ಬ್ರೇಕಿಂಗ್ ನ್ಯೂಸ್
08-05-21 12:12 pm Headline Karnataka News Network ದೇಶ - ವಿದೇಶ
Photo credits : loksatta
ಚೆನ್ನೈ, ಮೇ 8: ಆಕ್ಸಿಜನ್ ಬಗ್ಗೆ ಸಂಶೋಧನೆ ನಡೆಸುತ್ತಿದ್ದ ವಿಜ್ಞಾನಿಯೊಬ್ಬರು ಕೊರೋನಾ ಸೋಂಕಿಗೊಳಪಟ್ಟು ಆಸ್ಪತ್ರೆಗೆ ದಾಖಲಾಗಿದ್ದು ಕೊನೆಯ ಕ್ಷಣದಲ್ಲಿ ಆಕ್ಸಿಜನ್ ಸೌಲಭ್ಯ ಸಿಗದೇ ಮೃತಪಟ್ಟ ಘಟನೆ ನಡೆದಿದೆ.
ಮೂಲತಃ ಮಹಾರಾಷ್ಟ್ರದ ಕೊಲ್ಲಾಪುರದ ನಿವಾಸಿಯಾದ, ಚೆನ್ನೈ ನಗರದಲ್ಲಿ ವಿಜ್ಞಾನಿಯಾಗಿದ್ದ ಡಾ.ಬಾಲಚಂದ್ರ ಕಾಕಡೆ ಮೃತಪಟ್ಟವರು. ಕೊರೊನಾ ಸೋಂಕು ಕಾಣಿಸಿಕೊಂಡ ಬಳಿಕ ಅವರು ಆಸ್ಪತ್ರೆಗೆ ದಾಖಲಾಗಿದ್ದರು.
ಮೊದಲ ನಾಲ್ಕು ದಿನಗಳ ಕಾಲ ಮನೆಯಲ್ಲೇ ಚಿಕಿತ್ಸೆ ಪಡೆಯುತ್ತಿದ್ದ ಅವರನ್ನು ಬಳಿಕ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಇವರು ಚಿಕಿತ್ಸೆ ಪಡೆಯುತ್ತಿದ್ದ ಆಸ್ಪತ್ರೆಯಲ್ಲಿ ಶುಕ್ರವಾರ ರಾತ್ರಿ ಆಕ್ಸಿಜನ್ ಕೊರತೆ ಉಂಟಾಗಿದ್ದು ಇದರಿಂದಾಗಿ ಹತ್ತು ಮಂದಿ ಮೃತರಾಗಿದ್ದಾರೆ. ಅದರಲ್ಲಿ ಡಾ. ಬಾಲಚಂದ್ರ ಕಾಕಡೆ ಕೂಡ ಒಬ್ಬರು.
ಡಾ.ಬಾಲಚಂದ್ರ ಅವರು, ಆಕ್ಸಿಜನ್ ಮತ್ತು ಹೈಡ್ರೋಜನ್ ಅನಿಲವನ್ನು ಇಂಧನವಾಗಿ ರೈಲಿನಲ್ಲಿ ಬಳಸುವ ಕುರಿತು ಸಂಶೋಧನೆ ಮಾಡಿದ್ದರು. 44 ವರ್ಷದ ಕಾಕಡೆ ಅವರು, ಮೂಲತಃ ಕೊಲ್ಹಾಪುರದವರಾಗಿದ್ದು, ಚೆನ್ನೈನಲ್ಲಿ ಎಸ್ ಆರ್ ಎಂ ಇನ್ಸ್ ಟ್ಯೂಟ್ ನಲ್ಲಿ ಸಂಶೋಧಕರಾಗಿ ಕೆಲಸ ಮಾಡುತ್ತಿದ್ದರು.
Prof Dr. Bhalchandra Kakade, a researcher of oxygen, originally from Kolhapur, died on Friday at the Government Covid hospital in Chennai due to an alleged lack of oxygen.
11-05-25 01:21 pm
HK News Desk
Minister zameer ahmed, Pak, India: ಮೋದಿ ಹೇಳಿದ...
10-05-25 10:40 pm
Dk Shivakumar, Congress, Birthday: ಭಯೋತ್ಪಾದನೆ...
10-05-25 12:40 pm
Mandya Post, Modi; ಮಾಜಿ ಪಾಕ್ ಪ್ರಧಾನಿಗೆ ಮೋದಿ ಶ...
10-05-25 11:30 am
Janardhana Reddy disqualified, MLA: ಅಕ್ರಮ ಗಣಿ...
08-05-25 11:07 pm
12-05-25 10:21 pm
HK News Desk
ಪಾಕಿಸ್ತಾನದ ಒಳಗಡೆಯೇ ತಳಮಳ ; ಸೇನೆ ಮತ್ತು ಸರ್ಕಾರದ...
12-05-25 04:38 pm
ಉತ್ತರ ಪಾಕಿಸ್ತಾನದಲ್ಲಿ ಬಲೂಚಿಸ್ತಾನ್ ಹೋರಾಟ ತೀವ್ರ...
12-05-25 11:23 am
ಪಾಕಿಸ್ತಾನದ ಉಗ್ರರ ನೆಲೆಗಳ ಧ್ವಂಸ ; ಫೋಟೊ ಸಾಕ್ಷ್ಯ...
11-05-25 11:02 pm
ಭಾರತದ ಮೇಲೆ ದಾಳಿಗೆ ಟರ್ಕಿ ಡ್ರೋಣ್ ಬಳಕೆ ; ಒಂದೇ ರಾ...
11-05-25 06:25 pm
12-05-25 08:22 pm
Mangalore Correspondent
Comedy Khiladigalu Rakesh Poojary Death: 'ಕಾಮ...
12-05-25 11:26 am
Mangalore, Pilikula, Dr Suryaprakash Shenoy:...
11-05-25 05:01 pm
Drone Ban, Mangalore, Mysuru: ಮಂಗಳೂರು, ಮೈಸೂರಿ...
10-05-25 07:10 pm
ಹಿಂದು - ಮುಸ್ಲಿಂ ಮಧ್ಯೆ ಪ್ರಚೋದನಕಾರಿ ಪೋಸ್ಟ್ ಹಾಕು...
09-05-25 11:07 pm
08-05-25 05:32 pm
HK News Desk
Mangalore Suhas Shetty Murder, Eight Arrested...
03-05-25 02:16 pm
Suhas Shetty Murder, Thokottu Attack, Mangalo...
02-05-25 12:00 pm
Mangalore Bajpe Murder, Suhas Shetty: ಹಳೆ ದ್ವ...
01-05-25 10:06 pm
Mangalore, Illegal Rice, crime: ಉತ್ತರ ಕರ್ನಾಟಕ...
30-04-25 04:09 pm