ಬ್ರೇಕಿಂಗ್ ನ್ಯೂಸ್
07-06-21 12:18 pm Headline Karnataka News Network ದೇಶ - ವಿದೇಶ
ಮುಂಬೈ, ಜೂನ್ 07; ಮಹಾರಾಷ್ಟ್ರ ಸರ್ಕಾರ 5 ಹಂತಗಳಲ್ಲಿ ಅನ್‌ಲಾಕ್ ಪ್ರಕ್ರಿಯೆ ಜಾರಿಗೊಳಿಸುವುದಾಗಿ ಘೋಷಣೆ ಮಾಡಿದೆ. ಬಿಇಎಸ್‌ಟಿ ಸೋಮವಾರದಿಂದ ಬಸ್ ಸೇವೆ ಆರಂಭಿಸುವುದಾಗಿ ಘೋಷಣೆ ಮಾಡಿದೆ.
ಬೃಹನ್‌ಮುಂಬೈ ಎಲೆಕ್ಟ್ರಿಕ್ ಸಪ್ಲೈ ಮತ್ತು ಟ್ರಾನ್ಸ್‌ಪೋರ್ಟ್ ಸೋಮವಾರದಿಂದ ಬಸ್ ಸೇವೆ ಆರಂಭಿಸುವುದಾಗಿ ಹೇಳಿದೆ. ಬಸ್‌ನಲ್ಲಿ ಸಂಚಾರ ನಡೆಸುವ ಎಲ್ಲಾ ಪ್ರಯಾಣಿಕರು ಕಡ್ಡಾಯವಾಗಿ ಮಾಸ್ಕ್ ಧರಿಸಬೇಕು. ಬಸ್‌ಗಳ ಸೀಟುಗಳಷ್ಟು ಮಾತ್ರ ಜನರು ಸಂಚಾರ ನಡೆಸಬಹುದು ಎಂದು ಹೇಳಿದೆ.



ಮಹಾರಾಷ್ಟ್ರ ಸರ್ಕಾರ ಅನ್‌ಲಾಕ್ ಘೋಷಣೆ ಮಾಡಿದೆ. ಸೋಮವಾರದಿಂದ ರೆಸ್ಟೋರೆಂಟ್, ಅಂಗಡಿಗಳು ತೆರೆಯಲು ಅನುಮತಿ ನೀಡಲಾಗಿದೆ. ಮಾಲ್, ಮಲ್ಟಿಫೆಕ್ಸ್, ಥಿಯೇಟರ್‌ಗಳನ್ನು ತೆರೆಯಲು ಒಪ್ಪಿಗೆ ಸಿಕ್ಕಿಲ್ಲ.
ರೆಸ್ಟೋರೆಂಟ್‌ಗಳು ಸಂಜೆ 4 ಗಂಟೆಯ ತನಕ ತೆರೆದಿರಬಹುದು. ಶೇ 50ರಷ್ಟು ಜನರು ಇರಬೇಕು ಎಂದು ಬಿಎಂಸಿ ಸೂಚನೆ ನೀಡಿದೆ. ಜೂನ್ 15ರ ತನಕ ರಾಜ್ಯದಲ್ಲಿ ಲಾಕ್‌ಡೌನ್ ಜಾರಿಯಲ್ಲಿದ್ದರೂ ಕೆಲವು ವಿನಾಯಿತಿ ನೀಡಲಾಗಿದೆ.
ದೇಶದಲ್ಲೇ ಅತಿ ಹೆಚ್ಚು ಕೋವಿಡ್ ಪ್ರಕರಣಗಳು ದಾಖಲಾಗಿರುವ ರಾಜ್ಯ ಮಹಾರಾಷ್ಟ್ರ. ಲಾಕ್‌ಡೌನ್, ಮೈಕ್ರೋ ಕಟೈನ್ಮೆಂಟ್ ಝೋನ್‌ಗಳ ರಚನೆಯಿಂದ ರಾಜ್ಯದಲ್ಲಿ ಕೋವಿಡ್ ಪ್ರಕರಣಗಳ ಸಂಖ್ಯೆ ಇಳಿಮುಖವಾಗುತ್ತಿದೆ. ಭಾನುವಾರ 12,557 ಹೊಸ ಕೋವಿಡ್ ಪ್ರಕರಣ ರಾಜ್ಯದಲ್ಲಿ ದಾಖಲಾಗಿದೆ.
Maharashtra government announced a detailed five-level plan to initiate the unlock process, the civic body in Mumbai has issued new guidelines to control the spread of Covid-19 in the city.
06-10-26 10:46 pm
HK News Desk
milk price, bus fare: ರಾಜ್ಯದ ಜನತೆಗೆ ಡಬಲ್ ಶಾಕ...
06-10-26 06:17 pm
AI education, D.K. Shivakumar: ಸರ್ಕಾರಿ ಶಾಲಾ ಮ...
06-10-26 09:32 am
ರಾಜ್ಯಕ್ಕೆ 7,142.64 ಕೋಟಿ ರೂ. ಬರ ಪರಿಹಾರ ನೀಡಿ ;...
03-10-26 05:30 pm
Urdu Habba Row: ವಿಧಾನಸೌಧ ಮೆಟ್ಟಿಲುಗಳಲ್ಲಿ ಉರ್ದು...
01-10-26 10:50 pm
06-10-26 11:04 pm
HK News Desk
London Flight, Chicago Flight: ದುಬೈ ವಿಮಾನ ಅಪಹ...
06-10-26 02:46 pm
Russia, pneumonic plague: ರಷ್ಯಾದಲ್ಲಿ ಹೊಸ ರೀತಿ...
06-10-26 12:58 pm
ಫ್ಲೈದುಬೈ ಹೈಜಾಕ್ ಯತ್ನದ ಹಿಂದೆ ಇರಾನ್ ಕೈವಾಡ ಎಂದ ಟ...
06-10-26 10:11 am
Nigerian aircraft: ನೈಜೀರಿಯಾದಲ್ಲಿ ವಾಯುಪಡೆ ವಿಮಾ...
06-10-26 09:30 am
06-10-26 09:21 pm
HK News Staffer
Sudhir Kumar Murolli: ಎಸ್ಐಆರ್ ಹೆಸರಲ್ಲಿ ನಿರ್ದಿ...
06-10-26 09:15 pm
ಎಸ್ಐಆರ್ ಫಾರಂ 7 ದುರುಪಯೋಗ ; ಅಲ್ಪಸಂಖ್ಯಾತ ಮತದಾರರ...
05-10-26 10:53 pm
Mangalore News, Ekkaru Temple, Tirupati Templ...
05-10-26 12:35 pm
'ಮುಳಿಯ ಜುವೆಲ್ಲರಿ' ಮಾಲೀಕ ಪುತ್ತೂರಿನ ಮುಳಿಯ ಶ್ಯಾಮ...
05-10-26 11:41 am
06-10-26 05:36 pm
HK News Staffer
DIG Somashekar : ಕೈದಿ ಪತ್ನಿಯನ್ನೇ ಲೈಂಗಿಕ ಶೋಷಣೆ...
06-10-26 03:27 pm
ಹುಲಿವೇಷದ ತರಬೇತಿಗೆ ಬಂದು ಪಣಂಬೂರು ಬೀಚ್ ತೆರಳಿದ್ದ...
06-10-26 01:23 pm
DIG Somashekar: ಸುಪ್ರೀಂ ಕೋರ್ಟ್ ಆದೇಶ ಸೃಷ್ಟಿಸಿ...
05-10-26 08:26 pm
ಪುತ್ತೂರಿನಿಂದ ಕೇರಳಕ್ಕೆ ಹಿಂಸಾತ್ಮಕ ರೀತಿಯಲ್ಲಿ 11...
05-10-26 08:24 pm