ಬ್ರೇಕಿಂಗ್ ನ್ಯೂಸ್
23-06-21 05:01 pm Headline Karnataka News Network ದೇಶ - ವಿದೇಶ
ನವದೆಹಲಿ, ಜೂನ್ 23: ಕೊರೊನಾ ಲಸಿಕೆ ಪಡೆದವರಿಗೆ ವಿಮಾನ ಯಾನ ಸಂಸ್ಥೆ ಇಂಡಿಗೋ ರಿಯಾಯ್ತಿ ಘೋಷಿಸಿದೆ. ಕನಿಷ್ಠ ಒಂದು ಡೋಸ್ ಲಸಿಕೆ ಪಡೆದ ಪ್ರಯಾಣಿಕರಿಗೆ ಪ್ರಯಾಣ ದರದಲ್ಲಿ ಹತ್ತು ಶೇ. ರಿಯಾಯ್ತಿ ನೀಡುವುದಾಗಿ ಇಂಡಿಗೋ ಹೇಳಿದೆ.
ಆಯಾ ಟಿಕೆಟಿನ ಮೂಲದರದಲ್ಲಿ ಇದರ ಲಾಭ ಸಿಗಲಿದೆ. 18 ವರ್ಷ ಮೇಲ್ಪಟ್ಟ ದೇಶದ ಯಾವುದೇ ಮೂಲೆಯ ವ್ಯಕ್ತಿಗೂ ಇದರ ಲಾಭ ಪಡೆಯಬಹುದು. ಆದರೆ, ಕೊರೊನಾ ಲಸಿಕೆ ಪಡೆದಿರುವ ಬಗ್ಗೆ ಆರೋಗ್ಯ ಇಲಾಖೆ ನೀಡಿರುವ ದಾಖಲೆಯನ್ನು ಹೊಂದಿರಬೇಕು ಎಂದು ಇಂಡಿಗೋ ಪ್ರಕಟಣೆ ತಿಳಿಸಿದೆ.
ಕೊರೊನಾ ಲಸಿಕೆ ಪಡೆದುಕೊಂಡವರು ತಮ್ಮ ಪ್ರಮಾಣ ಪತ್ರವನ್ನು ಏರ್ಪೋರ್ಟ್ ಚೆಕ್ ಇನ್ ಕೌಂಟರ್ ಗಳಲ್ಲಿ ತೋರಿಸಬೇಕಾಗುತ್ತದೆ. ಇಂಡಿಗೋ ಭಾರತದ ಅತಿ ದೊಡ್ಡ ವಿಮಾನ ಯಾನ ಸಂಸ್ಥೆಯಾಗಿದ್ದು ಲಸಿಕೆ ಪಡೆಯುವುದನ್ನು ಉತ್ತೇಜಿಸುವ ಸಲುವಾಗಿ ಈ ರೀತಿಯ ರಿಯಾಯ್ತಿ ಘೋಷಿಸಿ ಜನರಲ್ಲಿ ಆಕರ್ಷಣೆ ಹೆಚ್ಚಿಸಿಕೊಂಡಿದೆ.
Customers who have been administered either one or both vaccine doses can avail of a discount of up to 10 percent on the base fare while booking from Wednesday, the airline announced.
15-08-25 10:29 pm
Bangalore Correspondent
ಬೈಂದೂರಿನಲ್ಲಿ ವಿದೇಶಿಗರ ಮೋಡಿ ; ಅಧ್ಯಯನಕ್ಕೆ ಬಂದು...
15-08-25 09:47 pm
ಧರ್ಮಸ್ಥಳ ಪ್ರಕರಣದಲ್ಲಿ ಶವದ ಕುರುಹು ಸಿಗದಿದ್ದರೆ ದೂ...
15-08-25 07:15 pm
Mysterious Explosion in Bangalore: ಸ್ವಾತಂತ್ರ್...
15-08-25 03:20 pm
Masked Man, Dharmasthala, R Ashok: ಕೊನೆಯಲ್ಲಿ...
15-08-25 02:27 pm
15-08-25 08:46 pm
HK News Desk
ಜಮ್ಮು -ಕಾಶ್ಮೀರದಲ್ಲಿ ಭೀಕರ ಮೇಘಸ್ಫೋಟ: 46 ಜನ ಮೃತ್...
15-08-25 01:32 pm
ಕದನ ವಿರಾಮದಲ್ಲಿ ಪಾಲು ಸಿಗದ್ದಕ್ಕೆ ಭಾರತದ ಸರಕುಗಳಿಗ...
14-08-25 07:24 pm
ಯುಎಇ ಸುದ್ದಿ ; ಆರೇ ತಿಂಗಳಲ್ಲಿ ದುಬೈನಲ್ಲಿ 3,600ಕ್...
14-08-25 07:02 pm
ವಿಶ್ವಸಂಸ್ಥೆಯ ಸಾಮಾನ್ಯ ಸಭೆಯಲ್ಲಿ ಮೋಡಿ ಮಾಡಲಿದ್ದಾರ...
14-08-25 11:26 am
15-08-25 09:04 pm
Mangalore Correspondent
Flag, Oath, and Nation: Expert PU College, Ko...
15-08-25 08:51 pm
ಎಸ್ಐಟಿ ತನಿಖೆಯಿಂದ ಧರ್ಮಸ್ಥಳಕ್ಕೆ ಅಪಚಾರ ಆಗಿಲ್ಲ, ಬ...
15-08-25 08:40 pm
Dharmasthala News: ಧರ್ಮಸ್ಥಳ ಶವ ಶೋಧಕ್ಕೆ 15ನೇ ದ...
14-08-25 10:29 pm
SCDCC Bank Launches Special Independence Day...
14-08-25 01:12 pm
16-08-25 11:25 am
HK News Desk
Gold Robbery, Mangalore, Kerala: ಕೇರಳದ ಚಿನ್ನದ...
16-08-25 10:20 am
Headline karnataka Impact, Lucky Scheme, Frau...
15-08-25 09:22 pm
ನಟ ದರ್ಶನ್ ಗೆ ಮತ್ತೆ ಜೈಲು ದರ್ಶನ ; ಹೆಂಡತಿ ಜೊತೆ ಅ...
14-08-25 05:31 pm
Supreme Court, Actor Darshan Jail Order: ಸುಪ್...
14-08-25 11:51 am