ಬ್ರೇಕಿಂಗ್ ನ್ಯೂಸ್
01-09-20 03:27 pm Bangalore Correspondent ದೇಶ - ವಿದೇಶ
ಬೆಂಗಳೂರು, ಸೆಪ್ಟೆಂಬರ್ 1: ನಗರದ ಡಿಜೆಹಳ್ಳಿ ಮತ್ತು ಕೆಜಿ ಹಳ್ಳಿ ಗಲಭೆ ಪ್ರಕರಣಗಳಿಗೆ ಸಂಬಂಧಿಸಿದಂತೆ ಇಂದು ಸಿಸಿಬಿ ಅಧಿಕಾರಿಗಳ ತಂಡ ಎಸ್ಡಿಪಿಐ ಕಚೇರಿ ಮೇಲೆ ದಾಳಿ ನಡೆಸಿ ಪರಿಶೀಲನೆ ನಡೆಸಿದೆ.
ದಾಳಿ ಕುರಿತಂತೆ ಪ್ರತಿಕ್ರಿಯೆ ನೀಡಿರುವ ಸಿಸಿಬಿ ಜಂಟಿ ಪೊಲೀಸ್ ಆಯುಕ್ತ ಸಂದೀಪ್ ಪಾಟೀಲ್ ಅವರು, ಡಿಜೆ ಹಳ್ಳಿ ಮತ್ತು ಕೆಜಿ ಹಳ್ಳಿ ಗಲಭೆ ಸಂಬಂಧ ಮೂರು ಪ್ರಕರಣಗಳ ಸಿಸಿಬಿ ವರ್ಗಾವಣೆ ಆಗಿದ್ದವು. ಅದರ ಸಂಬಂಧ ಎಸಿಪಿಗಳ ನೇತೃತ್ವದಲ್ಲಿ ತನಿಖೆ ನಡೆಯುತ್ತಿದೆ. ಹೀಗಾಗಿ ತನಿಖೆ ಭಾಗವಾಗಿ ಮೂರು ಎಸ್ಡಿಪಿಐ ಕಚೇರಿ ಮೇಲೆ ದಾಳಿ ಮಾಡಲಾಗಿದೆ. ದಾಳಿ ಮುಂದುವರಿದಿದ್ದು, ಈಗ ತನಿಖಾ ಹಂತದಲ್ಲಿದ್ದು ಹೆಚ್ಚಿನ ವಿಚಾರಗಳನ್ನು ಹೇಳಲು ಸಾಧ್ಯವಿಲ್ಲ ಎಂದು ತಿಳಿಸಿದರು.
ಏಕಕಾಲಕ್ಕೆ ಮೂರು ಕಡೆಗಳಲ್ಲೂ ದಾಳಿಯಾಗಿದೆ. ಸುಮಾರು 30ಕ್ಕೂ ಹೆಚ್ಚು ಅಧಿಕಾರಿಗಳ ತಂಡಗಳಿಂದ ಮೂರು ಕಡೆಗಳಲ್ಲಿ ಪರಿಶೀಲನೆ ನಡೆಸಲಾಗುತ್ತಿದೆ. ಹಲಸೂರು ಗೇಟ್ನ ಎಸ್ಡಿಪಿಐನ ಮುಖ್ಯ ಕಚೇರಿ ಮೇಲೂ ದಾಳಿ ನಡೆಸಿ ಪರಿಶೀಲನೆ ನಡೆಸಲಾಗುತ್ತಿದೆ.
21-08-26 03:42 pm
HK News Staffer
ಆಟೋಗಳ ರೀತಿ ಗಂಟೆಗೆ 55 ಕಿಮೀ ಓಡುವ ರೈಲುಗಳನ್ನೇ ‘ಸೂ...
19-08-26 09:55 pm
ಬೆಂಗಳೂರಿನಲ್ಲಿ ಎಚ್1ಎನ್1 ಸೋಂಕು ಹೆಚ್ಚಳ ; ಖಾಸಗಿ ಶ...
19-08-26 09:52 pm
ಹನೂರು ಎನ್ಕೌಂಟರ್; ತಮಿಳುನಾಡು ಕ್ಯಾತೆ ಬೆನ್ನಲ್ಲೇ...
19-08-26 05:38 pm
ವಂದೇ ಮಾತರಂ ವಿವಾದ ; ಜೈಲಿಗೆ ಹಾಕಿದ್ರೂ ನಾನು ವಂದೇ...
19-08-26 02:15 pm
20-08-26 10:55 am
HK News Staffer
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
'ಜನ ಗಣ ಮನ' ಗೀತೆಯನ್ನು ಬ್ರಿಟನ್ ರಾಣಿಯ ಹೊಗಳಲು ಬರೆ...
19-08-26 12:10 pm
ಬಿಜೆಪಿಯ ಯುವ ಮೋರ್ಚಾಗೆ ಹೊಸ ಸಾರಥಿ ; ತೇಜಸ್ವಿ ಸೂರ್...
18-08-26 02:42 pm
21-08-26 09:54 pm
HK News Staffer
Mfc Hotel Raid, Mangalorr: ಕೆಎಫ್ ಸಿ ಬಳಿಕ ಮಂಗಳ...
21-08-26 08:17 pm
ಬೆಂಗಳೂರು, ಮಂಗಳೂರು ಸೇರಿ ರಾಜ್ಯಾದ್ಯಂತ 36 ರೈಲ್ವೇ...
21-08-26 03:12 pm
ಬೆಳ್ತಂಗಡಿ ; ಹುಳ ಬಿದ್ದ ಪಡಿತರ ಅಕ್ಕಿ ಪೂರೈಕೆ, 50ಕ...
20-08-26 05:16 pm
ಪುತ್ತೂರು ; ಕಡಿದು ಬಿದ್ದ ವಿದ್ಯುತ್ ತಂತಿಯನ್ನು ಮರು...
19-08-26 08:40 pm
21-08-26 12:20 pm
HK News Staffer
ಇಷ್ಟದ ವಿದ್ಯಾರ್ಥಿಯನ್ನು ಕಂಡು “ಏಯ್ ಬಾಬೂ” ಎಂದಿದ್ದ...
21-08-26 11:03 am
ಎಸಿಪಿ ಕಚೇರಿ ಅಂಗಳದಲ್ಲೇ ಮಹಾಲಕ್ಷ್ಮಿ ದೇವಸ್ಥಾನಕ್ಕೆ...
20-08-26 08:06 pm
8.50 ಲಕ್ಷ ನಗದು ಹಣದೊಂದಿಗೆ ಬೈಕಿನಲ್ಲಿ ಬರುತ್ತಿದ್ದ...
20-08-26 05:33 pm
ಕೋಟೆಪುರ ಕೊಳೆತ ಶವ ಪತ್ತೆ ಪ್ರಕರಣ ; ವ್ಯಕ್ತಿಯ ಕೊಲೆ...
20-08-26 04:25 pm