ಬ್ರೇಕಿಂಗ್ ನ್ಯೂಸ್
27-08-20 02:32 pm ಆರ್ಥಿಕ ಬಿಕ್ಕಟ್ಟು: ಚಿನ್ನಾಭರಣ ಅಂಗಡಿಯ ಮಾಲಕರಿಬ್ಬರು ಆತ್ಮಹತ್ಯೆ ದೇಶ - ವಿದೇಶ
ಹೊಸದಿಲ್ಲಿ, ಆ.27: ಕೇಂದ್ರ ದಿಲ್ಲಿಯ ಚಾಂದನಿ ಚೌಕದಲ್ಲಿರುವ ಚಿನ್ನಾಭರಣ ಅಂಗಡಿಯ ಮಾಲಕರಾಗಿದ್ದ ಸಹೋದರರಿಬ್ಬರು ಇಂದು ಬೆಳಗ್ಗಿನ ಜಾವ 3ರ ಸುಮಾರಿಗೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಚಿನ್ನಾಭರಣ ಅಂಗಡಿಯ ಮೂರನೇ ಮಾಳಿಗೆಯಲ್ಲಿ ಅಣ್ಣ-ತಮ್ಮಂದಿರ ಮೃತದೇಹಗಳು ಪತ್ತೆಯಾಗಿವೆ. ಘಟನೆಯ ವೇಳೆ ಈ ಇಬ್ಬರು ಸಹೋದರರ ತಂದೆ ಮೊದಲ ಮಹಡಿಯಲ್ಲಿದ್ದರು ಎಂದು ಪೊಲೀಸ್ ಉಪಾಯುಕ್ತೆ ಮೋನಿಕಾ ಭಾರದ್ವಾಜ್ ತಿಳಿಸಿದ್ದಾರೆ.
ಮೃತಪಟ್ಟಿರುವ ಸಹೋದರರನ್ನು ಅರ್ಪಿತ್(42 ವರ್ಷ) ಹಾಗೂ ಅಂಕಿತ್(47)ಎಂದು ಗುರುತಿಸಲಾಗಿದೆ. ಈರ್ವರು ದಿಲ್ಲಿಯ ಬಝಾರ್ ಸೀತಾರಾಮ್ ಪ್ರದೇಶದಲ್ಲಿ ಕುಟುಂಬದೊಂದಿಗೆ ವಾಸವಾಗಿದ್ದರು.
ಸಹೋದರರಿಬ್ಬರು ಸುಸೈಡ್ ನೋಟ್ ಬರೆದಿಟ್ಟಿದ್ದು, ಸಾವಿಗೆ ಆರ್ಥಿಕ ಮುಗ್ಗಟ್ಟು ಕಾರಣ ಎಂದು ಬರೆದಿಟ್ಟು ಕುಟುಂಬದವರಲ್ಲಿ ಕ್ಷಮೆಯಾಚಿಸಿದ್ದಾರೆ.
ಕೊರೋನ ವೈರಸ್ ಲಾಕ್ಡೌನ್ನಿಂದಾಗಿ ಈ ಇಬ್ಬರಿಗೆ ಸಾಲವನ್ನು ಮರುಪಾವತಿಸಲು ಸಾಧ್ಯವಾಗಿರಲಿಲ್ಲ. ಸಾಲಗಾರರು ಇವರಿಬ್ಬರಿಗೆ ಸಾಲ ಹಿಂತಿರುಗಿಸುವಂತೆ ಹಿಂಸೆ ನೀಡಿದ್ದಾರೆ ಎಂದು ಸ್ಥಳೀಯರು ಹೇಳಿದ್ದಾರೆ.
21-08-26 03:42 pm
HK News Staffer
ಆಟೋಗಳ ರೀತಿ ಗಂಟೆಗೆ 55 ಕಿಮೀ ಓಡುವ ರೈಲುಗಳನ್ನೇ ‘ಸೂ...
19-08-26 09:55 pm
ಬೆಂಗಳೂರಿನಲ್ಲಿ ಎಚ್1ಎನ್1 ಸೋಂಕು ಹೆಚ್ಚಳ ; ಖಾಸಗಿ ಶ...
19-08-26 09:52 pm
ಹನೂರು ಎನ್ಕೌಂಟರ್; ತಮಿಳುನಾಡು ಕ್ಯಾತೆ ಬೆನ್ನಲ್ಲೇ...
19-08-26 05:38 pm
ವಂದೇ ಮಾತರಂ ವಿವಾದ ; ಜೈಲಿಗೆ ಹಾಕಿದ್ರೂ ನಾನು ವಂದೇ...
19-08-26 02:15 pm
20-08-26 10:55 am
HK News Staffer
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
'ಜನ ಗಣ ಮನ' ಗೀತೆಯನ್ನು ಬ್ರಿಟನ್ ರಾಣಿಯ ಹೊಗಳಲು ಬರೆ...
19-08-26 12:10 pm
ಬಿಜೆಪಿಯ ಯುವ ಮೋರ್ಚಾಗೆ ಹೊಸ ಸಾರಥಿ ; ತೇಜಸ್ವಿ ಸೂರ್...
18-08-26 02:42 pm
21-08-26 09:54 pm
HK News Staffer
Mfc Hotel Raid, Mangalorr: ಕೆಎಫ್ ಸಿ ಬಳಿಕ ಮಂಗಳ...
21-08-26 08:17 pm
ಬೆಂಗಳೂರು, ಮಂಗಳೂರು ಸೇರಿ ರಾಜ್ಯಾದ್ಯಂತ 36 ರೈಲ್ವೇ...
21-08-26 03:12 pm
ಬೆಳ್ತಂಗಡಿ ; ಹುಳ ಬಿದ್ದ ಪಡಿತರ ಅಕ್ಕಿ ಪೂರೈಕೆ, 50ಕ...
20-08-26 05:16 pm
ಪುತ್ತೂರು ; ಕಡಿದು ಬಿದ್ದ ವಿದ್ಯುತ್ ತಂತಿಯನ್ನು ಮರು...
19-08-26 08:40 pm
21-08-26 12:20 pm
HK News Staffer
ಇಷ್ಟದ ವಿದ್ಯಾರ್ಥಿಯನ್ನು ಕಂಡು “ಏಯ್ ಬಾಬೂ” ಎಂದಿದ್ದ...
21-08-26 11:03 am
ಎಸಿಪಿ ಕಚೇರಿ ಅಂಗಳದಲ್ಲೇ ಮಹಾಲಕ್ಷ್ಮಿ ದೇವಸ್ಥಾನಕ್ಕೆ...
20-08-26 08:06 pm
8.50 ಲಕ್ಷ ನಗದು ಹಣದೊಂದಿಗೆ ಬೈಕಿನಲ್ಲಿ ಬರುತ್ತಿದ್ದ...
20-08-26 05:33 pm
ಕೋಟೆಪುರ ಕೊಳೆತ ಶವ ಪತ್ತೆ ಪ್ರಕರಣ ; ವ್ಯಕ್ತಿಯ ಕೊಲೆ...
20-08-26 04:25 pm