ಬ್ರೇಕಿಂಗ್ ನ್ಯೂಸ್
05-06-21 12:30 pm Headline Karnataka News Network ದೇಶ - ವಿದೇಶ
ಚೆನ್ನೈ: ಕೋವಿಡ್-19 ಸೋಂಕು ಇಳಿದಿರುವ ಜಿಲ್ಲೆಗಳಲ್ಲಿ ಕೆಲ ಸಡಿಲತೆಯೊಂದಿಗೆ ಮತ್ತು ಪ್ರಕರಣಗಳ ಸಂಖ್ಯೆ ಹೆಚ್ಚಿರುವ ಜಿಲ್ಲೆಗಳಲ್ಲಿ ಹೆಚ್ಚಿನ ನಿರ್ಬಂಧಗಳೊಂದಿಗೆ ತಮಿಳುನಾಡಿನಲ್ಲಿ ಮತ್ತೆ ಒಂದು ವಾರ ಲಾಕ್ ಡೌನ್ ವಿಸ್ತರಣೆ ಮಾಡಲಾಗಿದೆ.


ತಮಿಳುನಾಡು ಮುಖ್ಯಮಂತ್ರಿ ಎಂಕೆ ಸ್ಟಾಲಿನ್ ಅವರು ಜೂನ್ 14 ರವರೆಗೆ ಲಾಕ್ಡೌನ್ ವಿಸ್ತರಣೆ ಮಾಡಲಾಗಿದೆ ಎಂದು ತಿಳಿಸಿದ್ದಾರೆ.
ಕೊವೈ, ನೀಲಗಿರಿ, ತಿರುಪ್ಪೂರ್, ಇರೋಡೆ, ಸೇಲಂ, ಕರೂರು, ನಮಕ್ಕಲ್, ತಂಜಾವೂರು, ತಿರುವರೂರ್, ನಾಗಪಟ್ಟಿನಾಮ್ ಮತ್ತು ಮೈಲಾಡುತುರೈ ನಲ್ಲಿ ಕೊರೋನಾ ಸೋಂಕು ಹೆಚ್ಚಾಗಿದೆ. ಈ ಪ್ರದೇಶಗಳಲ್ಲಿ ಬಿಗಿ ಕ್ರಮಗಳನ್ನು ಕೈಗೊಳ್ಳಲಾಗಿದ್ದು, ಕೆಲವು ಚಟುವಟಿಕೆಗಳಿಗಷ್ಟೇ ಅನುಮತಿ ನೀಡಲಾಗಿದೆ.
The Tamil Nadu government on Saturday announced extension of lockdown for another week ending at 6 am on June 14 and eased lockdown curbs in most of the districts. The government announced additional easing of curbs in Chennai.
13-01-26 10:13 pm
HK News Desk
ಇಲೆಕ್ಟ್ರಾನಿಕ್ ಸಿಟಿ ಪಕ್ಕದಲ್ಲೇ ಬಾಂಗ್ಲಾ ವಲಸಿಗರ ಅ...
13-01-26 03:04 pm
ಉಪನ್ಯಾಸಕರ ಟಾರ್ಚರ್ ಎಂದು ಡೆಂಟಲ್ ವಿದ್ಯಾರ್ಥಿನಿ ಆತ...
13-01-26 12:57 pm
Gadag Lakkundi, Gold: ಲಕ್ಕುಂಡಿ ನಿಧಿ ಪತ್ತೆ ಜಾಗ...
12-01-26 08:20 pm
ಮನೆ ಕಟ್ಟಲು ಅಡಿಪಾಯ ತೆಗೆಯುವ ವೇಳೆ 1 ಕೆಜಿಯಷ್ಟು ನಿ...
10-01-26 10:28 pm
13-01-26 06:39 pm
HK News Desk
ರಷ್ಯಾ ಬಳಿಕ ಇರಾನ್ ಮುಂದಿಟ್ಟು ಟ್ರಂಪ್ ಬೆದರಿಕೆ ; ಇ...
13-01-26 04:21 pm
ಮುಂಬೈಗೆ ಬಂದೇ ಬರುತ್ತೇನೆ, ತಾಕತ್ತಿದ್ದರೆ ತಡೆಯಿರಿ....
12-01-26 11:00 pm
ಕುಂಬಳೆ ಟೋಲ್ ಗೇಟ್ ವಿರುದ್ಧ ರಸ್ತೆ ತಡೆದು ಪ್ರತಿಭಟನ...
12-01-26 05:01 pm
ಎಕ್ಸ್ ನಲ್ಲಿ ಅಶ್ಲೀಲ ಕಂಟೆಂಟ್ ; ಐಟಿ ಸಚಿವಾಲಯದ ಒತ್...
11-01-26 06:07 pm
13-01-26 10:30 pm
Mangalore Correspondent
Ayyappa Death, Mangalore: ಶಬರಿಮಲೆ ಹೊರಟಿದ್ದ ಅಯ...
12-01-26 08:03 pm
ಭಾರತ ರಕ್ತಪಾತಕ್ಕೆ ಇನ್ನಷ್ಟು ಸಿದ್ಧವಾಗಬೇಕು ; ಚೀನಾ...
11-01-26 10:39 pm
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
ಅಮೆರಿಕ ಬಿಟ್ಟು ಚೀನಾ ಜೊತೆಗೆ ಬಾಂಧವ್ಯ ಬೆಳೆಸಬೇಕಿದೆ...
11-01-26 12:56 pm
13-01-26 05:28 pm
HK News Desk
ಡಿಜಿಟಲ್ ಅರೆಸ್ಟ್ ನೆಪದಲ್ಲಿ ದೆಹಲಿಯ ವೃದ್ಧ ವೈದ್ಯ...
13-01-26 03:37 pm
ಡ್ರಗ್ಸ್ ನೆಟ್ವರ್ಕ್ ಭೇದಿಸಿದ ಮಂಗಳೂರು ಪೊಲೀಸರು ; ಬ...
12-01-26 06:28 pm
Mangalore Crime: ಬಾಂಗ್ಲಾದವನೆಂದು ಹೇಳಿ ವಲಸೆ ಕಾರ...
12-01-26 01:54 pm
Sharmila Death, Murder, Bangalore: ಮಂಗಳೂರಿನ ಟ...
12-01-26 01:31 pm