ಬ್ರೇಕಿಂಗ್ ನ್ಯೂಸ್
27-06-21 12:23 pm Mayuri, Oneindia ದೇಶ - ವಿದೇಶ
ನವದೆಹಲಿ, ಜೂ.26: ಕೊರೊನಾ ಸಾಂಕ್ರಾಮಿಕದ ಸಂದರ್ಭದಲ್ಲಿ ನೀವು ವಿದೇಶ ಪ್ರಯಾಣ ಮಾಡುವುದಾದರೆ ಈ ಮಾಹಿತಿ ಓದಲೇ ಬೇಕಾಗಿದೆ. ಕೋವಿನ್ ಈಗ ತನ್ನ ಬಳಕೆದಾರರಿಗೆ ತಮ್ಮ ಪಾಸ್‌ಪೋರ್ಟ್ ಸಂಖ್ಯೆಯನ್ನು ಕೋವಿಡ್ ಲಸಿಕೆ ಪ್ರಮಾಣಪತ್ರದಲ್ಲಿ ಲಿಂಕ್ ಮಾಡಲು ಅವಕಾಶ ನೀಡಿದೆ. ಕೋವಿನ್ ಲಸಿಕೆ ಪ್ರಮಾಣಪತ್ರಗಳನ್ನು ಪ್ರಯಾಣದ ಸಮಯದಲ್ಲಿ ಬಳಸಲಾಗುವ ಹಿನ್ನೆಲೆ ಜನರಿಗೆ ಇದು ಸಹಾಯ ಮಾಡಲಿದೆ.
''ಈಗ ನೀವು ನಿಮ್ಮ ವ್ಯಾಕ್ಸಿನೇಷನ್ ಪ್ರಮಾಣಪತ್ರದಲ್ಲಿ ನಿಮ್ಮ ಪಾಸ್‌ಪೋರ್ಟ್ ಸಂಖ್ಯೆಯನ್ನು ಲಿಂಕ್ ಮಾಡಬಹುದು,'' ಎಂದು ಆರೋಗ್ಯ ಸೇತು ಅಪ್ಲಿಕೇಶನ್‌ನ ಅಧಿಕೃತ ಟ್ವಿಟ್ಟರ್ ಖಾತೆಯಿಂದ ಟ್ವೀಟ್ ಮಾಡಲಾಗಿದೆ.
ಈ ತಿಂಗಳ ಆರಂಭದಲ್ಲಿ, ಕೇಂದ್ರವು ಕೋವಿಡ್ -19 ಲಸಿಕೆಗಾಗಿ ಹೊಸ ಮಾರ್ಗಸೂಚಿಗಳನ್ನು ಪ್ರಕಟಿಸಿದೆ. ಇದರಂತೆ ಶಿಕ್ಷಣ, ಉದ್ಯೋಗಗಳಿಗಾಗಿ ವಿದೇಶಕ್ಕೆ ಪ್ರಯಾಣಿಸುವವರು ಅಥವಾ ಟೋಕಿಯೊ ಒಲಿಂಪಿಕ್ ಕ್ರೀಡಾಕೂಟಕ್ಕಾಗಿ ಪ್ರವಾಸ ಮಾಡುವವರು ಪಾಸ್‌ಪೋರ್ಟ್‌ಗೆ ಲಿಂಕ್ ಮಾಡಲಾದ ಲಸಿಕೆ ಪ್ರಮಾಣಪತ್ರಗಳನ್ನು ಪಡೆಯಬೇಕಾಗಿದೆ. ಹಾಗಾದರೆ ಪಾಸ್‌ಪೋರ್ಟ್ ಅನ್ನು ಲಸಿಕೆ ಪ್ರಮಾಣಪತ್ರಕ್ಕೆ ಲಿಂಕ್ ಮಾಡುವುದು ಹೇಗೆ? ಇಲ್ಲಿದೆ ಮಾಹಿತಿ ಮುಂದೆ ಓದಿ.
ಪಾಸ್‌ಪೋರ್ಟ್ ಅನ್ನು ಲಸಿಕೆ ಪ್ರಮಾಣಪತ್ರಕ್ಕೆ ಲಿಂಕ್ ಮಾಡಲು ನೀವು ಮಾಡಬೇಕಾದದ್ದು
Now you can update your Passport number in your vaccination certificate.
— Aarogya Setu (@SetuAarogya) June 24, 2021
Login to https://t.co/S3pUooMbXX.
Select Raise a Issue
Select the passport option
Select the person from the drop down menu
Enter passport number
Submit
You will receive the new certificate in seconds. pic.twitter.com/Ed5xIbN834
If you’re travelling abroad in the next few months, you might have been told to link your passport to your Covid-19 vaccination certificate. How do I link my passport to my vaccine certificate?
03-05-26 12:34 pm
HK News Staffer
2028ರ ಅಸೆಂಬ್ಲಿಯತ್ತ ಕಾಂಗ್ರೆಸ್ ಹೈಕಮಾಂಡ್ ದೃಷ್ಟಿ...
02-05-26 06:35 pm
ತುಮಕೂರಿನಲ್ಲಿ ವಾರದ ಅಂತರದಲ್ಲಿ 44 ನವಿಲು ಸಾವು ; ಬ...
02-05-26 04:48 pm
ಮಲ್ಲಿಕಾnರ್ಜುನ ಖರ್ಗೆ ಸಿಎಂ ಬದಲಾವಣೆ ಇಲ್ಲ ಎಂದಿರುವ...
01-05-26 08:33 pm
ರಾಜ್ಯದಲ್ಲಿ ಸದ್ಯಕ್ಕೆ ಸಿಎಂ ಬದಲಾವಣೆ ಇಲ್ಲ, ನಾನು ಸ...
30-04-26 08:16 pm
02-05-26 08:26 pm
HK News Staffer
ಆನ್ಲೈನ್ ಗೇಮ್ ವಿರುದ್ಧ ಕೇಂದ್ರ ಗದಾಪ್ರಹಾರ ; ಮಕ್ಕಳ...
02-05-26 11:18 am
Actor Vijay, Election, Poll: ಚುನಾವಣೋತ್ತರ ಸಮೀಕ...
29-04-26 11:18 pm
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
02-05-26 11:05 pm
Mangalore Correspondent
ತುಂಬೆ ಅಣೆಕಟ್ಟಿನಲ್ಲಿ ಕೃತಕ ಅಭಾವ ಸೃಷ್ಟಿ ; ಸ್ಥಳಕ್...
02-05-26 08:58 pm
Mangalore Accident: ಬಜತ್ತೂರಿನಲ್ಲಿ ಬೈಕ್ - ಲಾರಿ...
29-04-26 11:05 pm
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
02-05-26 08:35 pm
HK News Staffer
ಕುಕ್ಕರ್ ಬಾಂಬರ್ ಗೆ 10 ವರ್ಷ ಶಿಕ್ಷೆ ; ಎನ್ಐಎ ಅಧಿಕ...
02-05-26 12:19 pm
ಕೋರ್ಟ್ ಜಟಾಪಟಿ ಬಳಿಕ ಕುದ್ರೋಳಿ ಕ್ಷೇತ್ರಕ್ಕೆ ಹೊಸ ಕ...
01-05-26 09:24 pm
ಸಹೋದ್ಯೋಗಿ ಮೇಲೆ ಆಸಿಡ್ ದಾಳಿ ; ಕೇರಳ ಮೂಲದ ವ್ಯಕ್...
01-05-26 07:18 pm
Rakesh Gladson Dsouza: ಮಂಗಳೂರಿನ ಯುವ ಉದ್ಯಮಿ ರಾ...
01-05-26 06:36 pm