ಬ್ರೇಕಿಂಗ್ ನ್ಯೂಸ್
16-05-21 10:01 pm Headline Karnataka News Network ದೇಶ - ವಿದೇಶ
ನವದೆಹಲಿ, ಮೇ 16: ಕೋವಿಡ್ ಎರಡನೇ ಅಲೆಯಿಂದ ತತ್ತರಿಸಿರುವ ಭಾರತಕ್ಕೆ ಚೀನಾದಿಂದಲೂ ನೆರವು ಹರಿದು ಬಂದಿದೆ. ಚೀನಾದಿಂದ 100 ಟನ್ ತೂಕದ 3600 ಕಾನ್ಸಂಟ್ರೇಟರ್ ಆಮ್ಲಜನಕದ ಘಟಕಗಳನ್ನು ವಿಮಾನ ಹೊತ್ತು ತಂದಿದ್ದು, ದೆಹಲಿಯಲ್ಲಿ ಇಳಿಸಿದೆ.
ಚೀನಾದ ಹ್ಯಾಂಗ್ ಝೂ ವಿಮಾನ ನಿಲ್ದಾಣದಿಂದ ಬೋಯಿಂಗ್ ವಿಮಾನ 747-400 ಬೃಹತ್ ವಿಮಾನದಲ್ಲಿ ಆಕ್ಸಿಜನ್ ಕಾನ್ಸಂಟ್ರೇಟರನ್ನು ತರಲಾಗಿದ್ದು ಮುಂದಿನ ಒಂದು ವಾರದಲ್ಲಿ ಮತ್ತಷ್ಟು ಔಷಧಿ, ಆಮ್ಲಜನಕ ಇನ್ನಿತರ ವಸ್ತುಗಳು ದೆಹಲಿಗೆ ಬರಲಿದೆ ಎನ್ನಲಾಗುತ್ತಿದೆ.
ಜಂಬೋ ಚಾರ್ಟರ್ ವಿಮಾನ ಇಂದು ಮಧ್ಯಾಹ್ನ 3.15ಕ್ಕೆ ದೆಹಲಿ ವಿಮಾನದಲ್ಲಿ ಲ್ಯಾಂಡ್ ಆಗಿದ್ದು, ನೂರು ಟನ್ ನಷ್ಟು ಆಕ್ಸಿಜನ್ ಕಾನ್ಸಂಟ್ರೇಟರ್ ಗಳಿದ್ದವು. ಭಾರತ- ಚೀನಾ ನಡುವಿನ ದ್ವಿಪಕ್ಷೀಯ ಒಪ್ಪಂದದಂತೆ ಈ ನೆರವು ಹರಿದು ಬಂದಿದೆ. ಇದರಂತೆ, ಮತ್ತಷ್ಟು ವೈದ್ಯಕೀಯ ವಸ್ತುಗಳನ್ನು ತರಲು ಅಂತಾರಾಷ್ಟ್ರೀಯ ಮಟ್ಟದಲ್ಲಿ ಲಾಜಿಸ್ಟಿಕ್ಸ್ ನಡೆಸುತ್ತಿರುವ ಬೋಲ್ಲೋರ್ ಲಾಜಿಸ್ಟಿಕ್ಸ್ ಇಂಡಿಯಾ ಕಂಪನಿ ಗುತ್ತಿಗೆ ಪಡೆದಿದೆ.
ಈಗ ಬಂದಿರುವ ಆಕ್ಸಿಜನ್ ಕಾನ್ಸಂಟ್ರೇಟರ್ ಗಳನ್ನು ದೆಹಲಿ ಸೇರಿದಂತೆ ಉತ್ತರ ಭಾರತದಲ್ಲಿ ಹೆಚ್ಚು ಆಪತ್ತಿಗೊಳಗಾಗಿರುವ ನಗರಗಳಿಗೆ ಪೂರೈಸಲು ನಿರ್ಧರಿಸಲಾಗಿದೆ.
Chinese President Xi Jinping on Friday expressed serious concern on the coronavirus pandemic in India and offered to help fight the outbreak in a message to Prime Minister Narendra Modi.
11-05-25 01:21 pm
HK News Desk
Minister zameer ahmed, Pak, India: ಮೋದಿ ಹೇಳಿದ...
10-05-25 10:40 pm
Dk Shivakumar, Congress, Birthday: ಭಯೋತ್ಪಾದನೆ...
10-05-25 12:40 pm
Mandya Post, Modi; ಮಾಜಿ ಪಾಕ್ ಪ್ರಧಾನಿಗೆ ಮೋದಿ ಶ...
10-05-25 11:30 am
Janardhana Reddy disqualified, MLA: ಅಕ್ರಮ ಗಣಿ...
08-05-25 11:07 pm
12-05-25 11:21 pm
HK Staff
Modi, India Pak War: ಪರಮಾಣು ಅಸ್ತ್ರದ ನೆಪದಲ್ಲಿ...
12-05-25 10:21 pm
ಪಾಕಿಸ್ತಾನದ ಒಳಗಡೆಯೇ ತಳಮಳ ; ಸೇನೆ ಮತ್ತು ಸರ್ಕಾರದ...
12-05-25 04:38 pm
ಉತ್ತರ ಪಾಕಿಸ್ತಾನದಲ್ಲಿ ಬಲೂಚಿಸ್ತಾನ್ ಹೋರಾಟ ತೀವ್ರ...
12-05-25 11:23 am
ಪಾಕಿಸ್ತಾನದ ಉಗ್ರರ ನೆಲೆಗಳ ಧ್ವಂಸ ; ಫೋಟೊ ಸಾಕ್ಷ್ಯ...
11-05-25 11:02 pm
12-05-25 08:22 pm
Mangalore Correspondent
Comedy Khiladigalu Rakesh Poojary Death: 'ಕಾಮ...
12-05-25 11:26 am
Mangalore, Pilikula, Dr Suryaprakash Shenoy:...
11-05-25 05:01 pm
Drone Ban, Mangalore, Mysuru: ಮಂಗಳೂರು, ಮೈಸೂರಿ...
10-05-25 07:10 pm
ಹಿಂದು - ಮುಸ್ಲಿಂ ಮಧ್ಯೆ ಪ್ರಚೋದನಕಾರಿ ಪೋಸ್ಟ್ ಹಾಕು...
09-05-25 11:07 pm
08-05-25 05:32 pm
HK News Desk
Mangalore Suhas Shetty Murder, Eight Arrested...
03-05-25 02:16 pm
Suhas Shetty Murder, Thokottu Attack, Mangalo...
02-05-25 12:00 pm
Mangalore Bajpe Murder, Suhas Shetty: ಹಳೆ ದ್ವ...
01-05-25 10:06 pm
Mangalore, Illegal Rice, crime: ಉತ್ತರ ಕರ್ನಾಟಕ...
30-04-25 04:09 pm