ಬ್ರೇಕಿಂಗ್ ನ್ಯೂಸ್
14-06-21 04:59 pm Headline Karnataka News Network ದೇಶ - ವಿದೇಶ
Photo credits : ANI @ ANI
ಉತ್ತರ ಪ್ರದೇಶ, ಜೂನ್ 14 : ಆಟವಾಡುತ್ತಿದ್ದ 4 ವರ್ಷದ ಮಗು 150 ಅಡಿ ಆಳದ ಬೋರ್ ವೆಲ್ಗೆ ಬಿದ್ದಿರುವ ಘಟನೆಯೊಂದು ಆಗ್ರಾದ ಧರಿಯೈ ಗ್ರಾಮದಲ್ಲಿ ಸೋಮವಾರ ನಡೆದಿದೆ. ಪೊಲೀಸ್ ಸಿಬ್ಬಂದಿ ರಕ್ಷಣಾ ಕಾರ್ಯಾಚರಣೆಯಲ್ಲಿದ್ದಾರೆ ಎಂದು ಪೊಲೀಸ್ ಸಿಬ್ಬಂದಿಯೋರ್ವರು ತಿಳಿಸಿದ್ದಾರೆ.
ಇಂದು ಬೆಳಿಗ್ಗೆ ಸರಿಸುಮಾರು 8:30 ಸಮಯದಲ್ಲಿ ಆಗ್ರಾದ ನಿಬೊಹಾರಾ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿನ ಫತೆಹಾಬಾದ್ನಲ್ಲಿ ಘಟನೆ ನಡೆದಿದೆ. ಪೊಲೀಸ್ ಸಿಬ್ಬಂದಿ ಕಾರ್ಯಾಚರಣೆಯಲ್ಲಿದೆ. ಮಗು ಪ್ರತಿಕ್ರಿಯೆ ನೀಡುತ್ತಿದೆ ಹಾಗೂ ಮಗುವಿನ ಚಲನ-ವಲನಗಳು ಗಮನಕ್ಕೆ ಬರುತ್ತಿದೆ ಎಂದು ಅಧಿಕಾರಿ ಸೂರಜ್ ಪ್ರಸಾದ್ ಪಿಟಿಐಗೆ ತಿಳಿಸಿದ್ದಾರೆ.

ವಿಷಯ ತಿಳಿಯುತ್ತಿದ್ದಂತೆಯೇ ಪೊಲೀಸರು ಸ್ಥಳಕ್ಕೆ ಆಗಮಿಸಿದ್ದಾರೆ ಹಾಗೂ ಕಾರ್ಯಾಚರಣೆಯಲ್ಲಿ ತೊಡಗಿಕೊಂಡಿದ್ದಾರೆ ಎಂದು ಅವರು ಮಾಹಿತಿ ಹಂಚಿಕೊಂಡಿದ್ದಾರೆ. ಮಗುವಿನ ತಂದೆ ನಿರ್ಮಿಸಿದ್ದ ಬೋರ್ವೆಲ್ಗೆ ಮಗು ಬಿದ್ದಿದೆ ಎಂದು ಸ್ಥಳೀಯರೊಬ್ಬರು ಹೇಳಿದ್ದಾರೆ.
ಘಟನೆ ನಡೆದ ಬಳಿಕ ತಡಮಾಡದೇ ಹಗ್ಗವನ್ನು ಬೋರ್ ವೆಲ್ಗೆ ಇಳಿಬಿಟ್ಟಿದ್ದೇವೆ. ಮಗು ನಮ್ಮ ಮಾತನ್ನು ಕೇಳಿಸಿಕೊಂಡು ಪ್ರತಿಕ್ರಿಯೆ ನೀಡುತ್ತಿದೆ ಎಂದು ಗ್ರಾಮಸ್ಥರು ಮಾಹಿತಿ ನೀಡಿದ್ದಾರೆ.
A five-year-old child fell into a 150-feet-deep borewell while playing in Dhariyai village here on Monday, police said, adding that rescue operation is underway.
06-10-26 10:46 pm
HK News Desk
milk price, bus fare: ರಾಜ್ಯದ ಜನತೆಗೆ ಡಬಲ್ ಶಾಕ...
06-10-26 06:17 pm
AI education, D.K. Shivakumar: ಸರ್ಕಾರಿ ಶಾಲಾ ಮ...
06-10-26 09:32 am
ರಾಜ್ಯಕ್ಕೆ 7,142.64 ಕೋಟಿ ರೂ. ಬರ ಪರಿಹಾರ ನೀಡಿ ;...
03-10-26 05:30 pm
Urdu Habba Row: ವಿಧಾನಸೌಧ ಮೆಟ್ಟಿಲುಗಳಲ್ಲಿ ಉರ್ದು...
01-10-26 10:50 pm
06-10-26 11:04 pm
HK News Desk
London Flight, Chicago Flight: ದುಬೈ ವಿಮಾನ ಅಪಹ...
06-10-26 02:46 pm
Russia, pneumonic plague: ರಷ್ಯಾದಲ್ಲಿ ಹೊಸ ರೀತಿ...
06-10-26 12:58 pm
ಫ್ಲೈದುಬೈ ಹೈಜಾಕ್ ಯತ್ನದ ಹಿಂದೆ ಇರಾನ್ ಕೈವಾಡ ಎಂದ ಟ...
06-10-26 10:11 am
Nigerian aircraft: ನೈಜೀರಿಯಾದಲ್ಲಿ ವಾಯುಪಡೆ ವಿಮಾ...
06-10-26 09:30 am
06-10-26 09:21 pm
HK News Staffer
Sudhir Kumar Murolli: ಎಸ್ಐಆರ್ ಹೆಸರಲ್ಲಿ ನಿರ್ದಿ...
06-10-26 09:15 pm
ಎಸ್ಐಆರ್ ಫಾರಂ 7 ದುರುಪಯೋಗ ; ಅಲ್ಪಸಂಖ್ಯಾತ ಮತದಾರರ...
05-10-26 10:53 pm
Mangalore News, Ekkaru Temple, Tirupati Templ...
05-10-26 12:35 pm
'ಮುಳಿಯ ಜುವೆಲ್ಲರಿ' ಮಾಲೀಕ ಪುತ್ತೂರಿನ ಮುಳಿಯ ಶ್ಯಾಮ...
05-10-26 11:41 am
06-10-26 05:36 pm
HK News Staffer
DIG Somashekar : ಕೈದಿ ಪತ್ನಿಯನ್ನೇ ಲೈಂಗಿಕ ಶೋಷಣೆ...
06-10-26 03:27 pm
ಹುಲಿವೇಷದ ತರಬೇತಿಗೆ ಬಂದು ಪಣಂಬೂರು ಬೀಚ್ ತೆರಳಿದ್ದ...
06-10-26 01:23 pm
DIG Somashekar: ಸುಪ್ರೀಂ ಕೋರ್ಟ್ ಆದೇಶ ಸೃಷ್ಟಿಸಿ...
05-10-26 08:26 pm
ಪುತ್ತೂರಿನಿಂದ ಕೇರಳಕ್ಕೆ ಹಿಂಸಾತ್ಮಕ ರೀತಿಯಲ್ಲಿ 11...
05-10-26 08:24 pm