ಬ್ರೇಕಿಂಗ್ ನ್ಯೂಸ್
21-05-21 04:32 pm Headline Karnataka News Network ದೇಶ - ವಿದೇಶ
ಪಣಜಿ, ಮೇ 21 : ಗೋವಾದಲ್ಲಿ ಕೋವಿಡ್ ಪ್ರಕರಣಗಳು ಹೆಚ್ಚುತ್ತಿರುವ ಕಾರಣಕ್ಕೆ ಮೇ 31 ರವರೆಗೆ ಲಾಕ್‌ಡೌನ್ ವಿಸ್ತರಿಸಲಾಗಿದೆ ಎಂದು ಮುಖ್ಯಮಂತ್ರಿ ಪ್ರಮೋದ್ ಸಾವಂತ್ ಹೇಳಿದ್ದಾರೆ.
ಶುಕ್ರವಾರ ಸಚಿವ ಸಂಪುಟ ಸಭೆ ಬಳಿಕ ಮಾತನಾಡಿದ ಅವರು, ‘ರಾಜ್ಯದಲ್ಲಿ ಮೇ 31 ರವರೆಗೆ ಲಾಕ್‌ಡೌನ್ ವಿಸ್ತರಿಸಿದ್ದೇವೆ. ಕಠಿಣ ನಿಯಮಗಳು ಹಾಗೆಯೇ ಮುಂದುವರಿಯಲಿವೆ’ ಎಂದು ತಿಳಿಸಿದ್ದಾರೆ.
ಗೋವಾದಲ್ಲಿ ಕೋವಿಡ್ ಪ್ರಕರಣಗಳು ಹೆಚ್ಚಿದ ಹಿನ್ನೆಲೆಯಲ್ಲಿ ಮೇ 3 ರಿಂದ ಮೇ 23 ರವರೆಗೆ ಲಾಕ್‌ಡೌನ್ ಘೋಷಿಸಲಾಗಿತ್ತು.
ಅಗತ್ಯ ವಸ್ತುಗಳು ಖರೀದಿ ಹಾಗೂ ಮದ್ಯ ಮಾರಾಟಕ್ಕೆ ಬೆಳಿಗ್ಗೆ 7ರಿಂದ ಮಧ್ಯಾಹ್ನ 1 ರವರೆಗೆ ಅನುಮತಿ ನೀಡಲಾಗಿದೆ.
ಗೋವಾದಲ್ಲಿ ಗುರುವಾರ 1,582 ಹೊಸ ಕೋವಿಡ್ ಪ್ರಕರಣಗಳು ವರದಿಯಾಗಿವೆ. ಸೋಂಕಿತರ ಸಂಖ್ಯೆ 1,47,567ಕ್ಕೆ ಏರಿಕೆಯಾಗಿದ್ದು, ಈವರೆಗೆ 2,272 ಮಂದಿ ಸಾವಿಗೀಡಾಗಿದ್ದಾರೆ.
The Goa government on Friday extended its ongoing COVID-19 restrictions till May 31. After a meeting of the state cabinet, Goa Chief Minister Pramod Sawant announced: "We are extending state curfew to May 31. Norms will continue as they were.
11-05-25 01:21 pm
HK News Desk
Minister zameer ahmed, Pak, India: ಮೋದಿ ಹೇಳಿದ...
10-05-25 10:40 pm
Dk Shivakumar, Congress, Birthday: ಭಯೋತ್ಪಾದನೆ...
10-05-25 12:40 pm
Mandya Post, Modi; ಮಾಜಿ ಪಾಕ್ ಪ್ರಧಾನಿಗೆ ಮೋದಿ ಶ...
10-05-25 11:30 am
Janardhana Reddy disqualified, MLA: ಅಕ್ರಮ ಗಣಿ...
08-05-25 11:07 pm
12-05-25 11:21 pm
HK Staff
Modi, India Pak War: ಪರಮಾಣು ಅಸ್ತ್ರದ ನೆಪದಲ್ಲಿ...
12-05-25 10:21 pm
ಪಾಕಿಸ್ತಾನದ ಒಳಗಡೆಯೇ ತಳಮಳ ; ಸೇನೆ ಮತ್ತು ಸರ್ಕಾರದ...
12-05-25 04:38 pm
ಉತ್ತರ ಪಾಕಿಸ್ತಾನದಲ್ಲಿ ಬಲೂಚಿಸ್ತಾನ್ ಹೋರಾಟ ತೀವ್ರ...
12-05-25 11:23 am
ಪಾಕಿಸ್ತಾನದ ಉಗ್ರರ ನೆಲೆಗಳ ಧ್ವಂಸ ; ಫೋಟೊ ಸಾಕ್ಷ್ಯ...
11-05-25 11:02 pm
12-05-25 08:22 pm
Mangalore Correspondent
Comedy Khiladigalu Rakesh Poojary Death: 'ಕಾಮ...
12-05-25 11:26 am
Mangalore, Pilikula, Dr Suryaprakash Shenoy:...
11-05-25 05:01 pm
Drone Ban, Mangalore, Mysuru: ಮಂಗಳೂರು, ಮೈಸೂರಿ...
10-05-25 07:10 pm
ಹಿಂದು - ಮುಸ್ಲಿಂ ಮಧ್ಯೆ ಪ್ರಚೋದನಕಾರಿ ಪೋಸ್ಟ್ ಹಾಕು...
09-05-25 11:07 pm
08-05-25 05:32 pm
HK News Desk
Mangalore Suhas Shetty Murder, Eight Arrested...
03-05-25 02:16 pm
Suhas Shetty Murder, Thokottu Attack, Mangalo...
02-05-25 12:00 pm
Mangalore Bajpe Murder, Suhas Shetty: ಹಳೆ ದ್ವ...
01-05-25 10:06 pm
Mangalore, Illegal Rice, crime: ಉತ್ತರ ಕರ್ನಾಟಕ...
30-04-25 04:09 pm