ಬ್ರೇಕಿಂಗ್ ನ್ಯೂಸ್
15-06-21 09:52 pm Headline Karnataka News Network ದೇಶ - ವಿದೇಶ
ದೋಹ (ಕತಾರ್), ಜೂನ್ 15: ಕರ್ನಾಟಕ ಸಂಘ ಕತಾರ್ ವತಿಯಿಂದ 'ವಿಶ್ವ ಪರಿಸರ ದಿನಾಚರಣೆಯನ್ನು 'ಗಲ್ಫಾರ್ ಅಲ್ ಮಿಸ್ನಾದ್' ಸಂಸ್ಥೆಯ ನೂತನ ಜೆರ್ಯ್ ಅಲ್ ಸಮೂರ್ ಆವರಣದಲ್ಲಿ ಆಚರಿಸಲಾಯಿತು.
ಕಾರ್ಯಕ್ರಮದ ಮುಖ್ಯ ಅತಿಥಿಯಾಗಿ ಭಾರತೀಯ ಸಾಂಸ್ಕೃತಿಕ ಕೇಂದ್ರದ ಅಧ್ಯಕ್ಷರಾದ ಬಾಬುರಾಜನ್ ಆಗಮಿಸಿದ್ದರು. ಗೌರವಾನ್ವಿತ ಅತಿಥಿಯಾಗಿ ಹೇಮಚಂದ್ರನ್, ಹಿರಿಯ ಪ್ರಧಾನ ವ್ಯವಸ್ಥಾಪಕರು , ಮೂಲ ಸೌಕರ್ಯಗಳ ವಿಭಾಗ, ಗಲ್ಫಾರ್ ಅಲ್ ಮಿಸ್ನಾದ್ ಸಂಸ್ಥೆ ಉಪಸ್ಥಿತರಿದ್ದರು.



ಕರ್ನಾಟಕ ಮೂಲದ ಇತರ ಸಹೋದರ ಸಂಘಗಳಾದ ತುಳು ಕೂಟ, ಬಂಟ್ಸ್ ಕತಾರ್, ಕೆ. ಎಂ.ಸಿ.ಎ, ಎಂ.ಸಿ.ಎ, ಎಂ.ಸಿ.ಸಿ ಹಾಗು ಎಸ್.ಕೆ.ಎಂ.ಡ್ಬ್ಲುಎ. ಇವುಗಳ ಅಧ್ಯಕ್ಷರು ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.
ಸುಮಾರು ಒಂದು ವರ್ಷದ ನಂತರ ಅಂತರ್ಜಾಲದ ಹೊರಗೆ ಕಾರ್ಯಕ್ರಮವನ್ನು ಮಾಡಲು ಸಾಧ್ಯವಾಯಿತು. ಆಗಮಿಸಿದ್ದವರೆಲ್ಲರೂ ಕೊರೊನಾ ಮಹಾಮಾರಿಯನ್ನು ತಡೆಗಟ್ಟಲು ಸೂಕ್ತ ಕ್ರಮಗಳನ್ನು ಕೈಗೊಂಡಿದ್ದರು. ಕೈಶುಚಿ, ಬಾಯಿ ಮೂಗುಗಳಿಗೆ ಮುಖವಾಡ, 'ಎತಿರಾಝ್' ತಂತ್ರಾಂಶ ಹಾಗು ಬಹುಮಂದಿ ಲಸಿಕೆಗಳನ್ನು ಪಡೆದಿದ್ದರು.
ಕರ್ನಾಟಕ ಸಂಘದ ಪ್ರಧಾನ ಕಾರ್ಯದರ್ಶಿ ಮುರಳೀದರ್ ರಾವ್ ಕಾರ್ಯಕ್ರಮವನ್ನು ಸ್ವಾಗತಿಸಿದರು. ಪರಿಸರ ದಿನದ ಪ್ರಯುಕ್ತ ಮಾವು, ಬೇವು ಮುಂತಾದ ಸಸಿಗಳನ್ನು ನೆಡಲಾಯ್ತು. ಒಳಾಂಗಣ ಕಾರ್ಯಕ್ರಮದಲ್ಲಿ ಪರಿಸರ ದಿನದ ಉದ್ದೇಶ, ಹಿನ್ನೆಲೆಯನ್ನು ವಿವರಿಸಲಾಯ್ತು.
Karnataka Sangha Qatar celebrates World Environment Day 2021 at Galfar Al Misnad located at Jery Al Samur Logistics Service premises. Mr. Baburajan, President Indian Cultural Center (ICC) presided as the Chief Guest for the occasion and Mr. Hemachandran Senior General Manager Infrastructure & Facility Management, Galfar Al Misnad was the Guest of Honor.
06-10-26 10:46 pm
HK News Desk
milk price, bus fare: ರಾಜ್ಯದ ಜನತೆಗೆ ಡಬಲ್ ಶಾಕ...
06-10-26 06:17 pm
AI education, D.K. Shivakumar: ಸರ್ಕಾರಿ ಶಾಲಾ ಮ...
06-10-26 09:32 am
ರಾಜ್ಯಕ್ಕೆ 7,142.64 ಕೋಟಿ ರೂ. ಬರ ಪರಿಹಾರ ನೀಡಿ ;...
03-10-26 05:30 pm
Urdu Habba Row: ವಿಧಾನಸೌಧ ಮೆಟ್ಟಿಲುಗಳಲ್ಲಿ ಉರ್ದು...
01-10-26 10:50 pm
06-10-26 11:04 pm
HK News Desk
London Flight, Chicago Flight: ದುಬೈ ವಿಮಾನ ಅಪಹ...
06-10-26 02:46 pm
Russia, pneumonic plague: ರಷ್ಯಾದಲ್ಲಿ ಹೊಸ ರೀತಿ...
06-10-26 12:58 pm
ಫ್ಲೈದುಬೈ ಹೈಜಾಕ್ ಯತ್ನದ ಹಿಂದೆ ಇರಾನ್ ಕೈವಾಡ ಎಂದ ಟ...
06-10-26 10:11 am
Nigerian aircraft: ನೈಜೀರಿಯಾದಲ್ಲಿ ವಾಯುಪಡೆ ವಿಮಾ...
06-10-26 09:30 am
06-10-26 09:21 pm
HK News Staffer
Sudhir Kumar Murolli: ಎಸ್ಐಆರ್ ಹೆಸರಲ್ಲಿ ನಿರ್ದಿ...
06-10-26 09:15 pm
ಎಸ್ಐಆರ್ ಫಾರಂ 7 ದುರುಪಯೋಗ ; ಅಲ್ಪಸಂಖ್ಯಾತ ಮತದಾರರ...
05-10-26 10:53 pm
Mangalore News, Ekkaru Temple, Tirupati Templ...
05-10-26 12:35 pm
'ಮುಳಿಯ ಜುವೆಲ್ಲರಿ' ಮಾಲೀಕ ಪುತ್ತೂರಿನ ಮುಳಿಯ ಶ್ಯಾಮ...
05-10-26 11:41 am
06-10-26 05:36 pm
HK News Staffer
DIG Somashekar : ಕೈದಿ ಪತ್ನಿಯನ್ನೇ ಲೈಂಗಿಕ ಶೋಷಣೆ...
06-10-26 03:27 pm
ಹುಲಿವೇಷದ ತರಬೇತಿಗೆ ಬಂದು ಪಣಂಬೂರು ಬೀಚ್ ತೆರಳಿದ್ದ...
06-10-26 01:23 pm
DIG Somashekar: ಸುಪ್ರೀಂ ಕೋರ್ಟ್ ಆದೇಶ ಸೃಷ್ಟಿಸಿ...
05-10-26 08:26 pm
ಪುತ್ತೂರಿನಿಂದ ಕೇರಳಕ್ಕೆ ಹಿಂಸಾತ್ಮಕ ರೀತಿಯಲ್ಲಿ 11...
05-10-26 08:24 pm