸೌಧ ಮೆಟ್ಟಿಲುಗಳಲ್ಲಿ ಉರ್ದು...
01-10-26 10:50 pm
06-10-26 11:04 pm
HK News Desk
London Flight, Chicago Flight: ದುಬೈ ವಿಮಾನ ಅಪಹ...
06-10-26 02:46 pm
Russia, pneumonic plague: ರಷ್ಯಾದಲ್ಲಿ ಹೊಸ ರೀತಿ...
06-10-26 12:58 pm
ಫ್ಲೈದುಬೈ ಹೈಜಾಕ್ ಯತ್ನದ ಹಿಂದೆ ಇರಾನ್ ಕೈವಾಡ ಎಂದ ಟ...
06-10-26 10:11 am
Nigerian aircraft: ನೈಜೀರಿಯಾದಲ್ಲಿ ವಾಯುಪಡೆ ವಿಮಾ...
06-10-26 09:30 am
06-10-26 09:21 pm
HK News Staffer
Sudhir Kumar Murolli: ಎಸ್ಐಆರ್ ಹೆಸರಲ್ಲಿ ನಿರ್ದಿ...
06-10-26 09:15 pm
ಎಸ್ಐಆರ್ ಫಾರಂ 7 ದುರುಪಯೋಗ ; ಅಲ್ಪಸಂಖ್ಯಾತ ಮತದಾರರ...
05-10-26 10:53 pm
Mangalore News, Ekkaru Temple, Tirupati Templ...
05-10-26 12:35 pm
'ಮುಳಿಯ ಜುವೆಲ್ಲರಿ' ಮಾಲೀಕ ಪುತ್ತೂರಿನ ಮುಳಿಯ ಶ್ಯಾಮ...
05-10-26 11:41 am
06-10-26 05:36 pm
HK News Staffer
DIG Somashekar : ಕೈದಿ ಪತ್ನಿಯನ್ನೇ ಲೈಂಗಿಕ ಶೋಷಣೆ...
06-10-26 03:27 pm
ಹುಲಿವೇಷದ ತರಬೇತಿಗೆ ಬಂದು ಪಣಂಬೂರು ಬೀಚ್ ತೆರಳಿದ್ದ...
06-10-26 01:23 pm
DIG Somashekar: ಸುಪ್ರೀಂ ಕೋರ್ಟ್ ಆದೇಶ ಸೃಷ್ಟಿಸಿ...
05-10-26 08:26 pm
ಪುತ್ತೂರಿನಿಂದ ಕೇರಳಕ್ಕೆ ಹಿಂಸಾತ್ಮಕ ರೀತಿಯಲ್ಲಿ 11...
05-10-26 08:24 pm