ಬ್ರೇಕಿಂಗ್ ನ್ಯೂಸ್
12-06-21 02:17 pm Headline Karnataka News Network ದೇಶ - ವಿದೇಶ
ಮುಂಬೈ, ಜೂನ್ 12: ಮುಂಬೈನಲ್ಲಿ ಇದೇ 13 ಮತ್ತು 14ರಂದು ಭಾರಿ ಮಳೆಯಾಗುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ(ಐಎಂಡಿ) ಎಚ್ಚರಿಕೆ ನೀಡಿದೆ. ಈ ಹಿನ್ನೆಲೆಯಲ್ಲಿ ನಗರದಲ್ಲಿ ತೀವ್ರ ಕಟ್ಟೆಚ್ಚರ ವಹಿಸಲಾಗಿದೆ.
ನಿಯಂತ್ರಣ ಕೊಠಡಿಗಳು, ವಿಪತ್ತು ನಿರ್ವಹಣಾ ಕಾರ್ಯ ಕೈಗೊಳ್ಳುವ ಏಜೆನ್ಸಿಗಳಿಗೆ ಸನ್ನದ್ಧವಾಗಿರುವಂತೆ ಸೂಚಿಸಲಾಗಿದೆ. ಬೆಸ್ಟ್, ಅದಾನಿ ಸೇರಿದಂತೆ ವಿದ್ಯುತ್ ಪೂರೈಸುವ ಸಂಸ್ಥೆಗಳು, ಕರಾವಳಿ ಕಾವಲು ಪಡೆ, ನೌಕಾಪಡೆ ಮತ್ತು ಎನ್‌ಡಿಆರ್‌ಎಫ್‌ಗಳಿಗೂ ಸನ್ನದ್ಧ ಸ್ಥಿತಿಯಲ್ಲಿ ಇರುವಂತೆ ಸೂಚಿಸಲಾಗಿದೆ’ ಎಂದು ಬೃಹನ್ ಮುಂಬೈ ಮಹಾನಗರ ಪಾಲಿಕೆಯ (ಬಿಎಂಸಿ) ಅಧಿಕಾರಿಯೊಬ್ಬರು ತಿಳಿಸಿದರು.







ಆರು ಕಂಟ್ರೋಲ್ ರೂಂಗಳಲ್ಲಿ ಅಗ್ನಿ ಶಾಮಕ ದಳದ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ. ಪ್ರವಾಹಕ್ಕೆ ತುತ್ತಾಗುವ ಸಾಧ್ಯತೆಯಿರುವ ನಗರದ ಹಲವು ಭಾಗಗಳಲ್ಲಿ ಪಂಪಿಂಗ್ ಕೇಂದ್ರಗಳನ್ನು ಅಳವಡಿಸಲಾಗಿದೆ. ಸಮುದ್ರ ತೀರಗಳಿಗೆ ಭೇಟಿ ನೀಡದಂತೆ ಜನರಿಗೆ ಸೂಚಿಸಲಾಗಿದೆ. 24 ವಾರ್ಡ್‌ಗಳಲ್ಲಿರುವ ಪಾಲಿಕೆಯ ಶಾಲೆಗಳಲ್ಲಿ ತಾತ್ಕಾಲಿಕ ಆಶ್ರಯ ಕೇಂದ್ರಗಳನ್ನು ಸ್ಥಾಪಿಸಲಾಗಿದೆ’ ಎಂದು ಬಿಎಂಸಿ ಪ್ರಕರಣೆ ತಿಳಿಸಿದೆ.
ಕ್ರಾಂತಿ ನಗರದ ಬಳಿಯಿರುವ ಮಿಠಿ ನದಿಯ ದಡದಲ್ಲಿ ಎನ್‌ಡಿಆರ್‌ಎಫ್ ತಂಡವನ್ನು ನಿಯೋಜನೆ ಮಾಡಲಾಗಿದೆ. ಒಂದು ವೇಳೆ ನದಿಯಲ್ಲಿ ನೀರಿನ ಮಟ್ಟ ಹೆಚ್ಚಾದರೆ, ಜನರನ್ನು ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರಿಸಲಾಗುವುದು. ಇದಕ್ಕೆ ಬೇಕಾಗಿರುವ ಎಲ್ಲಾ ವ್ಯವಸ್ಥೆಗಳನ್ನು ಕೈಗೊಳ್ಳಲಾಗುತ್ತಿದೆ’ ಎಂದು ಅಧಿಕಾರಿಯೊಬ್ಬರು ತಿಳಿಸಿದರು.
A high alert was issued for Mumbai on June 13 and 14 by the metropolis'' civic body after the India Meteorological Department
06-10-26 10:46 pm
HK News Desk
milk price, bus fare: ರಾಜ್ಯದ ಜನತೆಗೆ ಡಬಲ್ ಶಾಕ...
06-10-26 06:17 pm
AI education, D.K. Shivakumar: ಸರ್ಕಾರಿ ಶಾಲಾ ಮ...
06-10-26 09:32 am
ರಾಜ್ಯಕ್ಕೆ 7,142.64 ಕೋಟಿ ರೂ. ಬರ ಪರಿಹಾರ ನೀಡಿ ;...
03-10-26 05:30 pm
Urdu Habba Row: ವಿಧಾನಸೌಧ ಮೆಟ್ಟಿಲುಗಳಲ್ಲಿ ಉರ್ದು...
01-10-26 10:50 pm
06-10-26 11:04 pm
HK News Desk
London Flight, Chicago Flight: ದುಬೈ ವಿಮಾನ ಅಪಹ...
06-10-26 02:46 pm
Russia, pneumonic plague: ರಷ್ಯಾದಲ್ಲಿ ಹೊಸ ರೀತಿ...
06-10-26 12:58 pm
ಫ್ಲೈದುಬೈ ಹೈಜಾಕ್ ಯತ್ನದ ಹಿಂದೆ ಇರಾನ್ ಕೈವಾಡ ಎಂದ ಟ...
06-10-26 10:11 am
Nigerian aircraft: ನೈಜೀರಿಯಾದಲ್ಲಿ ವಾಯುಪಡೆ ವಿಮಾ...
06-10-26 09:30 am
06-10-26 09:21 pm
HK News Staffer
Sudhir Kumar Murolli: ಎಸ್ಐಆರ್ ಹೆಸರಲ್ಲಿ ನಿರ್ದಿ...
06-10-26 09:15 pm
ಎಸ್ಐಆರ್ ಫಾರಂ 7 ದುರುಪಯೋಗ ; ಅಲ್ಪಸಂಖ್ಯಾತ ಮತದಾರರ...
05-10-26 10:53 pm
Mangalore News, Ekkaru Temple, Tirupati Templ...
05-10-26 12:35 pm
'ಮುಳಿಯ ಜುವೆಲ್ಲರಿ' ಮಾಲೀಕ ಪುತ್ತೂರಿನ ಮುಳಿಯ ಶ್ಯಾಮ...
05-10-26 11:41 am
06-10-26 05:36 pm
HK News Staffer
DIG Somashekar : ಕೈದಿ ಪತ್ನಿಯನ್ನೇ ಲೈಂಗಿಕ ಶೋಷಣೆ...
06-10-26 03:27 pm
ಹುಲಿವೇಷದ ತರಬೇತಿಗೆ ಬಂದು ಪಣಂಬೂರು ಬೀಚ್ ತೆರಳಿದ್ದ...
06-10-26 01:23 pm
DIG Somashekar: ಸುಪ್ರೀಂ ಕೋರ್ಟ್ ಆದೇಶ ಸೃಷ್ಟಿಸಿ...
05-10-26 08:26 pm
ಪುತ್ತೂರಿನಿಂದ ಕೇರಳಕ್ಕೆ ಹಿಂಸಾತ್ಮಕ ರೀತಿಯಲ್ಲಿ 11...
05-10-26 08:24 pm