ಬ್ರೇಕಿಂಗ್ ನ್ಯೂಸ್
19-06-21 12:49 pm Headline Karnataka News Network ದೇಶ - ವಿದೇಶ
ನವದೆಹಲಿ, ಜೂನ್ 19: ಕಂಟೇನರ್ ಟ್ರಕ್ವೊಂದು ಚಾಲಕನ ನಿಯಂತ್ರಣ ತಪ್ಪಿ ಪಲ್ಟಿ ಆದ ಘಟನೆ ಮಹಾರಾಷ್ಟ್ರದ ಉಸ್ಮಾನಾಬಾದ್ನಲ್ಲಿ ನಡೆದಿದೆ. ಅದರಲ್ಲಿದ್ದ ಸುಮಾರು 70 ಲಕ್ಷ ಮೌಲ್ಯದ ವಸ್ತುಗಳನ್ನು ಗ್ರಾಮಸ್ಥರು ಹಾಗೂ ದಾರಿಹೋಕರು ಲೂಟಿ ಹೊಡೆದಿದ್ದಾರೆ ಎಂದು ಪಿಟಿಐ ವರದಿ ಮಾಡಿದೆ.
ಪಲ್ಟಿಯಾದ ಟ್ರಕ್ ಮೊಬೈಲ್ ಫೋನ್ಗಳು, ಕಂಪ್ಯೂಟರ್ಗಳು, ಎಲ್ಇಡಿ ಟಿವಿಗಳು, ಬೊಂಬೆಗಳು ಹಾಗೂ ಎಲೆಕ್ಟ್ರಾನಿಕ್ ಉತ್ಪನ್ನಗಳನ್ನು ಸಾಗಿಸುತ್ತಿತ್ತು ಎಂದು ತಿಳಿದು ಬಂದಿದೆ. ಟ್ರಕ್ ರಸ್ತೆಯಲ್ಲಿ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಕೂಡಲೇ, ಅಲ್ಲಿಗೆ ಧಾವಿಸಿದ ಜನರು ಟ್ರಕ್ನಲ್ಲಿದ್ದ ಟಿವಿ, ಮೊಬೈಲ್, ಕಂಪ್ಯೂಟರ್ಗಳನ್ನು ಕದ್ದುಕೊಂಡು ಹೋಗಿದ್ದಾರೆ.
ವಿಷಯ ತಿಳಿದ ಪೊಲೀಸರು ಸ್ಥಳಕ್ಕೆ ಬಂದು ಕೂಂಬಿಂಗ್ ಕಾರ್ಯಾಚರಣೆ ಪ್ರಾರಂಭಿಸಿದ್ದರು. ಟ್ರಕ್ನಲ್ಲಿದ್ದ ಬೆಲೆಬಾಳುವ ವಸ್ತುಗಳನ್ನು ತೆಗೆದುಕೊಂಡು ಹೋಗಿರುವ ಜನರು ವಾಪಸ್ ತಂದುಕೊಡಿ ಎಂದು ಹೇಳಿದ್ದರು. ಪೊಲೀಸ್ ತಂಡಗಳು ಅಕ್ಕ-ಪಕ್ಕದ ಪ್ರದೇಶಗಳಲ್ಲಿ ಬೀಡು ಬಿಟ್ಟಿದ್ದು, ಜನರು ತಾವು ತೆಗೆದುಕೊಂಡು ಹೋಗಿರುವ ವಸ್ತುಗಳನ್ನು ಹಿಂಪಡೆಯಲು ಹರಸಾಹಸಪಟ್ಟರು.




ವಾಶಿ ತಹಶಿಲ್ನ ತೆರ್ಕೆಡಾದ ಲಕ್ಷ್ಮಿ ಪಾರ್ದಿ ಪೆಡಿ ಬಳಿ ಸೋಲಾಪುರ-ರಂಗಾಬಾದ್ ಹೆದ್ದಾರಿಯಲ್ಲಿ ಶುಕ್ರವಾರ ಮುಂಜಾನೆ 3 ಗಂಟೆಯಲ್ಲಿ ಈ ಘಟನೆ ನಡೆದಿದೆ. ಟ್ರಕ್ ರಸ್ತೆಯಲ್ಲಿ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಕೂಡಲೇ, ಅಲ್ಲಿಗೆ ಧಾವಿಸಿದ ಜನರು ಟ್ರಕ್ನಲ್ಲಿದ್ದ ಟಿವಿ, ಮೊಬೈಲ್, ಕಂಪ್ಯೂಟರ್ಗಳನ್ನು ಕದ್ದುಕೊಂಡು ಹೋಗಿದ್ದಾರೆ. ಇನ್ನೂ ಕೆಲವರು ಕಂಟೇನರ್ನ ಬಾಗಿಲು ತೆರೆಯಲು ಯತ್ನಿಸಿದರು. ಸ್ಥಳೀಯ ಪೊಲೀಸ್ ತಂಡ ಸ್ಥಳಕ್ಕೆ ಧಾವಿಸಿ ಜನರು ಕದ್ದೊಯ್ದಿರುವ ವಸ್ತುಗಳನ್ನು ಮರಳಿ ಪಡೆಯಲು ಯತ್ನಿಸಿದರು.
ಪೊಲೀಸರು ಕೂಂಬಿಂಗ್ ಕಾರ್ಯಾಚರಣೆಯನ್ನು ಆರಂಭಿಸಿದರು. ಪೊಲೀಸರ ಮನವಿ ಬಳಿಕ ಕೆಲವು ಜನರು ಮಾತ್ರ ತಾವು ತೆಗೆದುಕೊಂಡು ಹೋಗಿದ್ದ ವಸ್ತುಗಳನ್ನು ವಾಪಸ್ ತಂದುಕೊಟ್ಟರು. ಆದರೆ ಇನ್ನೂ ಕೆಲವರು ತಂದುಕೊಡಲಿಲ್ಲ ಎಂದು ಪೊಲೀಸ್ ಅಧಿಕಾರಿಯೊಬ್ಬರು ಹೇಳಿದರು.
Goods, including phones, computers, LEDs, worth over ₹ 70 lakh were looted allegedly by villagers and passersby after a container truck overturned Maharashtra's Osmanabad.
21-11-25 05:25 pm
HK News Desk
ವಾಹನ ಸವಾರರಿಗೆ ಗುಡ್ ನ್ಯೂಸ್ ; ಮತ್ತೆ 50% ದಂಡ ವ...
21-11-25 10:19 am
CM. Siddaramaiah, CM SEAT: ಯಾವ ಕ್ರಾಂತಿಯೂ ಇಲ್ಲ...
20-11-25 03:30 pm
DK Suresh, CM Siddaramaiah : ಸಿಎಂ ಕುರ್ಚಿ ಕ್ಲೈ...
20-11-25 03:01 pm
ಆನೇಕಲ್ ನಲ್ಲಿ ಕಚಡಾ ಡಾಕ್ಟರ್ ; ಇನ್ಪೆಕ್ಟರ್ ಅಮಾನತಿ...
19-11-25 02:16 pm
21-11-25 06:10 pm
HK News Desk
ಶಬರಿಮಲೆ ಚಿನ್ನ ಲೂಟಿ ಪ್ರಕರಣ ; ಕೊನ್ನಿ ಕ್ಷೇತ್ರದ ಸ...
21-11-25 02:26 pm
ಶ್ರೀಲಂಕಾದಲ್ಲಿ ನ್ಯೂಜಿಲೆಂಡ್ ಮಹಿಳೆಯ ಜೊತೆ ಯುವಕನ ಅ...
19-11-25 06:47 pm
ಕೆಂಪು ಕೋಟೆ ಬ್ಲಾಸ್ಟ್ ಕೇಸ್ ; ಅಲ್ ಫಲಾಹ್ ವಿವಿಗೆ ಸ...
19-11-25 11:10 am
ಬಾಂಗ್ಲಾದಲ್ಲಿ ವಿದ್ಯಾರ್ಥಿಗಳ ಮಾರಣ ಹೋಮಕ್ಕೆ ಅವರೇ ಕ...
17-11-25 10:58 pm
21-11-25 10:39 pm
Mangalore Correspondent
ನವೆಂಬರ್ 23ರಿಂದ ಪ್ರತಿ ವಾರ 'ಸಂಸದ್ ಖೇಲ್ ಮಹೋತ್ಸವ'...
21-11-25 10:03 pm
ಸುರತ್ಕಲ್- ನಂತೂರು- ಬಿಸಿ ರೋಡ್ ಹೆದ್ದಾರಿ ಎನ್ಎಚ...
21-11-25 09:55 pm
Snake Bite, Mangalore, Detection Kit: ಹಾವು ಕಚ...
21-11-25 08:45 pm
ಮಾನಸಿಕ ಖಿನ್ನತೆ ; ಶಿಕ್ಷಕಿ ತಾಯಿಯನ್ನು ಕಾಲೇಜು ಬಿಟ...
20-11-25 10:48 pm
21-11-25 11:07 pm
Bangalore Correspondent
ಮಲ್ಪೆ ಶಿಪ್ ಯಾರ್ಡ್ ನಿಂದ ಪಾಕಿಸ್ತಾನಕ್ಕೆ ಮಾಹಿತಿ ಸ...
21-11-25 05:11 pm
ಬೆಂಗಳೂರು ಎಟಿಎಂ ಹಣ ದರೋಡೆ ಪ್ರಕರಣ ; ತಿರುಪತಿಯಲ್ಲಿ...
20-11-25 10:53 pm
BMR Group Fraud, Money, Mangalore, Surathkal:...
20-11-25 06:01 pm
Bangalore ATM Van Robbery, Update: ಬೆಂಗಳೂರಿನ...
20-11-25 11:51 am