ಬ್ರೇಕಿಂಗ್ ನ್ಯೂಸ್
31-08-20 01:44 pm Headline Karnataka News Network ದೇಶ - ವಿದೇಶ
ನವದೆಹಲಿ, ಆಗಸ್ಟ್.31: ಅಡ್ವೊಕೇಟ್ ಪ್ರಶಾಂತ್ ಭೂಷಣ್ ಅವರ ನ್ಯಾಯಾಂಗ ನಿಂದನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ರೂ.೧ ದಂಡ ವಿಧಿಸಿದ್ದು, ಸೆಪ್ಟೆಂಬರ್ 5 ರೊಳಗೆ ದಂಡವನ್ನು ಪಾವತಿಸಬೇಕು ಇಲ್ಲವಾದಲ್ಲಿ ಮೂರು ತಿಂಗಳ ಜೈಲು ಶಿಕ್ಷೆಯನ್ನು ಅಥವಾ ಮೂರು ವರ್ಷಗಳ ಕಾಲ ವಕೀಲ ವೃತ್ತಿಯನ್ನು ನಿಷೇಧಿಸಬೇಕು ಎಂದು ಕೋರ್ಟ್ ಆದೇಶ ನೀಡಿದೆ.

ನ್ಯಾಯಮೂರ್ತಿಗಳಾದ ಅರುಣ್ ಮಿಶ್ರಾ ನೇತೃತ್ವದ ನ್ಯಾಯಪೀಠ ನ್ಯಾಯಾಂಗ ನಿಂದನೆ ಕಾಯ್ದೆಯಡಿ ಶಿಕ್ಷೆಯನ್ನು ವಿಧಿಸಲಾಗಿದೆ.
ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿಗಳನ್ನು ಮತ್ತು ನ್ಯಾಯಾಂಗ ವ್ಯವಸ್ಥೆಯನ್ನು ಟೀಕಿಸಿ ಅಡ್ವೊಕೇಟ್ ಪ್ರಶಾಂತ್ ಭೂಷಣ್ ಟ್ವೀಟ್ ಮಾಡಿದ್ದು ವಿವಾದವೆಬ್ಬಿಸಿತ್ತು. ಪ್ರಕರಣಕ್ಕೆ ಸಂಬಂಧಿಸಿದಂತೆ ಕಳೆದ ಆಗಸ್ಟ್ 14ರಂದು ಸುಪ್ರೀಂ ಕೋರ್ಟ್ ಪ್ರಶಾಂತ್ ಭೂಷಣ್ ಅವರನ್ನು ಅಪರಾಧಿ ಎಂದು ತೀರ್ಮಾನ ಮಾಡಿ ಕ್ಷಮೆ ಕೋರುವಂತೆ ಸೂಚಿಸಿತ್ತು. ಆದರೆ ಅವರು ಕ್ಷಮೆ ಕೋರಲು ನಿರಾಕರಿಸಿದ್ದರು.
ನಂತರ ಆಗಸ್ಟ್ 25ರಂದು ಅಡ್ವೊಕೇಟ್ ಪ್ರಶಾಂತ್ ಭೂಷಣ್ ಪರ ವಕೀಲ ರಾಜೀವ್ ಧವನ್, ನ್ಯಾಯಾಲಯ ತನ್ನ ತೀರ್ಪನ್ನು ಹಿಂತೆಗೆದುಕೊಂಡು ನ್ಯಾಯಾಂಗ ನಿಂದನೆ ಆರೋಪಕ್ಕೆ ಯಾವುದೇ ಶಿಕ್ಷೆ ವಿಧಿಸದಂತೆ ಕೋರಿದ್ದರು.
21-08-26 03:42 pm
HK News Staffer
ಆಟೋಗಳ ರೀತಿ ಗಂಟೆಗೆ 55 ಕಿಮೀ ಓಡುವ ರೈಲುಗಳನ್ನೇ ‘ಸೂ...
19-08-26 09:55 pm
ಬೆಂಗಳೂರಿನಲ್ಲಿ ಎಚ್1ಎನ್1 ಸೋಂಕು ಹೆಚ್ಚಳ ; ಖಾಸಗಿ ಶ...
19-08-26 09:52 pm
ಹನೂರು ಎನ್ಕೌಂಟರ್; ತಮಿಳುನಾಡು ಕ್ಯಾತೆ ಬೆನ್ನಲ್ಲೇ...
19-08-26 05:38 pm
ವಂದೇ ಮಾತರಂ ವಿವಾದ ; ಜೈಲಿಗೆ ಹಾಕಿದ್ರೂ ನಾನು ವಂದೇ...
19-08-26 02:15 pm
20-08-26 10:55 am
HK News Staffer
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
'ಜನ ಗಣ ಮನ' ಗೀತೆಯನ್ನು ಬ್ರಿಟನ್ ರಾಣಿಯ ಹೊಗಳಲು ಬರೆ...
19-08-26 12:10 pm
ಬಿಜೆಪಿಯ ಯುವ ಮೋರ್ಚಾಗೆ ಹೊಸ ಸಾರಥಿ ; ತೇಜಸ್ವಿ ಸೂರ್...
18-08-26 02:42 pm
21-08-26 09:54 pm
HK News Staffer
Mfc Hotel Raid, Mangalorr: ಕೆಎಫ್ ಸಿ ಬಳಿಕ ಮಂಗಳ...
21-08-26 08:17 pm
ಬೆಂಗಳೂರು, ಮಂಗಳೂರು ಸೇರಿ ರಾಜ್ಯಾದ್ಯಂತ 36 ರೈಲ್ವೇ...
21-08-26 03:12 pm
ಬೆಳ್ತಂಗಡಿ ; ಹುಳ ಬಿದ್ದ ಪಡಿತರ ಅಕ್ಕಿ ಪೂರೈಕೆ, 50ಕ...
20-08-26 05:16 pm
ಪುತ್ತೂರು ; ಕಡಿದು ಬಿದ್ದ ವಿದ್ಯುತ್ ತಂತಿಯನ್ನು ಮರು...
19-08-26 08:40 pm
21-08-26 12:20 pm
HK News Staffer
ಇಷ್ಟದ ವಿದ್ಯಾರ್ಥಿಯನ್ನು ಕಂಡು “ಏಯ್ ಬಾಬೂ” ಎಂದಿದ್ದ...
21-08-26 11:03 am
ಎಸಿಪಿ ಕಚೇರಿ ಅಂಗಳದಲ್ಲೇ ಮಹಾಲಕ್ಷ್ಮಿ ದೇವಸ್ಥಾನಕ್ಕೆ...
20-08-26 08:06 pm
8.50 ಲಕ್ಷ ನಗದು ಹಣದೊಂದಿಗೆ ಬೈಕಿನಲ್ಲಿ ಬರುತ್ತಿದ್ದ...
20-08-26 05:33 pm
ಕೋಟೆಪುರ ಕೊಳೆತ ಶವ ಪತ್ತೆ ಪ್ರಕರಣ ; ವ್ಯಕ್ತಿಯ ಕೊಲೆ...
20-08-26 04:25 pm