ಬ್ರೇಕಿಂಗ್ ನ್ಯೂಸ್
25-05-21 02:49 pm Headline Karnataka News Network ದೇಶ - ವಿದೇಶ
Photo credits : zoom news
ಲಕ್ನೋ, ಮೇ 25: ದೇಶದೆಲ್ಲೆಡೆ ಕೊರೊನಾ ಲಸಿಕೆಗಾಗಿ ಹಾಹಾಕಾರ ಎದ್ದಿದ್ದರೆ, ಉತ್ತರ ಪ್ರದೇಶದ ಬಾರಾಬಂಕಿ ಜಿಲ್ಲೆಯಲ್ಲಿ ಲಸಿಕೆ ನೀಡಲು ಬಂದ ಆರೋಗ್ಯ ಕಾರ್ಯಕರ್ತರಿಂದ ತಪ್ಪಿಸಿಕೊಳ್ಳಲು ನದಿಗೆ ಹಾರಿದ ಘಟನೆ ಬೆಳಕಿಗೆ ಬಂದಿದೆ.
ಕೊರೊನಾಗೆ ಲಸಿಕೆ ಪಡೆಯಬೇಕು ಎನ್ನುವ ನೆಲೆಯಲ್ಲಿ ಗ್ರಾಮಸ್ಥರಿಗೆ ಜಾಗೃತಿ ಮೂಡಿಸಲು ಅಧಿಕಾರಿಗಳು ತೆರಳಿದ್ದರು. ಅಲ್ಲದೆ, ಲಸಿಕೆ ಪಡೆಯಲು ಒಪ್ಪಿದ ಜನರಿಗೆ ಸ್ಥಳದಲ್ಲೇ ಲಸಿಕೆಯನ್ನೂ ನೀಡಲಾಗುತ್ತಿತ್ತು. ಆದರೆ, ಗ್ರಾಮಸ್ಥರು ಅಧಿಕಾರಿಗಳ ಮಾತು ಒಪ್ಪದೆ ನೀವು ಲಸಿಕೆ ನೀಡುತ್ತಿಲ್ಲ. ಅದರಲ್ಲಿ ಏನೋ ವಿಷ ಇದೆ ಎಂದು ಭ್ರಮಿಸಿ ಅಧಿಕಾರಿಗಳ ಕೈಯಿಂದ ತಪ್ಪಿಸಿಕೊಂಡಿದ್ದಾರೆ. ಅಲ್ಲದೆ, ಬಾರಾಬಂಕಿ ಗ್ರಾಮದಲ್ಲಿ ಹರಿಯುವ ಸರಯೂ ನದಿಗೆ ಹಾರಿ ಅಧಿಕಾರಿಗಳ ಕೈಯಿಂದ ತಪ್ಪಿಸಿ ಓಡಿದ್ದಾರೆ.



ರಾಮನಗರ್ ಉಪ ವಿಭಾಗಾಧಿಕಾರಿ ರಾಜೀವ ಕುಮಾರ್ ಶುಕ್ಲಾ ಈ ಬಗ್ಗೆ ಹೇಳಿಕೆ ನೀಡಿದ್ದು ಗ್ರಾಮಸ್ಥರಿಗೆ ಅರಿವು ಮೂಡಿಸಿದರೂ ನಮ್ಮ ಮಾತು ಕೇಳಲಿಲ್ಲ. ಕೇವಲ 14 ಮಂದಿಯಷ್ಟೇ ಲಸಿಕೆ ಪಡೆದಿದ್ದಾರೆ. ಲಸಿಕೆಯಲ್ಲ , ಅದು ವಿಷ ಎನ್ನುತ್ತಲೇ ಕೆಲವರು ನದಿಗೆ ಹಾರಿ ಓಡಿದ್ದಾರೆ ಎಂದು ಹೇಳಿಕೆದ್ದಾರೆ.
ದೇಶದಲ್ಲಿ 18ರಿಂದ 44 ವಯಸ್ಸಿನವರಿಗೆ ಲಸಿಕೆ ನೀಡುವುದಕ್ಕೆ ಸಾಧ್ಯವಾಗದೆ, ಲಸಿಕೆ ಪೂರೈಕೆಯಲ್ಲೇ ಕೊರತೆ ಎದುರಾಗಿದೆ. ಇದೇ ವೇಳೆ, ವೈದ್ಯಕೀಯ ತಜ್ಞರು ಎಲ್ಲರೂ ಕೋವಿಡ್ ಸೋಂಕನ್ನು ತಪ್ಪಿಸಲು ಲಸಿಕೆ ಪಡೆಯಲೇಬೇಕೆಂದು ಹೇಳುತ್ತಿದ್ದಾರೆ. ಇಂಥ ಸಂದರ್ಭದಲ್ಲಿ ಹಳ್ಳಿಯ ಜನರು ಲಸಿಕೆಯ ಬಗ್ಗೆಯೇ ಭಯ ಹೊಂದಿದ್ದಲ್ಲದೆ, ಅಧಿಕಾರಿಗಳ ಮಾತು ಕೇಳದೆ ಓಡಿ ತಪ್ಪಿಸಿಕೊಳ್ಳುತ್ತಿರುವ ಪ್ರಸಂಗ ಎದುರಾಗಿದ್ದಾಗಿ ಇಂಡಿಯಾ ಟುಡೇ ವರದಿ ಮಾಡಿದೆ.
Even as people in many states are scrambling to get vaccinated, residents of a village in Uttar Pradesh’s Barabanki district fled their homes when a team of health officials reached there to carry out a vaccination campaign on Saturday evening and jumped into the river Saryu.
02-05-26 06:35 pm
HK News Staffer
ತುಮಕೂರಿನಲ್ಲಿ ವಾರದ ಅಂತರದಲ್ಲಿ 44 ನವಿಲು ಸಾವು ; ಬ...
02-05-26 04:48 pm
ಮಲ್ಲಿಕಾnರ್ಜುನ ಖರ್ಗೆ ಸಿಎಂ ಬದಲಾವಣೆ ಇಲ್ಲ ಎಂದಿರುವ...
01-05-26 08:33 pm
ರಾಜ್ಯದಲ್ಲಿ ಸದ್ಯಕ್ಕೆ ಸಿಎಂ ಬದಲಾವಣೆ ಇಲ್ಲ, ನಾನು ಸ...
30-04-26 08:16 pm
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
02-05-26 08:26 pm
HK News Staffer
ಆನ್ಲೈನ್ ಗೇಮ್ ವಿರುದ್ಧ ಕೇಂದ್ರ ಗದಾಪ್ರಹಾರ ; ಮಕ್ಕಳ...
02-05-26 11:18 am
Actor Vijay, Election, Poll: ಚುನಾವಣೋತ್ತರ ಸಮೀಕ...
29-04-26 11:18 pm
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
02-05-26 11:05 pm
Mangalore Correspondent
ತುಂಬೆ ಅಣೆಕಟ್ಟಿನಲ್ಲಿ ಕೃತಕ ಅಭಾವ ಸೃಷ್ಟಿ ; ಸ್ಥಳಕ್...
02-05-26 08:58 pm
Mangalore Accident: ಬಜತ್ತೂರಿನಲ್ಲಿ ಬೈಕ್ - ಲಾರಿ...
29-04-26 11:05 pm
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
02-05-26 08:35 pm
HK News Staffer
ಕುಕ್ಕರ್ ಬಾಂಬರ್ ಗೆ 10 ವರ್ಷ ಶಿಕ್ಷೆ ; ಎನ್ಐಎ ಅಧಿಕ...
02-05-26 12:19 pm
ಕೋರ್ಟ್ ಜಟಾಪಟಿ ಬಳಿಕ ಕುದ್ರೋಳಿ ಕ್ಷೇತ್ರಕ್ಕೆ ಹೊಸ ಕ...
01-05-26 09:24 pm
ಸಹೋದ್ಯೋಗಿ ಮೇಲೆ ಆಸಿಡ್ ದಾಳಿ ; ಕೇರಳ ಮೂಲದ ವ್ಯಕ್...
01-05-26 07:18 pm
Rakesh Gladson Dsouza: ಮಂಗಳೂರಿನ ಯುವ ಉದ್ಯಮಿ ರಾ...
01-05-26 06:36 pm