ಬ್ರೇಕಿಂಗ್ ನ್ಯೂಸ್
01-06-21 04:51 pm Sagar Ap: goodreturns ದೇಶ - ವಿದೇಶ
ಮೇ ತಿಂಗಳ ಮಾಸಿಕ ಸರಕು ಮತ್ತು ಸೇವಾ ತೆರಿಗೆ (ಜಿಎಸ್ಟಿ) ಮಾರಾಟಕ್ಕೆ ಸಂಬಂಧಿಸಿದ ವಿವರಗಳಿರುವ ಜಿಎಸ್ಟಿಆರ್-1 ಸಲ್ಲಿಸುವ ಗಡುವನ್ನು ಜೂನ್ 26 ರವರೆಗೆ 15 ದಿನಗಳ ಕಾಲ ವಿಸ್ತರಿಸಲಾಗಿದೆ ಎಂದು ಕೇಂದ್ರೀಯ ಪರೋಕ್ಷ ತೆರಿಗೆ ಮತ್ತು ಕಸ್ಟಮ್ಸ್ ಮಂಡಳಿ (CBIC) ಸೋಮವಾರ ತಿಳಿಸಿದೆ.
ವಹಿವಾಟು ನಡೆಸುವವರು ನಿರ್ದಿಷ್ಟ ತಿಂಗಳಿನಲ್ಲಿ ಪೂರೈಕೆ ಮಾಡಿರುವುದಕ್ಕೆ ಸಂಬಂಧಿಸಿದ ಮಾಹಿತಿಗಳನ್ನು ಮುಂದಿನ ತಿಂಗಳ 11ನೇ ತಾರೀಖಿನ ಒಳಗೆ ಜಿಎಸ್ಟಿಆರ್-1ರಲ್ಲಿ ತುಂಬಬೇಕು. ಇದಕ್ಕೆ 15 ದಿನಗಳ ಹೆಚ್ಚುವರಿ ಕಾಲಾವಕಾಶ ದೊರೆತಂತಾಗದೆ. ಪಾವತಿಗೆ ಸಂಬಂಧಿಸಿದ ಜಿಎಸ್ಟಿಆರ್-3ಬಿಯನ್ನು ಮುಂದಿನ ತಿಂಗಳು 20ರಿಂದ 24ನೇ ದಿನದೊಳಗೆ ಸಲ್ಲಿಸಬೇಕು.
ಇತ್ತೀಚೆಗಷ್ಟೇ ನಡೆದ 43ನೇ ಜಿಎಸ್ಟಿ ಕೌನ್ಸಿಲ್ ಸಭೆಯಲ್ಲಿ ಸದ್ಯ ಎದುರಾಗಿರುವ ಕೋವಿಡ್-19 ಎರಡನೇ ಅಲೆಯಿಂದಾಗಿರುವ ಸಮಸ್ಯೆಗಳನ್ನು ಪರಿಗಣಿಸಿ, ರಿಟರ್ನ್ಸ್ ಸಲ್ಲಿಕೆ ಗಡುವನ್ನು ವಿಸ್ತರಿಸಲು ನಿರ್ಧರಿಸಲಾಗಿತ್ತು. ಇನ್ನು 2020-21ರ ಹಣಕಾಸು ವರ್ಷಕ್ಕೆ ವಾರ್ಷಿಕ ರಿಟರ್ನ್ಸ್ ಸಲ್ಲಿಸುವ ದಿನಾಂಕವನ್ನು ಜುಲೈ 31 ರವರೆಗೆ ಮೂರು ತಿಂಗಳವರೆಗೆ ವಿಸ್ತರಿಸಲು ಜಿಎಸ್ಟಿ ಕೌನ್ಸಿಲ್ ಈಗಾಗಲೇ ಅನುಮೋದನೆ ನೀಡಿದೆ.
13-01-26 10:13 pm
HK News Desk
ಇಲೆಕ್ಟ್ರಾನಿಕ್ ಸಿಟಿ ಪಕ್ಕದಲ್ಲೇ ಬಾಂಗ್ಲಾ ವಲಸಿಗರ ಅ...
13-01-26 03:04 pm
ಉಪನ್ಯಾಸಕರ ಟಾರ್ಚರ್ ಎಂದು ಡೆಂಟಲ್ ವಿದ್ಯಾರ್ಥಿನಿ ಆತ...
13-01-26 12:57 pm
Gadag Lakkundi, Gold: ಲಕ್ಕುಂಡಿ ನಿಧಿ ಪತ್ತೆ ಜಾಗ...
12-01-26 08:20 pm
ಮನೆ ಕಟ್ಟಲು ಅಡಿಪಾಯ ತೆಗೆಯುವ ವೇಳೆ 1 ಕೆಜಿಯಷ್ಟು ನಿ...
10-01-26 10:28 pm
13-01-26 06:39 pm
HK News Desk
ರಷ್ಯಾ ಬಳಿಕ ಇರಾನ್ ಮುಂದಿಟ್ಟು ಟ್ರಂಪ್ ಬೆದರಿಕೆ ; ಇ...
13-01-26 04:21 pm
ಮುಂಬೈಗೆ ಬಂದೇ ಬರುತ್ತೇನೆ, ತಾಕತ್ತಿದ್ದರೆ ತಡೆಯಿರಿ....
12-01-26 11:00 pm
ಕುಂಬಳೆ ಟೋಲ್ ಗೇಟ್ ವಿರುದ್ಧ ರಸ್ತೆ ತಡೆದು ಪ್ರತಿಭಟನ...
12-01-26 05:01 pm
ಎಕ್ಸ್ ನಲ್ಲಿ ಅಶ್ಲೀಲ ಕಂಟೆಂಟ್ ; ಐಟಿ ಸಚಿವಾಲಯದ ಒತ್...
11-01-26 06:07 pm
13-01-26 10:30 pm
Mangalore Correspondent
Ayyappa Death, Mangalore: ಶಬರಿಮಲೆ ಹೊರಟಿದ್ದ ಅಯ...
12-01-26 08:03 pm
ಭಾರತ ರಕ್ತಪಾತಕ್ಕೆ ಇನ್ನಷ್ಟು ಸಿದ್ಧವಾಗಬೇಕು ; ಚೀನಾ...
11-01-26 10:39 pm
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
ಅಮೆರಿಕ ಬಿಟ್ಟು ಚೀನಾ ಜೊತೆಗೆ ಬಾಂಧವ್ಯ ಬೆಳೆಸಬೇಕಿದೆ...
11-01-26 12:56 pm
13-01-26 05:28 pm
HK News Desk
ಡಿಜಿಟಲ್ ಅರೆಸ್ಟ್ ನೆಪದಲ್ಲಿ ದೆಹಲಿಯ ವೃದ್ಧ ವೈದ್ಯ...
13-01-26 03:37 pm
ಡ್ರಗ್ಸ್ ನೆಟ್ವರ್ಕ್ ಭೇದಿಸಿದ ಮಂಗಳೂರು ಪೊಲೀಸರು ; ಬ...
12-01-26 06:28 pm
Mangalore Crime: ಬಾಂಗ್ಲಾದವನೆಂದು ಹೇಳಿ ವಲಸೆ ಕಾರ...
12-01-26 01:54 pm
Sharmila Death, Murder, Bangalore: ಮಂಗಳೂರಿನ ಟ...
12-01-26 01:31 pm