ಬ್ರೇಕಿಂಗ್ ನ್ಯೂಸ್
28-08-20 05:46 pm Dhruthi Anchan - Correspondant ದೇಶ - ವಿದೇಶ
ನವದೆಹಲಿ, ಆಗಸ್ಟ್ 28: ವಿಶ್ವವಿದ್ಯಾಲಯಗಳ ಅಂತಿಮ ವರ್ಷದ ಪರೀಕ್ಷೆಗಳನ್ನ ನಡೆಸುವುದು ಕಡ್ಡಾಯ, ಆದರೆ ಗಡುವು ವಿಸ್ತರಣೆಗೆ ಮನವಿ ಮಾಡಬಹುದು ಎಂದು ಸುಪ್ರೀಂಕೋರ್ಟ್ ಇಂದು ತೀರ್ಪು ನೀಡಿದೆ.
ಅಂತಿಮ ಪದವಿ ಪರೀಕ್ಷೆಗೆ ಯುಜಿಸಿ ನಿಯಮಾವಳಿ ಕಡ್ಡಾಯ. ಅಷ್ಟೇ ಅಲ್ಲ ಪರೀಕ್ಷೆ ನಡೆಸದೆ ವಿದ್ಯಾರ್ಥಿಗಳಿಗೆ ಉತ್ತೀರ್ಣ ನೀಡುವಂತಿಲ್ಲ ಎಂದು ತ್ರಿಸದಸ್ಯ ಪೀಠ ಸ್ಪಷ್ಟಪಡಿಸಿದೆ.
ಕೋವಿಡ್ 19 ಸೋಂಕಿನ ದೃಷ್ಟಿಕೋನದ ಹಿನ್ನೆಲೆಯಲ್ಲಿ ವಿಪತ್ತು ನಿರ್ವಹಣಾ ಕಾಯ್ದೆಯ ಅಧಿಕಾರ ಉಪಯೋಗಿಸಿಕೊಂಡು ರಾಜ್ಯಗಳು ಪರೀಕ್ಷೆಯನ್ನು ಮುಂದೂಡಬಹುದಾಗಿದೆ. ಒಂದು ವೇಳೆ ಯುಜಿಸಿಎ ಸೆ.30ರ ಗಡುವನ್ನು ಮೀರಿ ಪದವಿ ಅಂತಿಮ ಪರೀಕ್ಷೆಯನ್ನು ಮುಂದೂಡಬೇಕೆಂದು ರಾಜ್ಯಗಳು ಬಯಸಿದರೆ, ಅಂತಹ ರಾಜ್ಯಗಳು ಯುಜಿಸಿಯನ್ನು ಸಂಪರ್ಕಿಸಿ ಹೊಸ ದಿನಾಂಕವನ್ನು ಗೊತ್ತುಪಡಿಸಿಕೊಂಡು ಪ್ರಕಟಿಸಲಿ ಎಂದು ಸೂಚಿಸಿದೆ.
21-08-26 03:42 pm
HK News Staffer
ಆಟೋಗಳ ರೀತಿ ಗಂಟೆಗೆ 55 ಕಿಮೀ ಓಡುವ ರೈಲುಗಳನ್ನೇ ‘ಸೂ...
19-08-26 09:55 pm
ಬೆಂಗಳೂರಿನಲ್ಲಿ ಎಚ್1ಎನ್1 ಸೋಂಕು ಹೆಚ್ಚಳ ; ಖಾಸಗಿ ಶ...
19-08-26 09:52 pm
ಹನೂರು ಎನ್ಕೌಂಟರ್; ತಮಿಳುನಾಡು ಕ್ಯಾತೆ ಬೆನ್ನಲ್ಲೇ...
19-08-26 05:38 pm
ವಂದೇ ಮಾತರಂ ವಿವಾದ ; ಜೈಲಿಗೆ ಹಾಕಿದ್ರೂ ನಾನು ವಂದೇ...
19-08-26 02:15 pm
20-08-26 10:55 am
HK News Staffer
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
'ಜನ ಗಣ ಮನ' ಗೀತೆಯನ್ನು ಬ್ರಿಟನ್ ರಾಣಿಯ ಹೊಗಳಲು ಬರೆ...
19-08-26 12:10 pm
ಬಿಜೆಪಿಯ ಯುವ ಮೋರ್ಚಾಗೆ ಹೊಸ ಸಾರಥಿ ; ತೇಜಸ್ವಿ ಸೂರ್...
18-08-26 02:42 pm
21-08-26 09:54 pm
HK News Staffer
Mfc Hotel Raid, Mangalorr: ಕೆಎಫ್ ಸಿ ಬಳಿಕ ಮಂಗಳ...
21-08-26 08:17 pm
ಬೆಂಗಳೂರು, ಮಂಗಳೂರು ಸೇರಿ ರಾಜ್ಯಾದ್ಯಂತ 36 ರೈಲ್ವೇ...
21-08-26 03:12 pm
ಬೆಳ್ತಂಗಡಿ ; ಹುಳ ಬಿದ್ದ ಪಡಿತರ ಅಕ್ಕಿ ಪೂರೈಕೆ, 50ಕ...
20-08-26 05:16 pm
ಪುತ್ತೂರು ; ಕಡಿದು ಬಿದ್ದ ವಿದ್ಯುತ್ ತಂತಿಯನ್ನು ಮರು...
19-08-26 08:40 pm
21-08-26 12:20 pm
HK News Staffer
ಇಷ್ಟದ ವಿದ್ಯಾರ್ಥಿಯನ್ನು ಕಂಡು “ಏಯ್ ಬಾಬೂ” ಎಂದಿದ್ದ...
21-08-26 11:03 am
ಎಸಿಪಿ ಕಚೇರಿ ಅಂಗಳದಲ್ಲೇ ಮಹಾಲಕ್ಷ್ಮಿ ದೇವಸ್ಥಾನಕ್ಕೆ...
20-08-26 08:06 pm
8.50 ಲಕ್ಷ ನಗದು ಹಣದೊಂದಿಗೆ ಬೈಕಿನಲ್ಲಿ ಬರುತ್ತಿದ್ದ...
20-08-26 05:33 pm
ಕೋಟೆಪುರ ಕೊಳೆತ ಶವ ಪತ್ತೆ ಪ್ರಕರಣ ; ವ್ಯಕ್ತಿಯ ಕೊಲೆ...
20-08-26 04:25 pm