ಬ್ರೇಕಿಂಗ್ ನ್ಯೂಸ್
07-06-21 05:13 pm Headline Karnataka News Network ದೇಶ - ವಿದೇಶ
ಪ್ಯಾರಿಸ್, ಜೂನ್ 7 : ಗೂಗಲ್ ಸಂಸ್ಥೆಯು ಆನ್‌ಲೈನ್ ಜಾಹೀರಾತುಗಳನ್ನು ಪ್ರಕಟಿಸುವುದಕ್ಕಾಗಿ ತನ್ನ ಪ್ರಬಲ ಮಾರುಕಟ್ಟೆ ಸ್ಥಾನವನ್ನು ದುರುಪಯೋಗ ಪಡಿಸಿಕೊಂಡಿದೆ ಎಂಬುದನ್ನು ಪತ್ತೆ ಮಾಡಿರುವ ಫ್ರಾನ್ಸ್‌ನ ಸ್ಪರ್ಧಾ ನಿಯಂತ್ರಣ ಪ್ರಾಧಿಕಾರವು ಗೂಗಲ್ ಸಂಸ್ಥೆಗೆ 220 ಮಿಲಿಯನ್ ಯೂರೊ (ಸುಮಾರು 1948 ಕೋಟಿ ರೂ.) ದಂಡ ವಿಧಿಸಿದೆ.
ಈ ಮೂಲಕ ಅಮೆರಿಕ ಮೂಲದ ದೈತ್ಯ ಸಂಸ್ಥೆ ಗೂಗಲ್ ವಿರುದ್ಧ ಯೂರೋಪ್ ಒಕ್ಕೂಟವು ಕಠಿಣ ನಿಲುವು ತಳೆದಿದೆ. ಆನ್‌ಲೈನ್ ಜಾಹೀರಾತು ಮಾರಾಟದಲ್ಲಿ ಗೂಗಲ್ ಏಕಸ್ವಾಮ್ಯ ಪಡೆದಿದೆ ಎಂದು ನ್ಯೂಸ್ ಕಾರ್ಪ್, ಫ್ರೆಂಚ್ ಡೈಲಿ ಲೆ ಫಿಗರೊ ಮತ್ತು ಬೆಲ್ಜಿಯಂನ ಗ್ರೂಪ್ ರೊಸೆಲ್ ಎಂಬ ಮೂರು ಮಾಧ್ಯಮ ಗುಂಪುಗಳು ಆರೋಪಿಸಿದ್ದು ಇದರ ಭಾಗವಾಗಿ ಭಾರೀ ದಂಡ ವಿಧಿಸಲಾಗಿದೆ.

ಗೂಗಲ್ ವಿರುದ್ಧ ಫ್ರಾನ್ಸ್ ವಿಧಿಸಿರುವ ದಂಡವು ಈ ರೀತಿಯ ನಂಬಿಕೆ ದ್ರೋಹದ ಪ್ರಕರಣದಲ್ಲಿ ಹಿಂದೆ ವಿಧಿಸಿದ್ದಕ್ಕಿಂತ ಎರಡು ಪಟ್ಟು ಹೆಚ್ಚು ಎಂದು ಪಾಶ್ಚಿಮಾತ್ಯ ದೇಶಗಳ ಡಿಜಿಟಲ್ ಸೇವೆಗಳ ನಿಯಂತ್ರಕ ಎಂದು ಹೇಳಲಾಗುವ ಯುರೋಪಿಯನ್ ಯೂನಿಯನ್ ಆಂಟಿಟ್ರಸ್ಟ್ ಸಂಸ್ಥೆ ಮುಖ್ಯಸ್ಥೆ ಮಾರ್ಗರೇಟ್ ವೆಸ್ಟಾಗರ್ ಹೇಳಿದ್ದಾರೆ.
ಯುರೋಪ್‌ನಲ್ಲಿ, ಕಂಪನಿಗಳು ಯುರೋಪಿಯನ್ ಆಗಿರಲಿ ಅಥವಾ ಇಲ್ಲದಿರಲಿ ಅರ್ಹತೆಗಳ ಮೇಲೆ ಸ್ಪರ್ಧಿಸಬೇಕು ಎಂದು ಅವರು ಹೇಳಿದ್ಧಾರೆ. ಗೂಗಲ್ ಸಂಸ್ಥೆ ಮಾಡಿರುವ ಕೃತ್ಯ ಯೂರೋಪಿಯನ್ ಯೂನಿಯನ್ ಆ್ಯಂಟಿ ಟ್ರಸ್ಟ್ ವಿರೋಧಿ ನಿಯಮಗಳಡಿ ಕಾನೂನುಬಾಹಿರ ಎಂದು ಅವರು ಹೇಳಿದ್ದಾರೆ.
The penalty is part of a settlement reached after three media groups -- News Corp, French daily Le Figaro, and Belgium's Groupe Rossel -- accused Google of effectively having a monopoly over online ad sales.
22-08-26 10:15 pm
HK News Staffer
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
ಆಟೋಗಳ ರೀತಿ ಗಂಟೆಗೆ 55 ಕಿಮೀ ಓಡುವ ರೈಲುಗಳನ್ನೇ ‘ಸೂ...
19-08-26 09:55 pm
22-08-26 08:37 pm
HK News Staffer
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
'ಜನ ಗಣ ಮನ' ಗೀತೆಯನ್ನು ಬ್ರಿಟನ್ ರಾಣಿಯ ಹೊಗಳಲು ಬರೆ...
19-08-26 12:10 pm
22-08-26 01:37 pm
HK News Staffer
ಮಂಗಳೂರು ರೈಲ್ವೇ ಕೊನೆಗೂ ಕರ್ನಾಟಕಕ್ಕೆ ಸೇರ್ಪಡೆ ; ಅ...
21-08-26 09:54 pm
Mfc Hotel Raid, Mangalorr: ಕೆಎಫ್ ಸಿ ಬಳಿಕ ಮಂಗಳ...
21-08-26 08:17 pm
ಬೆಂಗಳೂರು, ಮಂಗಳೂರು ಸೇರಿ ರಾಜ್ಯಾದ್ಯಂತ 36 ರೈಲ್ವೇ...
21-08-26 03:12 pm
ಬೆಳ್ತಂಗಡಿ ; ಹುಳ ಬಿದ್ದ ಪಡಿತರ ಅಕ್ಕಿ ಪೂರೈಕೆ, 50ಕ...
20-08-26 05:16 pm
22-08-26 12:43 pm
HK News Staffer
ಬಾಳೆಹಣ್ಣಿಗೆ ಕೃತಕ ಬಣ್ಣ, ಕೆಮಿಕಲ್ ಬಳಸಿ ಹಣ್ಣಾಗಿಸು...
21-08-26 12:20 pm
ಇಷ್ಟದ ವಿದ್ಯಾರ್ಥಿಯನ್ನು ಕಂಡು “ಏಯ್ ಬಾಬೂ” ಎಂದಿದ್ದ...
21-08-26 11:03 am
ಎಸಿಪಿ ಕಚೇರಿ ಅಂಗಳದಲ್ಲೇ ಮಹಾಲಕ್ಷ್ಮಿ ದೇವಸ್ಥಾನಕ್ಕೆ...
20-08-26 08:06 pm
8.50 ಲಕ್ಷ ನಗದು ಹಣದೊಂದಿಗೆ ಬೈಕಿನಲ್ಲಿ ಬರುತ್ತಿದ್ದ...
20-08-26 05:33 pm