ಬ್ರೇಕಿಂಗ್ ನ್ಯೂಸ್
25-06-21 03:59 pm Headline Karnataka News Network ದೇಶ - ವಿದೇಶ
ಪಾಟ್ನಾ , ಜೂನ್ 25: ಮಂತ್ರವಾದಿಯೊಬ್ಬ ತನ್ನ ಕನಸಿನಲ್ಲಿ ಬಂದು ರೇಪ್ ಮಾಡುತ್ತಿದ್ದಾನೆ ಎಂದು ಮಹಿಳೆಯೊಬ್ಬರು ಪೊಲೀಸ್ ದೂರು ದಾಖಲಿಸಿದ ವಿಲಕ್ಷಣ ಘಟನೆ ಬಿಹಾರದ ಔರಂಗಬಾದ್ನಲ್ಲಿ ನಡೆದಿದೆ.
ಜೂನ್ 23ರಂದು ಔರಂಗಬಾದ್ ಪೊಲೀಸ್ ಠಾಣೆಗೆ ಬಂದಿದ್ದ ಮಹಿಳೆ ಈ ಬಗ್ಗೆ ದೂರು ದಾಖಲಿಸಿದ್ದು, ಮಾಂತ್ರಿಕನೊಬ್ಬ ತನ್ನ ಕನಸಿನಲ್ಲಿ ಬಂದು ರೇಪ್ ಮಾಡುತ್ತಿದ್ದಾನೆ ಎಂದು ದೂರು ನೀಡಿ ಆತನ ವಿರುದ್ಧ ಕ್ರಮ ಕೈಗೊಳ್ಳಲು ಒತ್ತಾಯಿಸಿದ್ದಾರೆ.

ಔರಂಗಾಬಾದ್ ಪೊಲೀಸ್ ಠಾಣೆಯ ಠಾಣಾಧಿಕಾರಿಗೆ ಘಟನೆ ಬಗ್ಗೆ ಮಹಿಳೆ ವಿವರ ನೀಡಿದ್ದಾಳೆ. ತನ್ನ ಮಗನಿಗೆ ಅನಾರೋಗ್ಯ ಇದ್ದ ಕಾರಣ ಜನವರಿಯಲ್ಲಿ ಅಂಜನಿ ಕುಮಾರ್ ಎಂಬ ಮಂತ್ರವಾದಿಯನ್ನು ಕಾಳಿ ದೇವಸ್ಥಾನದಲ್ಲಿ ಭೇಟಿಯಾಗಿದ್ದೆ. ಮಗನ ಆರೋಗ್ಯದಲ್ಲಿ ಚೇತರಿಕೆಯಾಗುವಂತೆ ಆತ ಹೇಳಿದ್ದ ಪೂಜೆಗಳನ್ನೂ ಮಾಡಿಸಿದ್ದೆ. ಆದರೆ 15 ದಿನಗಳ ಬಳಿಕ ಮಗ ಸಾವನ್ನಪ್ಪಿದ್ದ. ಈ ಘಟನೆಯ ನಂತರ ಮಂತ್ರವಾದಿ ನನ್ನ ಕನಸ್ಸಿನಲ್ಲಿ ಬಂದು ಕಿರುಕುಳ ನೀಡಲು ಆರಂಭಿಸಿದ್ದಾನೆ. ಹಲವು ಸಂದರ್ಭಗಳಲ್ಲಿ ನನ್ನ ಮೇಲೆ ರೇಪ್ ಮಾಡಿದ್ದಾನೆ ಎಂದು ದೂರಿದ್ದಾಳೆ.
ಮಹಿಳೆಯ ದೂರಿನ ಮೇರೆಗೆ ಪೊಲೀಸರು ಆರೋಪಿತ ವ್ಯಕ್ತಿಗೆ ನೋಟಿಸ್ ನೀಡಿ ಠಾಣೆಗೆ ಕರೆಸಿದ್ದಾರೆ. ಮಹಿಳೆಯನ್ನು ದೇವಸ್ಥಾನದಲ್ಲಿ ಭೇಟಿಯಾಗಿದ್ದೆ. ಆದರೆ ಆಬಳಿಕ ಮಹಿಳೆಯನ್ನು ಭೇಟಿ ಮಾಡಿಲ್ಲ. ಆಕೆಯ ಬಗ್ಗೆ ಗೊತ್ತಿಲ್ಲ. ಮಗನನ್ನು ಕಳಕೊಂಡ ಬಳಿಕ ಮಾನಸಿಕವಾಗಿ ನೊಂದಿದ್ದಾರೆ ಎಂದು ತಿಳಿಸಿದ್ದಾನೆ.
A woman in Bihar's Aurangabad district filed a police report alleging that an occultist "repeatedly raped her in her dreams."
06-10-26 10:46 pm
HK News Desk
milk price, bus fare: ರಾಜ್ಯದ ಜನತೆಗೆ ಡಬಲ್ ಶಾಕ...
06-10-26 06:17 pm
AI education, D.K. Shivakumar: ಸರ್ಕಾರಿ ಶಾಲಾ ಮ...
06-10-26 09:32 am
ರಾಜ್ಯಕ್ಕೆ 7,142.64 ಕೋಟಿ ರೂ. ಬರ ಪರಿಹಾರ ನೀಡಿ ;...
03-10-26 05:30 pm
Urdu Habba Row: ವಿಧಾನಸೌಧ ಮೆಟ್ಟಿಲುಗಳಲ್ಲಿ ಉರ್ದು...
01-10-26 10:50 pm
06-10-26 11:04 pm
HK News Desk
London Flight, Chicago Flight: ದುಬೈ ವಿಮಾನ ಅಪಹ...
06-10-26 02:46 pm
Russia, pneumonic plague: ರಷ್ಯಾದಲ್ಲಿ ಹೊಸ ರೀತಿ...
06-10-26 12:58 pm
ಫ್ಲೈದುಬೈ ಹೈಜಾಕ್ ಯತ್ನದ ಹಿಂದೆ ಇರಾನ್ ಕೈವಾಡ ಎಂದ ಟ...
06-10-26 10:11 am
Nigerian aircraft: ನೈಜೀರಿಯಾದಲ್ಲಿ ವಾಯುಪಡೆ ವಿಮಾ...
06-10-26 09:30 am
06-10-26 09:21 pm
HK News Staffer
Sudhir Kumar Murolli: ಎಸ್ಐಆರ್ ಹೆಸರಲ್ಲಿ ನಿರ್ದಿ...
06-10-26 09:15 pm
ಎಸ್ಐಆರ್ ಫಾರಂ 7 ದುರುಪಯೋಗ ; ಅಲ್ಪಸಂಖ್ಯಾತ ಮತದಾರರ...
05-10-26 10:53 pm
Mangalore News, Ekkaru Temple, Tirupati Templ...
05-10-26 12:35 pm
'ಮುಳಿಯ ಜುವೆಲ್ಲರಿ' ಮಾಲೀಕ ಪುತ್ತೂರಿನ ಮುಳಿಯ ಶ್ಯಾಮ...
05-10-26 11:41 am
06-10-26 05:36 pm
HK News Staffer
DIG Somashekar : ಕೈದಿ ಪತ್ನಿಯನ್ನೇ ಲೈಂಗಿಕ ಶೋಷಣೆ...
06-10-26 03:27 pm
ಹುಲಿವೇಷದ ತರಬೇತಿಗೆ ಬಂದು ಪಣಂಬೂರು ಬೀಚ್ ತೆರಳಿದ್ದ...
06-10-26 01:23 pm
DIG Somashekar: ಸುಪ್ರೀಂ ಕೋರ್ಟ್ ಆದೇಶ ಸೃಷ್ಟಿಸಿ...
05-10-26 08:26 pm
ಪುತ್ತೂರಿನಿಂದ ಕೇರಳಕ್ಕೆ ಹಿಂಸಾತ್ಮಕ ರೀತಿಯಲ್ಲಿ 11...
05-10-26 08:24 pm