ಬ್ರೇಕಿಂಗ್ ನ್ಯೂಸ್
14-05-21 06:33 pm Headline Karnataka News Network ದೇಶ - ವಿದೇಶ
ನವದೆಹಲಿ, ಮೇ 14: ಕಾರು ಖರೀದಿಸುವುದಕ್ಕಾಗಿ ಮೂರು ತಿಂಗಳ ತಮ್ಮ ಮಗುವನ್ನೇ ದಂಪತಿ ಮಾರಾಟ ಮಾಡಿರುವ ಘಟನೆ ಉತ್ತರ ಪ್ರದೇಶದಲ್ಲಿ ಬೆಳಕಿಗೆ ಬಂದಿದೆ.
ಉತ್ತರ ಪ್ರದೇಶದ ಕನ್ನೌಜ್ ಜಿಲ್ಲೆಯಲ್ಲಿ ಘಟನೆ ನಡೆದಿದ್ದು, ಮಗು ಕಾಣೆಯಾಗಿರುವ ಬಗ್ಗೆ ಸಂಶಯದಿಂದ ಹೆತ್ತವರ ವಿರುದ್ಧ ಅಜ್ಜನೇ ಪೊಲೀಸ್ ದೂರು ನೀಡಿದ್ದಾರೆ. ತೀರ್ವಾ ಕೊತ್ವಾಲಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ದಂಪತಿಯ ಮನೆಯಿದ್ದು, ತಮ್ಮ ಮೂರು ತಿಂಗಳ ಮಗುವನ್ನು ಗುರುಸಹಾಯ್ ಗಂಜ್ ಮೂಲದ ಉದ್ಯಮಿಯೊಬ್ಬನಿಗೆ ಒಂದೂವರೆ ಲಕ್ಷ ರೂಪಾಯಿಗೆ ಮಾರಾಟ ಮಾಡಿದ್ದಾರೆ.
ಮಗು ಸದ್ಯ ಉದ್ಯಮಿಯ ಕೈಯಲ್ಲಿದ್ದು ಹೆತ್ತವರನ್ನು ವಿಚಾರಣೆಗೆ ಕರೆಸಿದ್ದೇವೆ ಎಂದು ಠಾಣಾಧಿಕಾರಿ ಶೈಲೇಂದ್ರ ಕುಮಾರ್ ಮಿಶ್ರಾ ಟೈಂಸ್ ಆಫ್ ಇಂಡಿಯಾಗೆ ತಿಳಿಸಿದ್ದಾರೆ. ಅಲ್ಲದೆ, ಕೆಲವು ದಿನಗಳ ಹಿಂದೆ ದಂಪತಿ ಸೆಕೆಂಡ್ ಹ್ಯಾಂಡ್ ಕಾರನ್ನು ಖರೀದಿಸಿರುವುದನ್ನು ಪತ್ತೆ ಮಾಡಿರುವುದಾಗಿ ತಿಳಿಸಿದ್ದಾರೆ.
In a shocking incident, a couple in Kannauj district of Uttar Pradesh allegedly sold their newborn baby to purchase a second-hand car. The maternal grandparents of the child approached the Tirwa Kotwali police station on Thursday (May 13) to lodge a complaint against the parents for allegedly selling their newborn son to a businessman for Rs 1.5 lakh.
11-05-25 01:21 pm
HK News Desk
Minister zameer ahmed, Pak, India: ಮೋದಿ ಹೇಳಿದ...
10-05-25 10:40 pm
Dk Shivakumar, Congress, Birthday: ಭಯೋತ್ಪಾದನೆ...
10-05-25 12:40 pm
Mandya Post, Modi; ಮಾಜಿ ಪಾಕ್ ಪ್ರಧಾನಿಗೆ ಮೋದಿ ಶ...
10-05-25 11:30 am
Janardhana Reddy disqualified, MLA: ಅಕ್ರಮ ಗಣಿ...
08-05-25 11:07 pm
12-05-25 11:21 pm
HK Staff
Modi, India Pak War: ಪರಮಾಣು ಅಸ್ತ್ರದ ನೆಪದಲ್ಲಿ...
12-05-25 10:21 pm
ಪಾಕಿಸ್ತಾನದ ಒಳಗಡೆಯೇ ತಳಮಳ ; ಸೇನೆ ಮತ್ತು ಸರ್ಕಾರದ...
12-05-25 04:38 pm
ಉತ್ತರ ಪಾಕಿಸ್ತಾನದಲ್ಲಿ ಬಲೂಚಿಸ್ತಾನ್ ಹೋರಾಟ ತೀವ್ರ...
12-05-25 11:23 am
ಪಾಕಿಸ್ತಾನದ ಉಗ್ರರ ನೆಲೆಗಳ ಧ್ವಂಸ ; ಫೋಟೊ ಸಾಕ್ಷ್ಯ...
11-05-25 11:02 pm
12-05-25 08:22 pm
Mangalore Correspondent
Comedy Khiladigalu Rakesh Poojary Death: 'ಕಾಮ...
12-05-25 11:26 am
Mangalore, Pilikula, Dr Suryaprakash Shenoy:...
11-05-25 05:01 pm
Drone Ban, Mangalore, Mysuru: ಮಂಗಳೂರು, ಮೈಸೂರಿ...
10-05-25 07:10 pm
ಹಿಂದು - ಮುಸ್ಲಿಂ ಮಧ್ಯೆ ಪ್ರಚೋದನಕಾರಿ ಪೋಸ್ಟ್ ಹಾಕು...
09-05-25 11:07 pm
08-05-25 05:32 pm
HK News Desk
Mangalore Suhas Shetty Murder, Eight Arrested...
03-05-25 02:16 pm
Suhas Shetty Murder, Thokottu Attack, Mangalo...
02-05-25 12:00 pm
Mangalore Bajpe Murder, Suhas Shetty: ಹಳೆ ದ್ವ...
01-05-25 10:06 pm
Mangalore, Illegal Rice, crime: ಉತ್ತರ ಕರ್ನಾಟಕ...
30-04-25 04:09 pm