ಬ್ರೇಕಿಂಗ್ ನ್ಯೂಸ್
02-05-21 02:29 pm Headline Karnataka News Network ದೇಶ - ವಿದೇಶ
ರಾಯಚೂರು, ಮೇ 2: ರಾಯಚೂರು ಜಿಲ್ಲೆಯ ಮಸ್ಕಿ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಬಿಜೆಪಿಗೆ ಮುಖಭಂಗವಾಗಿದ್ದು, ಕಾಂಗ್ರೆಸ್ ಅಭ್ಯರ್ಥಿ ಗೆಲುವು ಸಾಧಿಸಿದ್ದಾರೆ.
ಕಾಂಗ್ರೆಸ್ ಅಭ್ಯರ್ಥಿ ಬಸನಗೌಡ ತುರುವಿಹಾಳ್ ಅವರು 13 ಸಾವಿರ ಮತಗಳಿಗೂ ಅಧಿಕ ಮುನ್ನಡೆ ಪಡೆದು ಬಿಜೆಪಿ ಅಭ್ಯರ್ಥಿ ಪ್ರತಾಪಗೌಡ ಪಾಟೀಲ್ ಅವರಿಗೆ ಸೋಲುಣಿಸಿದ್ದಾರೆ. ಈ ಬಗ್ಗೆ ಚುನಾವಣಾ ಆಯೋಗದಿಂದ ಅಧಿಕೃತ ಘೋಷಣೆಯೊಂದೇ ಬಾಕಿ ಇದೆ.

ಕಾಂಗ್ರೆಸ್ ಅಭ್ಯರ್ಥಿ ಬಸನಗೌಡ ತುರುವಿಹಾಳ್ 35,901 ಮತಗಳನ್ನು ಪಡೆದಿದ್ದರೆ, ಬಿಜೆಪಿ ಅಭ್ಯರ್ಥಿ ಪ್ರತಾಪಗೌಡ ಪಾಟೀಲ್ 22,914 ಮತಗಳನ್ನು ಪಡೆದು ಸೋಲು ಕಂಡಿದ್ದಾರೆ.
ಇನ್ನು ಕಳೆದ ಬಾರಿ ಕಾಂಗ್ರೆಸ್ನಿಂದ ಸ್ಪರ್ಧಿಸಿ ಶಾಸಕರಾಗಿದ್ದ ಪ್ರತಾಪ್ ಗೌಡ ಪಾಟೀಲರು ತಮ್ಮ ವಿಧಾನಸಭಾ ಸದಸ್ಯತ್ವ ಸ್ಥಾನಕ್ಕೆ ರಾಜೀನಾಮೆ ನೀಡಿ ಬಿಜೆಪಿ ಸೇರಿದ್ದರಿಂದ ಮಸ್ಕಿ ಕ್ಷೇತ್ರಕ್ಕೆ ಉಪ ಚುನಾವಣೆ ನಡೆಸಲಾಗಿತ್ತು.
Congress wins in Maski with a victory margin of about 26,000 votes.
22-08-26 10:15 pm
HK News Staffer
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
ಆಟೋಗಳ ರೀತಿ ಗಂಟೆಗೆ 55 ಕಿಮೀ ಓಡುವ ರೈಲುಗಳನ್ನೇ ‘ಸೂ...
19-08-26 09:55 pm
22-08-26 08:37 pm
HK News Staffer
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
'ಜನ ಗಣ ಮನ' ಗೀತೆಯನ್ನು ಬ್ರಿಟನ್ ರಾಣಿಯ ಹೊಗಳಲು ಬರೆ...
19-08-26 12:10 pm
22-08-26 01:37 pm
HK News Staffer
ಮಂಗಳೂರು ರೈಲ್ವೇ ಕೊನೆಗೂ ಕರ್ನಾಟಕಕ್ಕೆ ಸೇರ್ಪಡೆ ; ಅ...
21-08-26 09:54 pm
Mfc Hotel Raid, Mangalorr: ಕೆಎಫ್ ಸಿ ಬಳಿಕ ಮಂಗಳ...
21-08-26 08:17 pm
ಬೆಂಗಳೂರು, ಮಂಗಳೂರು ಸೇರಿ ರಾಜ್ಯಾದ್ಯಂತ 36 ರೈಲ್ವೇ...
21-08-26 03:12 pm
ಬೆಳ್ತಂಗಡಿ ; ಹುಳ ಬಿದ್ದ ಪಡಿತರ ಅಕ್ಕಿ ಪೂರೈಕೆ, 50ಕ...
20-08-26 05:16 pm
22-08-26 12:43 pm
HK News Staffer
ಬಾಳೆಹಣ್ಣಿಗೆ ಕೃತಕ ಬಣ್ಣ, ಕೆಮಿಕಲ್ ಬಳಸಿ ಹಣ್ಣಾಗಿಸು...
21-08-26 12:20 pm
ಇಷ್ಟದ ವಿದ್ಯಾರ್ಥಿಯನ್ನು ಕಂಡು “ಏಯ್ ಬಾಬೂ” ಎಂದಿದ್ದ...
21-08-26 11:03 am
ಎಸಿಪಿ ಕಚೇರಿ ಅಂಗಳದಲ್ಲೇ ಮಹಾಲಕ್ಷ್ಮಿ ದೇವಸ್ಥಾನಕ್ಕೆ...
20-08-26 08:06 pm
8.50 ಲಕ್ಷ ನಗದು ಹಣದೊಂದಿಗೆ ಬೈಕಿನಲ್ಲಿ ಬರುತ್ತಿದ್ದ...
20-08-26 05:33 pm