ಬ್ರೇಕಿಂಗ್ ನ್ಯೂಸ್
31-08-20 10:46 am Headline Karnataka News Network ದೇಶ - ವಿದೇಶ
ಮುಂಬೈ, ಆಗಸ್ಟ್ 31: ಗಾಯನ ಲೋಕದ ಲಿವಿಂಗ್ ಲೆಜೆಂಡ್ ಲತಾ ಮಂಗೇಶ್ಕರ್ ವಾಸ ಇರುವ ಪ್ರಭುಕುಂಜ್ ಅಪಾರ್ಟ್ಮೆಂಟ್ ಅನ್ನು ಮುಂಬೈ ಮಹಾನಗರ ಪಾಲಿಕೆ ಸೀಲ್ ಡೌನ್ ಮಾಡಿದೆ. ಕೊರೊನಾ ವೈರಸ್ ಹರಡುತ್ತಿರುವ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಈ ಕ್ರಮ ಕೈಗೊಳ್ಳಲಾಗಿದೆ ಎನ್ನಲಾಗಿದೆ.
ಇದೇ ವೇಳೆ ಲತಾ ಮಂಗೇಶ್ಕರ್ ಕುಟುಂಬದಿಂದ ಪತ್ರಿಕಾ ಹೇಳಿಕೆ ನೀಡಲಾಗಿದ್ದು ಮಂಗೇಶ್ಕರ್ ಕುಟುಂಬಕ್ಕೇನೂ ತೊಂದರೆಯಾಗಿಲ್ಲ. ಸುರಕ್ಷಿತರಾಗಿದ್ದೇವೆ. ನಮ್ಮ ಕುಟುಂಬಸ್ಥರ ಆರೋಗ್ಯದ ಬಗ್ಗೆ ಇಲ್ಲಸಲ್ಲದ ಮಾಹಿತಿಗಳನ್ನು ಹರಿಯ ಬಿಡಬೇಡಿ. ನಮ್ಮ ಬಿಲ್ಡಿಂಗ್ ಸೊಸೈಟಿಯವರು ಇಲ್ಲಿ ವಾಸ ಮಾಡುವ ಎಲ್ಲರ ಆರೋಗ್ಯದ ಬಗ್ಗೆ ಕಾಳಜಿ ಹೊಂದಿದ್ದಾರೆ. ಅದರಲ್ಲೂ ಹಿರಿಯ ಜೀವಗಳ ಆರೋಗ್ಯದ ಬಗ್ಗೆ ನಿಗಾ ವಹಿಸಿದ್ದಾರೆ. ದೇವರ ದಯೆ ಮತ್ತು ಅಭಿಮಾನಿಗಳ ಹಾರೈಕೆಯಿಂದ ಮಂಗೇಶ್ಕರ್ ಕುಟುಂಬ ಕ್ಷೇಮವಾಗಿದೆ ಎಂದು ತಿಳಿಸಿದ್ದಾರೆ.

ಮಹಾನಗರ ಪಾಲಿಕೆಯ ಅಧಿಕಾರಿಗಳು ಮುಂಜಾಗ್ರತಾ ಕ್ರಮವಾಗಿ ಈ ಕ್ರಮ ತೆಗೆದುಕೊಂಡಿದ್ದಾರೆ. ವೈರಸ್ ಹರಡದಂತಿರಲು ಇಂಥ ಎಚ್ಚರಿಕೆ ಕ್ರಮಗಳನ್ನು ತೆಗೆದುಕೊಳ್ಳುವುದು ಅನಿವಾರ್ಯ. ನಾವು ಗಣೇಶನ ಹಬ್ಬವನ್ನೂ ಅತ್ಯಂತ ಸರಳವಾಗಿ ಆಚರಿಸಿದ್ದೇವೆ ಎಂದು ಲತಾ ಮಂಗೇಶ್ಕರ್ ಕುಟುಂಬ ಹೇಳಿಕೊಂಡಿದೆ.
ಕಳೆದ ಜುಲೈನಲ್ಲಿ ಅಮಿತಾಭ್ ಬಚ್ಚನ್ ಕುಟುಂಬಕ್ಕೆ ಕೊರೊನಾ ಪಾಸಿಟಿವ್ ಆದ ಹಿನ್ನೆಲೆಯಲ್ಲಿ ಬಚ್ಚನ್ ಕುಟುಂಬಕ್ಕೆ ಸೇರಿದ ಬಂಗಲೆಯನ್ನು ಸೀಲ್ ಡೌನ್ ಮಾಡಲಾಗಿತ್ತು. ಆ ಬಳಿಕ ಹಿರಿಯ ನಟಿ ರೇಖಾ ವಾಸ ಇರುವ ಬಂಗಲೆಯ ಸೆಕ್ಯುರಿಟಿ ಗಾರ್ಡ್ ಗೆ ಸೋಂಕು ಬಂದಿದ್ದರಿಂದ ಬಂಗಲೆ ಸೀಲ್ ಆಗಿತ್ತು.
03-10-26 05:30 pm
HK News Staffer
Urdu Habba Row: ವಿಧಾನಸೌಧ ಮೆಟ್ಟಿಲುಗಳಲ್ಲಿ ಉರ್ದು...
01-10-26 10:50 pm
‘ಕನ್ನಡದ ಶಿವಮಣಿ’ ಖ್ಯಾತಿಯ ಡ್ರಮ್ಮರ್ ದೇವ್ ನಿಧನ ;...
27-09-26 03:21 pm
ಬೆಂಗಳೂರಿಗೆ ಬಂದ ಶಾಸಕರೆಲ್ಲ ಎರಡೆರಡು ಮದುವೆಯಾಗಿದ್ದ...
25-09-26 04:49 pm
ರಾಜ್ಯ ಸರ್ಕಾರಕ್ಕೆ ಆರ್ಥಿಕ ಸಂಕಷ್ಟ ; ಬೆಳಗಾವಿ ವಿಟಿ...
25-09-26 03:11 pm
05-10-26 08:56 pm
HK News Staffer
ಪಶ್ಚಿಮ ಬಂಗಾಳದಲ್ಲಿ ಏಕರೂಪ ನಾಗರಿಕ ಸಂಹಿತೆ ; ಲವ್ ಜ...
05-10-26 01:49 pm
ನಾನು ಸಾವಿಗೆ ಅಂಜಲ್ಲ, ವಿಮಾನ ಪತನವೇ ಉದ್ದೇಶವಾಗಿತ್ತ...
05-10-26 11:40 am
Ramesh Chennithala: ಕೇರಳದಲ್ಲಿ ಪಿಡಬ್ಲ್ಯೂಡಿ ರಸ್...
04-10-26 07:07 pm
Smith Machar, benjamin netanyahu: ಸ್ಮಿತ್ ಮಚ್ಚ...
04-10-26 12:34 pm
05-10-26 10:53 pm
Mangaluru Staffer
Mangalore News, Ekkaru Temple, Tirupati Templ...
05-10-26 12:35 pm
'ಮುಳಿಯ ಜುವೆಲ್ಲರಿ' ಮಾಲೀಕ ಪುತ್ತೂರಿನ ಮುಳಿಯ ಶ್ಯಾಮ...
05-10-26 11:41 am
brijesh chowta: ಹೈಕೋರ್ಟ್ ಪೀಠ ಸ್ಥಾಪನೆಗೆ ಒಗ್ಗಟ್...
03-10-26 09:56 pm
Tammanna Shetty, mysore kambala: ಮೈಸೂರು ದಸರಾ...
03-10-26 01:27 pm
05-10-26 08:26 pm
HK News Staffer
ಪುತ್ತೂರಿನಿಂದ ಕೇರಳಕ್ಕೆ ಹಿಂಸಾತ್ಮಕ ರೀತಿಯಲ್ಲಿ 11...
05-10-26 08:24 pm
Udupi News, Indrali Railway Station, Nizamudd...
05-10-26 12:28 pm
Belthangady News, Banakal Accident, Mudigere...
05-10-26 10:49 am
bantwal rain: ಕರಾವಳಿ ಭಾಗದಲ್ಲಿ ಹಿಂಗಾರು ಮಳೆ ಅಬ್...
05-10-26 10:04 am