ಬ್ರೇಕಿಂಗ್ ನ್ಯೂಸ್
28-05-21 04:06 pm Headline Karnataka News Network ದೇಶ - ವಿದೇಶ
Photo credits : Representative Image
ಅಲಿಗಢ, ಮೇ 28: ಉತ್ತರ ಪ್ರದೇಶದಲ್ಲಿ ನಕಲಿ ಮದ್ಯ ಸೇವಿಸಿ ಎಂಟು ಮಂದಿ ಶುಕ್ರವಾರ ಮೃತಪಟ್ಟಿದ್ದು, ಐವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದರು.
ಕಾರ್ಸಿಯಾದಲ್ಲಿ ಪರವಾನಗಿ ಹೊಂದಿದ್ದ ಮದ್ಯ ಮಾರಾಟಗಾರನೊಬ್ಬನಿಂದ ಖರೀದಿಸಿದ ಮದ್ಯ ಸೇವಿಸಿ ಇಬ್ಬರು ಮೃತಪಟ್ಟಿದ್ದಾರೆ ಎಂದು ಲೂಧಾ ಪೊಲೀಸರು ತಿಳಿಸಿದ್ದರು. ಆದರೆ ಹಿರಿಯ ಜಿಲ್ಲಾ ಅಧಿಕಾರಿಗಳು ಘಟನಾ ಸ್ಥಳಕ್ಕೆ ಆಗಮಿಸಿದ ವೇಳೆ ಇನ್ನೂ ಆರು ಮಂದಿ ಸಾವಿಗೀಡಾಗಿರುವ ಬಗ್ಗೆ ಮಾಹಿತಿ ಸಿಕ್ಕಿತು. ಇವರೆಲ್ಲರೂ ಟ್ರಕ್ ಚಾಲಕರಾಗಿದ್ದರು’ ಎಂದು ಡಿಐಜಿ ದೀಪಕ್ ಕುಮಾರ್ ಹೇಳಿದ್ದಾರೆ.
ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗಾಗಿ ಕಳುಹಿಸಲಾಗಿದೆ. ಮದ್ಯದ ಅಂಗಡಿಯನ್ನು ಸೀಲ್ಡೌನ್ ಮಾಡಿದ್ದು, ಮದ್ಯದ ಮಾದರಿಗಳನ್ನು ಸಂಗ್ರಹಿಸಲಾಗಿದೆ’ ಎಂದು ಅವರು ತಿಳಿಸಿದರು.
Eight people died on Friday and five more are hospitalized after allegedly consuming spurious liquor sold by a licensed vendor, police said here.
06-10-26 10:46 pm
HK News Desk
milk price, bus fare: ರಾಜ್ಯದ ಜನತೆಗೆ ಡಬಲ್ ಶಾಕ...
06-10-26 06:17 pm
AI education, D.K. Shivakumar: ಸರ್ಕಾರಿ ಶಾಲಾ ಮ...
06-10-26 09:32 am
ರಾಜ್ಯಕ್ಕೆ 7,142.64 ಕೋಟಿ ರೂ. ಬರ ಪರಿಹಾರ ನೀಡಿ ;...
03-10-26 05:30 pm
Urdu Habba Row: ವಿಧಾನಸೌಧ ಮೆಟ್ಟಿಲುಗಳಲ್ಲಿ ಉರ್ದು...
01-10-26 10:50 pm
06-10-26 11:04 pm
HK News Desk
London Flight, Chicago Flight: ದುಬೈ ವಿಮಾನ ಅಪಹ...
06-10-26 02:46 pm
Russia, pneumonic plague: ರಷ್ಯಾದಲ್ಲಿ ಹೊಸ ರೀತಿ...
06-10-26 12:58 pm
ಫ್ಲೈದುಬೈ ಹೈಜಾಕ್ ಯತ್ನದ ಹಿಂದೆ ಇರಾನ್ ಕೈವಾಡ ಎಂದ ಟ...
06-10-26 10:11 am
Nigerian aircraft: ನೈಜೀರಿಯಾದಲ್ಲಿ ವಾಯುಪಡೆ ವಿಮಾ...
06-10-26 09:30 am
06-10-26 09:21 pm
HK News Staffer
Sudhir Kumar Murolli: ಎಸ್ಐಆರ್ ಹೆಸರಲ್ಲಿ ನಿರ್ದಿ...
06-10-26 09:15 pm
ಎಸ್ಐಆರ್ ಫಾರಂ 7 ದುರುಪಯೋಗ ; ಅಲ್ಪಸಂಖ್ಯಾತ ಮತದಾರರ...
05-10-26 10:53 pm
Mangalore News, Ekkaru Temple, Tirupati Templ...
05-10-26 12:35 pm
'ಮುಳಿಯ ಜುವೆಲ್ಲರಿ' ಮಾಲೀಕ ಪುತ್ತೂರಿನ ಮುಳಿಯ ಶ್ಯಾಮ...
05-10-26 11:41 am
06-10-26 05:36 pm
HK News Staffer
DIG Somashekar : ಕೈದಿ ಪತ್ನಿಯನ್ನೇ ಲೈಂಗಿಕ ಶೋಷಣೆ...
06-10-26 03:27 pm
ಹುಲಿವೇಷದ ತರಬೇತಿಗೆ ಬಂದು ಪಣಂಬೂರು ಬೀಚ್ ತೆರಳಿದ್ದ...
06-10-26 01:23 pm
DIG Somashekar: ಸುಪ್ರೀಂ ಕೋರ್ಟ್ ಆದೇಶ ಸೃಷ್ಟಿಸಿ...
05-10-26 08:26 pm
ಪುತ್ತೂರಿನಿಂದ ಕೇರಳಕ್ಕೆ ಹಿಂಸಾತ್ಮಕ ರೀತಿಯಲ್ಲಿ 11...
05-10-26 08:24 pm