ಬ್ರೇಕಿಂಗ್ ನ್ಯೂಸ್
07-05-21 05:38 pm Headline Karnataka News Network ದೇಶ - ವಿದೇಶ
ಚೆನ್ನೈ, ಮೇ 7: ಪ್ರಮಾಣ ವಚನ ಸ್ವೀಕರಿಸಿದ ದಿನವೇ ತಮಿಳುನಾಡು ಮುಖ್ಯಮಂತ್ರಿ ಎಂ.ಕೆ.ಸ್ಟಾಲಿನ್ ಅವರು ರಾಜ್ಯದ ಜನರಿಗೆ ಭರ್ಜರಿ ಗಿಫ್ಟ್ ಕೊಟ್ಟಿದ್ದಾರೆ. 2 ಸಾವಿರ ರೂಪಾಯಿ ಕೋವಿಡ್ ಕಾಲದ ಪರಿಹಾರ, ಸರ್ಕಾರದ ಆವಿನ್ ಹಾಲಿನ ದರ ಕಡಿತ ಮತ್ತು ಸರ್ಕಾರಿ ಬಸ್‌ಗಳಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣ ಸೇರಿದಂತೆ ಡಿಎಂಕೆ ಪಕ್ಷ ಪ್ರಣಾಳಿಕೆಯಲ್ಲಿ ನೀಡಿದ್ದ ಭರವಸೆಗಳನ್ನು ಈಡೇರಿಸಿದ್ದಾರೆ.
ಸಿಎಂ ಆಗಿ ಅಧಿಕಾರ ವಹಿಸಿಕೊಂಡ ನಂತರ ತಮ್ಮ ಮೊದಲ ಆದೇಶಗಳನ್ನು ಹೊರಡಿಸಿದ ಸ್ಟಾಲಿನ್, ಖಾಸಗಿ ಆಸ್ಪತ್ರೆಗಳಲ್ಲಿ ಸರ್ಕಾರಿ ವಿಮಾ ಯೋಜನೆಯಡಿ ಕೋವಿಡ್ ರೋಗಿಗಳಿಗೆ ಚಿಕಿತ್ಸೆ ಒದಗಿಸುವ ಯೋಜನೆ ಜಾರಿಗೆ ತರುವುದಾಗಿ ಘೋಷಿಸಿದರು.
‘ಪಡಿತರ ಚೀಟಿ ಹೊಂದಿರುವ 2,07,67,000 ಜನರಿಗೆ ಮೇ ತಿಂಗಳಲ್ಲಿ ಮೊದಲ ಕಂತು ತಲಾ ₹2,000 ಕೋವಿಡ್ ಸಂಕಷ್ಟದ ಪರಿಹಾರ ನೀಡುವ ₹4,153.69 ಯೋಜನೆಯ ಆದೇಶಕ್ಕೆ ಮುಖ್ಯಮಂತ್ರಿ ಸಹಿ ಹಾಕಿದ್ದಾರೆ’ಪ್ರಕಟಣೆ ತಿಳಿಸಿದೆ.
ಮೇ 16 ರಿಂದ ಜಾರಿಗೆ ಬರುವಂತೆ ಸರ್ಕಾರ ಪೂರೈಸುವ ಆವಿನ್ ಹಾಲಿನ ಬೆಲೆಯಲ್ಲಿ ಲೀಟರ್‌ಗೆ ₹3 ಇಳಿಕೆ ಮಾಡಿ ಮತ್ತೊಂದು ಆದೇಶಕ್ಕೆ ಸಹಿ ಹಾಕಿದರು.
ಶನಿವಾರದಿಂದ ರಾಜ್ಯ ಸಾರಿಗೆ ನಿಗಮವು ನಿರ್ವಹಿಸುವ ಎಲ್ಲಾ ಸಾಮಾನ್ಯ ಶುಲ್ಕ ನಗರ ಬಸ್‌ಗಳಲ್ಲಿ ಮಹಿಳೆಯರು ಉಚಿತವಾಗಿ ಪ್ರಯಾಣಿಸಬಹುದು ಮತ್ತು ಈ ಉದ್ದೇಶಕ್ಕಾಗಿ ಸರ್ಕಾರವು 1,200 ಕೋಟಿ ರೂ.ಗಳನ್ನು ಸಬ್ಸಿಡಿಯಾಗಿ ನಿಗದಿಪಡಿಸಿದ್ದು, ಈ ಮೂಲಕ ಮತ್ತೊಂದು ಚುನಾವಣಾ ಭರವಸೆ ಈಡೇರಿಸುತ್ತಿದ್ದೇವೆ ಎಂದು ಪ್ರಕಟಣೆ ತಿಳಿಸಿದೆ.
Tamil Nadu Chief Minister M K Stalin on Friday said his government will bear the cost of Covid-19 treatment for patients who are admitted in private hospitals. This will be covered under the Chief Minister’s Comprehensive Health Insurance Scheme.
11-05-25 01:21 pm
HK News Desk
Minister zameer ahmed, Pak, India: ಮೋದಿ ಹೇಳಿದ...
10-05-25 10:40 pm
Dk Shivakumar, Congress, Birthday: ಭಯೋತ್ಪಾದನೆ...
10-05-25 12:40 pm
Mandya Post, Modi; ಮಾಜಿ ಪಾಕ್ ಪ್ರಧಾನಿಗೆ ಮೋದಿ ಶ...
10-05-25 11:30 am
Janardhana Reddy disqualified, MLA: ಅಕ್ರಮ ಗಣಿ...
08-05-25 11:07 pm
12-05-25 11:21 pm
HK Staff
Modi, India Pak War: ಪರಮಾಣು ಅಸ್ತ್ರದ ನೆಪದಲ್ಲಿ...
12-05-25 10:21 pm
ಪಾಕಿಸ್ತಾನದ ಒಳಗಡೆಯೇ ತಳಮಳ ; ಸೇನೆ ಮತ್ತು ಸರ್ಕಾರದ...
12-05-25 04:38 pm
ಉತ್ತರ ಪಾಕಿಸ್ತಾನದಲ್ಲಿ ಬಲೂಚಿಸ್ತಾನ್ ಹೋರಾಟ ತೀವ್ರ...
12-05-25 11:23 am
ಪಾಕಿಸ್ತಾನದ ಉಗ್ರರ ನೆಲೆಗಳ ಧ್ವಂಸ ; ಫೋಟೊ ಸಾಕ್ಷ್ಯ...
11-05-25 11:02 pm
12-05-25 08:22 pm
Mangalore Correspondent
Comedy Khiladigalu Rakesh Poojary Death: 'ಕಾಮ...
12-05-25 11:26 am
Mangalore, Pilikula, Dr Suryaprakash Shenoy:...
11-05-25 05:01 pm
Drone Ban, Mangalore, Mysuru: ಮಂಗಳೂರು, ಮೈಸೂರಿ...
10-05-25 07:10 pm
ಹಿಂದು - ಮುಸ್ಲಿಂ ಮಧ್ಯೆ ಪ್ರಚೋದನಕಾರಿ ಪೋಸ್ಟ್ ಹಾಕು...
09-05-25 11:07 pm
08-05-25 05:32 pm
HK News Desk
Mangalore Suhas Shetty Murder, Eight Arrested...
03-05-25 02:16 pm
Suhas Shetty Murder, Thokottu Attack, Mangalo...
02-05-25 12:00 pm
Mangalore Bajpe Murder, Suhas Shetty: ಹಳೆ ದ್ವ...
01-05-25 10:06 pm
Mangalore, Illegal Rice, crime: ಉತ್ತರ ಕರ್ನಾಟಕ...
30-04-25 04:09 pm