ಬ್ರೇಕಿಂಗ್ ನ್ಯೂಸ್
20-05-21 10:53 am Headline Karnataka News Network ದೇಶ - ವಿದೇಶ
ಜೈಪುರ, ಮೇ 20 : ರಾಜಸ್ಥಾನದ ಮಾಜಿ ಮುಖ್ಯಮಂತ್ರಿ ಜಗನ್ನಾಥ್ ಪಹಾಡಿಯಾ (89) ಕೋವಿಡ್ ಸೋಂಕಿಗೆ ಬಲಿಯಾಗಿದ್ದಾರೆ. ಕೋವಿಡ್ ದೃಢಪಟ್ಟ ಹಿನ್ನೆಲೆಯಲ್ಲಿ ಪಹಾಡಿಯಾ ಅವರನ್ನು ದೆಹಲಿಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು.
ಮಾಜಿ ಸಿಎಂ ಜಗನ್ನಾಥ್ ಪಹಾಡಿಯಾ ಅವರ ನಿಧನಕ್ಕೆ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಸಂತಾಪ ಸೂಚಿಸಿದ್ದಾರೆ. ಕೇಂದ್ರ ಸಚಿವರಾಗಿ, ರಾಜ್ಯಪಾಲರಾಗಿ ಸೇವೆ ಸಲ್ಲಿಸಿದ್ದ ಜಗನ್ನಾಥ್ ಪಹಾಡಿಯಾ ಅವರ ನಿಧನದ ಸುದ್ದಿ ಕೇಳಿ ನನಗೆ ಆಘಾತವಾಯಿತು ಎಂದು ಸಿಎಂ ಅಶೋಕ್ ಗೆಹ್ಲೋಟ್ ಟ್ವೀಟ್ ಮಾಡಿದ್ದಾರೆ.
1980-81ರಲ್ಲಿ ರಾಜಸ್ಥಾನದ ಮುಖ್ಯಮಂತ್ರಿಯಾಗಿದ್ದ ಪಹಾಡಿಯಾ ನಂತರದ ದಿನಗಳಲ್ಲಿ ಹರ್ಯಾಣ ಮತ್ತು ಬಿಹಾರದಲ್ಲಿ ಗವರ್ನರ್ ಆಗಿದ್ದರು. ಇವರ ನಿಧನಕ್ಕೆ ಪ್ರಧಾನ ಮಂತ್ರಿ ನರೇಂದ್ರ ಮೋದಿ ಸಂತಾಪ ಸೂಚಿಸಿದ್ದಾರೆ.
ಮಾಜಿ ಮುಖ್ಯಮಂತ್ರಿ ಜಗನ್ನಾಥ್ ಪಹಾಡಿಯಾ ಅವರ ನಿಧನದ ಹಿನ್ನೆಲೆಯಲ್ಲಿ ರಾಜಸ್ಥಾನ ಸರ್ಕಾರ ಒಂದು ದಿನ ಶ್ರದ್ಧಾಂಜಲಿ ಘೋಷಿಸಿದೆ. ರಾಷ್ಟ್ರಧ್ವಜ ಅರ್ಧಕ್ಕೆ ಇಳಿಸಲಾಗುತ್ತದೆ. ಸರ್ಕಾರಿ ಕಚೇರಿಗೆ ರಜೆ ಘೋಷಿಸಲಾಗಿದೆ.
20 मई (गुरूवार) को राज्य मंत्रिपरिषद की बैठक होगी, जिसमें पूर्व मुख्यमंत्री स्व. श्री जगन्नाथ पहाड़िया जी के निधन पर शोकाभिव्यक्ति होगी। स्व. श्री पहाड़िया के सम्मान में एक दिन का राजकीय शोक रहेगा एवं राष्ट्रीय ध्वज आधा झुका रहेगा, सभी सरकारी कार्यालयों में 20 मई का अवकाश रहेगा।
— Ashok Gehlot (@ashokgehlot51) May 19, 2021
Saddened by the demise of former Rajasthan CM, Shri Jagannath Pahadia Ji. In his long political and administrative career, he made noteworthy contributions to further social empowerment. Condolences to his family and supporters. Om Shanti.
— Narendra Modi (@narendramodi) May 20, 2021
Former Rajasthan chief minister Jagannath Pahadia has died due to COVID-19 at the age of 89. The chief minister of Rajasthan in 1980-81 and also a former governor of Haryana and Bihar, the veteran Congress leader died on Wednesday.
11-05-25 01:21 pm
HK News Desk
Minister zameer ahmed, Pak, India: ಮೋದಿ ಹೇಳಿದ...
10-05-25 10:40 pm
Dk Shivakumar, Congress, Birthday: ಭಯೋತ್ಪಾದನೆ...
10-05-25 12:40 pm
Mandya Post, Modi; ಮಾಜಿ ಪಾಕ್ ಪ್ರಧಾನಿಗೆ ಮೋದಿ ಶ...
10-05-25 11:30 am
Janardhana Reddy disqualified, MLA: ಅಕ್ರಮ ಗಣಿ...
08-05-25 11:07 pm
12-05-25 11:21 pm
HK Staff
Modi, India Pak War: ಪರಮಾಣು ಅಸ್ತ್ರದ ನೆಪದಲ್ಲಿ...
12-05-25 10:21 pm
ಪಾಕಿಸ್ತಾನದ ಒಳಗಡೆಯೇ ತಳಮಳ ; ಸೇನೆ ಮತ್ತು ಸರ್ಕಾರದ...
12-05-25 04:38 pm
ಉತ್ತರ ಪಾಕಿಸ್ತಾನದಲ್ಲಿ ಬಲೂಚಿಸ್ತಾನ್ ಹೋರಾಟ ತೀವ್ರ...
12-05-25 11:23 am
ಪಾಕಿಸ್ತಾನದ ಉಗ್ರರ ನೆಲೆಗಳ ಧ್ವಂಸ ; ಫೋಟೊ ಸಾಕ್ಷ್ಯ...
11-05-25 11:02 pm
12-05-25 08:22 pm
Mangalore Correspondent
Comedy Khiladigalu Rakesh Poojary Death: 'ಕಾಮ...
12-05-25 11:26 am
Mangalore, Pilikula, Dr Suryaprakash Shenoy:...
11-05-25 05:01 pm
Drone Ban, Mangalore, Mysuru: ಮಂಗಳೂರು, ಮೈಸೂರಿ...
10-05-25 07:10 pm
ಹಿಂದು - ಮುಸ್ಲಿಂ ಮಧ್ಯೆ ಪ್ರಚೋದನಕಾರಿ ಪೋಸ್ಟ್ ಹಾಕು...
09-05-25 11:07 pm
08-05-25 05:32 pm
HK News Desk
Mangalore Suhas Shetty Murder, Eight Arrested...
03-05-25 02:16 pm
Suhas Shetty Murder, Thokottu Attack, Mangalo...
02-05-25 12:00 pm
Mangalore Bajpe Murder, Suhas Shetty: ಹಳೆ ದ್ವ...
01-05-25 10:06 pm
Mangalore, Illegal Rice, crime: ಉತ್ತರ ಕರ್ನಾಟಕ...
30-04-25 04:09 pm