ಬ್ರೇಕಿಂಗ್ ನ್ಯೂಸ್
30-08-20 11:36 am Dhruthi Anchan - Correspondent ದೇಶ - ವಿದೇಶ
ನವದೆಹಲಿ, ಆಗಸ್ಟ್ 30 : ಫ್ರಾನ್ಸ್ ನಿರ್ಮಿತ ಅತ್ಯಾಧುನಿಕ ರಫೇಲ್ ಯುದ್ಧ ವಿಮಾನಗಳು ಈಗಾಗಲೇ ಭಾರತಕ್ಕೆ ಬಂದಿಳಿದಿದ್ದು, ಇದೀಗ ಈ ಯುದ್ಧ ವಿಮಾನಗಳನ್ನು ಸೆ. 10 ರಂದು ವಾಯುಸೇನೆಗೆ ಅಧಿಕೃತವಾಗಿ ಸೇರ್ಪಡೆಯಾಗಲಿವೆ.
ಸೆಪ್ಟೆಂಬರ್ 10 ರಂದು ರಫೇಲ್ ಯುದ್ಧ ವಿಮಾನಗಳನ್ನು ರಾಜನಾಥ್ ಸಿಂಗ್ ಅವರು ವಾಯುಸೇನೆಗೆ ಅಧಿಕೃತವಾಗಿ ಸೇರ್ಪಡೆಗೊಳಿಸಲಿದ್ದು, ಈ ಸಮಾರಂಭದಲ್ಲಿ ಭಾಗವಹಿಸಲು ಫ್ರಾನ್ಸ್ ರಕ್ಷಣಾ ಸಚಿವರಿಗೂ ಆಹ್ವಾನ ನೀಡಲಾಗಿದೆ.
ಈ ಬಗ್ಗೆ ಎಎನ್ ಐ ಸುದ್ದಿಸಂಸ್ಥೆಗೆ ಮಾಹಿತಿ ನೀಡಿರುವ ರಕ್ಷಣಾ ಮೂಲಗಳು, ರಕ್ಷಣಾ ಸಚಿವರು ರಷ್ಯಾದಲ್ಲಿ ಶಾಂಘೈ ಸಹಕಾರ ಸಂಘದ ರಕ್ಷಣಾ ಸಚಿವರುಗಳ ಸಭೆಯಲ್ಲಿ ಸೆಪ್ಟೆಂಬರ್ 4ರಿಂದ 6ರವರೆಗೆ ಭಾಗವಹಿಸಲಿದ್ದು, ಅಲ್ಲಿಂದ ಹಿಂತಿರುಗಿದ ನಂತರ ರಫೇಲ್ ಯುದ್ಧ ವಿಮಾನವನ್ನು ವಾಯುಪಡೆಗೆ ಸೇರ್ಪಡೆಗೊಳಿಸುವ ಕಾರ್ಯ ನಡೆಯಲಿದೆ ಎಂದು ತಿಳಿಸಿವೆ.
21-08-26 03:42 pm
HK News Staffer
ಆಟೋಗಳ ರೀತಿ ಗಂಟೆಗೆ 55 ಕಿಮೀ ಓಡುವ ರೈಲುಗಳನ್ನೇ ‘ಸೂ...
19-08-26 09:55 pm
ಬೆಂಗಳೂರಿನಲ್ಲಿ ಎಚ್1ಎನ್1 ಸೋಂಕು ಹೆಚ್ಚಳ ; ಖಾಸಗಿ ಶ...
19-08-26 09:52 pm
ಹನೂರು ಎನ್ಕೌಂಟರ್; ತಮಿಳುನಾಡು ಕ್ಯಾತೆ ಬೆನ್ನಲ್ಲೇ...
19-08-26 05:38 pm
ವಂದೇ ಮಾತರಂ ವಿವಾದ ; ಜೈಲಿಗೆ ಹಾಕಿದ್ರೂ ನಾನು ವಂದೇ...
19-08-26 02:15 pm
20-08-26 10:55 am
HK News Staffer
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
'ಜನ ಗಣ ಮನ' ಗೀತೆಯನ್ನು ಬ್ರಿಟನ್ ರಾಣಿಯ ಹೊಗಳಲು ಬರೆ...
19-08-26 12:10 pm
ಬಿಜೆಪಿಯ ಯುವ ಮೋರ್ಚಾಗೆ ಹೊಸ ಸಾರಥಿ ; ತೇಜಸ್ವಿ ಸೂರ್...
18-08-26 02:42 pm
21-08-26 09:54 pm
HK News Staffer
Mfc Hotel Raid, Mangalorr: ಕೆಎಫ್ ಸಿ ಬಳಿಕ ಮಂಗಳ...
21-08-26 08:17 pm
ಬೆಂಗಳೂರು, ಮಂಗಳೂರು ಸೇರಿ ರಾಜ್ಯಾದ್ಯಂತ 36 ರೈಲ್ವೇ...
21-08-26 03:12 pm
ಬೆಳ್ತಂಗಡಿ ; ಹುಳ ಬಿದ್ದ ಪಡಿತರ ಅಕ್ಕಿ ಪೂರೈಕೆ, 50ಕ...
20-08-26 05:16 pm
ಪುತ್ತೂರು ; ಕಡಿದು ಬಿದ್ದ ವಿದ್ಯುತ್ ತಂತಿಯನ್ನು ಮರು...
19-08-26 08:40 pm
21-08-26 12:20 pm
HK News Staffer
ಇಷ್ಟದ ವಿದ್ಯಾರ್ಥಿಯನ್ನು ಕಂಡು “ಏಯ್ ಬಾಬೂ” ಎಂದಿದ್ದ...
21-08-26 11:03 am
ಎಸಿಪಿ ಕಚೇರಿ ಅಂಗಳದಲ್ಲೇ ಮಹಾಲಕ್ಷ್ಮಿ ದೇವಸ್ಥಾನಕ್ಕೆ...
20-08-26 08:06 pm
8.50 ಲಕ್ಷ ನಗದು ಹಣದೊಂದಿಗೆ ಬೈಕಿನಲ್ಲಿ ಬರುತ್ತಿದ್ದ...
20-08-26 05:33 pm
ಕೋಟೆಪುರ ಕೊಳೆತ ಶವ ಪತ್ತೆ ಪ್ರಕರಣ ; ವ್ಯಕ್ತಿಯ ಕೊಲೆ...
20-08-26 04:25 pm