ಬ್ರೇಕಿಂಗ್ ನ್ಯೂಸ್
03-06-21 10:43 am Headline Karnataka News Network ದೇಶ - ವಿದೇಶ
ಕಾಸರಗೋಡು, ಜೂ.3: ಕೆರೆಯಲ್ಲಿ ಸ್ನಾನಕ್ಕಿಳಿದ ವ್ಯಕ್ತಿಯೊಬ್ಬರು ನೀರಿನಲ್ಲಿ ಮುಳುಗಿ ಮೃತಪಟ್ಟ ಘಟನೆ ತೃಕ್ಕರಿಪುರದಲ್ಲಿ ನಡೆದಿದೆ. ಹಾಸನ ಜಿಲ್ಲೆಯ ಮೂಲದ ಕೂಲಿ ಕಾರ್ಮಿಕ ರಮೇಶ್(56) ಮೃತಪಟ್ಟವರು.
ಕೂಲಿ ಕಾರ್ಮಿಕರಾಗಿದ್ದ ರಮೇಶ್, ತನ್ನ ಕುಟುಂಬದ ಜೊತೆ ತೃಕ್ಕರಿಪುರದಲ್ಲಿ ಬಾಡಿಗೆ ಮನೆಯಲ್ಲಿ ವಾಸವಿದ್ದರು. ಬುಧವಾರ ಸಂಜೆ ಕೆಲಸ ಮುಗಿಸಿ ಬಂದು ಮನೆ ಸಮೀಪದ ಕೆರೆಗೆ ಸ್ನಾನಕ್ಕಿಳಿದ ಸಂದರ್ಭದಲ್ಲಿ ಈ ಘಟನೆ ನಡೆದಿದೆ. ಅಗ್ನಿಶಾಮಕ ದಳದ ಸಿಬಂದಿಗಳು ಆಗಮಿಸಿ ಮೃತದೇಹವನ್ನು ಮೇಲಕ್ಕೆತ್ತಿದ್ದಾರೆ.
ಮೃತದೇಹವನ್ನು ಕಣ್ಣೂರು ಸರಕಾರಿ ವೈದ್ಯಕೀಯ ಕಾಲೇಜಿನಲ್ಲಿ ಪೋಸ್ಟ್ ಮಾರ್ಟಂ ಮಾಡಲಾಗಿದ್ದು ಆಸ್ಪತ್ರೆಯ ಶವಗಾರದಲ್ಲಿ ಇರಿಸಲಾಗಿದೆ. ಘಟನೆ ಬಗ್ಗೆ ಹಾಸನ ದಲ್ಲಿರುವ ಸಂಬಂಧಿಕರಿಗೆ ಮಾಹಿತಿ ನೀಡಲಾಗಿದೆ. ಚಂದೇರ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.
A man from Hassan drowned in the Kasaragod river found dead. The deceased has been identified as Ramesh (56).
06-10-26 10:46 pm
HK News Desk
milk price, bus fare: ರಾಜ್ಯದ ಜನತೆಗೆ ಡಬಲ್ ಶಾಕ...
06-10-26 06:17 pm
AI education, D.K. Shivakumar: ಸರ್ಕಾರಿ ಶಾಲಾ ಮ...
06-10-26 09:32 am
ರಾಜ್ಯಕ್ಕೆ 7,142.64 ಕೋಟಿ ರೂ. ಬರ ಪರಿಹಾರ ನೀಡಿ ;...
03-10-26 05:30 pm
Urdu Habba Row: ವಿಧಾನಸೌಧ ಮೆಟ್ಟಿಲುಗಳಲ್ಲಿ ಉರ್ದು...
01-10-26 10:50 pm
06-10-26 11:04 pm
HK News Desk
London Flight, Chicago Flight: ದುಬೈ ವಿಮಾನ ಅಪಹ...
06-10-26 02:46 pm
Russia, pneumonic plague: ರಷ್ಯಾದಲ್ಲಿ ಹೊಸ ರೀತಿ...
06-10-26 12:58 pm
ಫ್ಲೈದುಬೈ ಹೈಜಾಕ್ ಯತ್ನದ ಹಿಂದೆ ಇರಾನ್ ಕೈವಾಡ ಎಂದ ಟ...
06-10-26 10:11 am
Nigerian aircraft: ನೈಜೀರಿಯಾದಲ್ಲಿ ವಾಯುಪಡೆ ವಿಮಾ...
06-10-26 09:30 am
06-10-26 09:21 pm
HK News Staffer
Sudhir Kumar Murolli: ಎಸ್ಐಆರ್ ಹೆಸರಲ್ಲಿ ನಿರ್ದಿ...
06-10-26 09:15 pm
ಎಸ್ಐಆರ್ ಫಾರಂ 7 ದುರುಪಯೋಗ ; ಅಲ್ಪಸಂಖ್ಯಾತ ಮತದಾರರ...
05-10-26 10:53 pm
Mangalore News, Ekkaru Temple, Tirupati Templ...
05-10-26 12:35 pm
'ಮುಳಿಯ ಜುವೆಲ್ಲರಿ' ಮಾಲೀಕ ಪುತ್ತೂರಿನ ಮುಳಿಯ ಶ್ಯಾಮ...
05-10-26 11:41 am
06-10-26 05:36 pm
HK News Staffer
DIG Somashekar : ಕೈದಿ ಪತ್ನಿಯನ್ನೇ ಲೈಂಗಿಕ ಶೋಷಣೆ...
06-10-26 03:27 pm
ಹುಲಿವೇಷದ ತರಬೇತಿಗೆ ಬಂದು ಪಣಂಬೂರು ಬೀಚ್ ತೆರಳಿದ್ದ...
06-10-26 01:23 pm
DIG Somashekar: ಸುಪ್ರೀಂ ಕೋರ್ಟ್ ಆದೇಶ ಸೃಷ್ಟಿಸಿ...
05-10-26 08:26 pm
ಪುತ್ತೂರಿನಿಂದ ಕೇರಳಕ್ಕೆ ಹಿಂಸಾತ್ಮಕ ರೀತಿಯಲ್ಲಿ 11...
05-10-26 08:24 pm