ಬ್ರೇಕಿಂಗ್ ನ್ಯೂಸ್
07-05-21 10:29 pm Headline Karnataka News Network ದೇಶ - ವಿದೇಶ
ನವದೆಹಲಿ, ಮೇ 7: ದೇಶದಲ್ಲಿ ಕೊರೊನಾ ಎರಡನೇ ಅಲೆ ಭೀತಿ ಮೂಡಿಸುವಷ್ಟರ ಮಟ್ಟಿಗೆ ಹರಡುತ್ತಿದ್ದು, ಇದೇ ವೇಳೆ ಸಾಕಷ್ಟು ಮುನ್ನೆಚ್ಚರಿಕೆ ಮತ್ತು ಕೋವಿಡ್ ಕಾನೂನನ್ನು ಸರಿಯಾಗಿ ಪಾಲನೆ ಮಾಡಿದಲ್ಲಿ ಮೂರನೇ ಅಲೆಯನ್ನು ತಪ್ಪಿಸಬಹುದು ಎಂದು ಭಾರತ ಸರಕಾರದ ವೈಜ್ಞಾನಿಕ ಸಲಹೆಗಾರ ಡಾ. ಕೆ. ವಿಜಯರಾಘವನ್ ಹೇಳಿದ್ದಾರೆ.
ಕೋವಿಡ್ ನಿಯಮವನ್ನು ಸೂಕ್ತವಾಗಿ ಪಾಲನೆ ಮಾಡಿದಲ್ಲಿ ಅದರ ಜೊತೆಗೆ ಅದಕ್ಕೆ ಬೇಕಾದ ಮುನ್ನೆಚ್ಚರಿಕೆ ಕ್ರಮಗಳನ್ನು ತೆಗೆದುಕೊಂಡರೆ ಮೂರನೇ ಅಲೆಯ ಹೊಡೆತ ದೇಶದ ಎಲ್ಲ ಕಡೆಯೂ ಕಂಡುಬರಲಿಕ್ಕಿಲ್ಲ. ನಗರ, ಗ್ರಾಮೀಣ ಪ್ರದೇಶ, ಜಿಲ್ಲೆ ಮತ್ತು ರಾಜ್ಯಗಳ ವ್ಯಾಪ್ತಿಯಲ್ಲಿ ಮಾರ್ಗಸೂಚಿಯನ್ನು ಎಷ್ಟರಮಟ್ಟಿಗೆ ಕಟ್ಟುನಿಟ್ಟಾಗಿ ಅಳವಡಿಸಲಾಗುತ್ತದೋ ಅದನ್ನು ಅನುಸರಿಸಿ ಕೋವಿಡ್ ಮೂರನೇ ಅಲೆಯನ್ನು ತಡೆಯಬಹುದು ಎಂದು ರಾಘವನ್ ಹೇಳಿದ್ದಾರೆ.
ಎರಡು ದಿನಗಳ ಹಿಂದೆ ರಾಘವನ್, ಭಾರತದಲ್ಲಿ ಮೂರನೇ ಅಲೆಯ ಅಪಾಯವನ್ನು ತಡೆಯಲು ಸಾಧ್ಯವಿಲ್ಲ. ಅದರ ಹೊಡೆತ ಹೇಗಿರಬಹುದು ಎಂಬುದನ್ನು ಈಗಲೇ ಹೇಳುವಂತಿಲ್ಲ ಎಂದು ಹೇಳುವ ಮೂಲಕ ಅಪಾಯದ ಮುನ್ನೆಚ್ಚರಿಕೆ ನೀಡಿದ್ದರು. ಈ ಹೇಳಿಕೆಯ ಬಗ್ಗೆ ವಿವಿಧ ವಲಯಗಳಲ್ಲಿ ಅಪಸ್ವರ ಕೇಳಿಬರುತ್ತಿದ್ದಂತೆ ತಮ್ಮ ಹೇಳಿಕೆಯ ಬಗ್ಗೆ ತೇಪೆ ಹಚ್ಚುವ ಕೆಲಸ ಮಾಡಿದ್ದಾರೆ.
ಕೋವಿಡ್ ಮಾರ್ಗಸೂಚಿಯನ್ನು ಕಠಿಣವಾಗಿ ಅಳವಡಿಸಿದಲ್ಲಿ ಮುಂದಿನ ವರ್ಷ ಬರಬಹುದಾದ ಮೂರನೇ ಅಲೆಯ ಹೊಡೆತವನ್ನು ತಪ್ಪಿಸಬಹುದು ಎಂದಿದ್ದಾರೆ.
After the second wave of coronavirus infections, it is "inevitable" that India will also see a third wave, said Prof K Vijay Raghavan, the principal scientific advisor to the central government.
11-05-25 01:21 pm
HK News Desk
Minister zameer ahmed, Pak, India: ಮೋದಿ ಹೇಳಿದ...
10-05-25 10:40 pm
Dk Shivakumar, Congress, Birthday: ಭಯೋತ್ಪಾದನೆ...
10-05-25 12:40 pm
Mandya Post, Modi; ಮಾಜಿ ಪಾಕ್ ಪ್ರಧಾನಿಗೆ ಮೋದಿ ಶ...
10-05-25 11:30 am
Janardhana Reddy disqualified, MLA: ಅಕ್ರಮ ಗಣಿ...
08-05-25 11:07 pm
12-05-25 10:21 pm
HK News Desk
ಪಾಕಿಸ್ತಾನದ ಒಳಗಡೆಯೇ ತಳಮಳ ; ಸೇನೆ ಮತ್ತು ಸರ್ಕಾರದ...
12-05-25 04:38 pm
ಉತ್ತರ ಪಾಕಿಸ್ತಾನದಲ್ಲಿ ಬಲೂಚಿಸ್ತಾನ್ ಹೋರಾಟ ತೀವ್ರ...
12-05-25 11:23 am
ಪಾಕಿಸ್ತಾನದ ಉಗ್ರರ ನೆಲೆಗಳ ಧ್ವಂಸ ; ಫೋಟೊ ಸಾಕ್ಷ್ಯ...
11-05-25 11:02 pm
ಭಾರತದ ಮೇಲೆ ದಾಳಿಗೆ ಟರ್ಕಿ ಡ್ರೋಣ್ ಬಳಕೆ ; ಒಂದೇ ರಾ...
11-05-25 06:25 pm
12-05-25 08:22 pm
Mangalore Correspondent
Comedy Khiladigalu Rakesh Poojary Death: 'ಕಾಮ...
12-05-25 11:26 am
Mangalore, Pilikula, Dr Suryaprakash Shenoy:...
11-05-25 05:01 pm
Drone Ban, Mangalore, Mysuru: ಮಂಗಳೂರು, ಮೈಸೂರಿ...
10-05-25 07:10 pm
ಹಿಂದು - ಮುಸ್ಲಿಂ ಮಧ್ಯೆ ಪ್ರಚೋದನಕಾರಿ ಪೋಸ್ಟ್ ಹಾಕು...
09-05-25 11:07 pm
08-05-25 05:32 pm
HK News Desk
Mangalore Suhas Shetty Murder, Eight Arrested...
03-05-25 02:16 pm
Suhas Shetty Murder, Thokottu Attack, Mangalo...
02-05-25 12:00 pm
Mangalore Bajpe Murder, Suhas Shetty: ಹಳೆ ದ್ವ...
01-05-25 10:06 pm
Mangalore, Illegal Rice, crime: ಉತ್ತರ ಕರ್ನಾಟಕ...
30-04-25 04:09 pm