ಬ್ರೇಕಿಂಗ್ ನ್ಯೂಸ್
22-05-21 12:13 pm Headline Karnataka News Network ದೇಶ - ವಿದೇಶ
ಲಂಡನ್, ಮೇ 21 : ಪ್ರತಿಷ್ಠಿತ ಆಕ್ಸ್ಫರ್ಡ್ ವಿವಿಯ ವಿದ್ಯಾರ್ಥಿ ಸಂಘದ ಅಧ್ಯಕ್ಷೆಯಾಗಿ ಭಾರತ ಮೂಲದ ವಿದ್ಯಾರ್ಥಿನಿ ಅನ್ವಿ ಭೂತಾನಿ ಅವರು ಆಯ್ಕೆಯಾಗಿದ್ದಾರೆ.
ಅನ್ವಿ ಭೂತಾನಿ ಅವರು ಆಕ್ಸ್ಫರ್ಡ್ ವಿಶ್ವವಿದ್ಯಾಲಯದ ಮ್ಯಾಗ್ಡಲೇನ್ ಕಾಲೇಜಿನ ಮಾನವ ವಿಜ್ಞಾನ ವಿಭಾಗದ ವಿದ್ಯಾರ್ಥಿನಿಯಾಗಿದ್ದು, ಆಕ್ಸ್ಫರ್ಡ್ ವಿದ್ಯಾರ್ಥಿ ಸಂಘದ ಅಧ್ಯಕ್ಷೆಯಾಗಿ ಆಯ್ಕೆಯಾಗಿದ್ದಾರೆ.
ಇವರು ಆಕ್ಸ್ಫರ್ಡ್ ನಲ್ಲಿ ಜನಾಂಗೀಯ ಜಾಗೃತಿ, ಸಮಾನತೆ ಅಭಿಯಾನದ ಅಧ್ಯಕ್ಷೆ ಹಾಗೂ ಆಕ್ಸ್ಫರ್ಡ್ ಇಂಡಿಯಾ ಸೊಸೈಟಿಯ ಅಧ್ಯಕ್ಷೆಯೂ ಆಗಿದ್ದಾರೆ.


ಈ ಹಿಂದೆ ಭಾರತ ಮೂಲದ ವಿದ್ಯಾರ್ಥಿನಿ ರಶ್ಮಿ ಸಾವಂತ್ ಅವರ ರಾಜೀನಾಮೆಯಿಂದ ತೆರವಾದ ಅಧ್ಯಕ್ಷ ಸ್ಥಾನಕ್ಕೆ ಈ ಚುನಾವಣೆ ನಡೆದಿದ್ದು, ಗುರುವಾರ ರಾತ್ರಿ ಚುನಾವಣೆಯ ಫಲಿತಾಂಶ ಪ್ರಕಟಿಸಲಾಗಿದೆ.
"2021-22ರ ಸಾಲಿನ ಆಕ್ಸ್ಫರ್ಡ್ ವಿದ್ಯಾರ್ಥಿ ಸಂಘದ ಉಪ ಚುನಾವಣೆಯಲ್ಲಿ ಈ ಸ್ಥಾನಕ್ಕೆ ಮೊದಲ ಬಾರಿ 11 ವಿದ್ಯಾರ್ಥಿಗಳು ಸ್ಪರ್ಧೆಗಿಳಿದಿದ್ದರು. 2,506 ವಿದ್ಯಾರ್ಥಿಗಳು ಮತ ಚಲಾಯಿಸಿದ್ದಾರೆ" ಎಂದು ಅಲ್ಲಿನ ಮಾಧ್ಯಮಗಳು ವರದಿ ಮಾಡಿವೆ.
An Indian-origin Human Sciences student from Magdalen College at the University of Oxford has been declared the winner at the end of a Student Union (SU) byelection.
21-11-25 05:25 pm
HK News Desk
ವಾಹನ ಸವಾರರಿಗೆ ಗುಡ್ ನ್ಯೂಸ್ ; ಮತ್ತೆ 50% ದಂಡ ವ...
21-11-25 10:19 am
CM. Siddaramaiah, CM SEAT: ಯಾವ ಕ್ರಾಂತಿಯೂ ಇಲ್ಲ...
20-11-25 03:30 pm
DK Suresh, CM Siddaramaiah : ಸಿಎಂ ಕುರ್ಚಿ ಕ್ಲೈ...
20-11-25 03:01 pm
ಆನೇಕಲ್ ನಲ್ಲಿ ಕಚಡಾ ಡಾಕ್ಟರ್ ; ಇನ್ಪೆಕ್ಟರ್ ಅಮಾನತಿ...
19-11-25 02:16 pm
21-11-25 06:10 pm
HK News Desk
ಶಬರಿಮಲೆ ಚಿನ್ನ ಲೂಟಿ ಪ್ರಕರಣ ; ಕೊನ್ನಿ ಕ್ಷೇತ್ರದ ಸ...
21-11-25 02:26 pm
ಶ್ರೀಲಂಕಾದಲ್ಲಿ ನ್ಯೂಜಿಲೆಂಡ್ ಮಹಿಳೆಯ ಜೊತೆ ಯುವಕನ ಅ...
19-11-25 06:47 pm
ಕೆಂಪು ಕೋಟೆ ಬ್ಲಾಸ್ಟ್ ಕೇಸ್ ; ಅಲ್ ಫಲಾಹ್ ವಿವಿಗೆ ಸ...
19-11-25 11:10 am
ಬಾಂಗ್ಲಾದಲ್ಲಿ ವಿದ್ಯಾರ್ಥಿಗಳ ಮಾರಣ ಹೋಮಕ್ಕೆ ಅವರೇ ಕ...
17-11-25 10:58 pm
21-11-25 10:39 pm
Mangalore Correspondent
ನವೆಂಬರ್ 23ರಿಂದ ಪ್ರತಿ ವಾರ 'ಸಂಸದ್ ಖೇಲ್ ಮಹೋತ್ಸವ'...
21-11-25 10:03 pm
ಸುರತ್ಕಲ್- ನಂತೂರು- ಬಿಸಿ ರೋಡ್ ಹೆದ್ದಾರಿ ಎನ್ಎಚ...
21-11-25 09:55 pm
Snake Bite, Mangalore, Detection Kit: ಹಾವು ಕಚ...
21-11-25 08:45 pm
ಮಾನಸಿಕ ಖಿನ್ನತೆ ; ಶಿಕ್ಷಕಿ ತಾಯಿಯನ್ನು ಕಾಲೇಜು ಬಿಟ...
20-11-25 10:48 pm
21-11-25 11:07 pm
Bangalore Correspondent
ಮಲ್ಪೆ ಶಿಪ್ ಯಾರ್ಡ್ ನಿಂದ ಪಾಕಿಸ್ತಾನಕ್ಕೆ ಮಾಹಿತಿ ಸ...
21-11-25 05:11 pm
ಬೆಂಗಳೂರು ಎಟಿಎಂ ಹಣ ದರೋಡೆ ಪ್ರಕರಣ ; ತಿರುಪತಿಯಲ್ಲಿ...
20-11-25 10:53 pm
BMR Group Fraud, Money, Mangalore, Surathkal:...
20-11-25 06:01 pm
Bangalore ATM Van Robbery, Update: ಬೆಂಗಳೂರಿನ...
20-11-25 11:51 am