ಬ್ರೇಕಿಂಗ್ ನ್ಯೂಸ್
02-09-20 06:02 pm Headline Karnataka News Network ದೇಶ - ವಿದೇಶ
ನವದೆಹಲಿ, ಸೆಪ್ಟೆಂಬರ್ 02: ಜನಪ್ರಿಯ ಗೇಮ್ ಪಬ್‌ಜಿ ಸೇರಿದಂತೆ 117 ಚೀನೀ ಮೊಬೈಲ್ ಆ್ಯಪ್‌ಗಳನ್ನು ಕೇಂದ್ರ ಸರ್ಕಾರ ಬುಧವಾರ ನಿಷೇಧಿಸಿದೆ. ಭಾರತದ ಸಾರ್ವಭೌಮತ್ವ ಮತ್ತು ರಕ್ಷಣೆ, ರಾಜ್ಯದ ಸುರಕ್ಷತೆ ಮತ್ತು ಸಾರ್ವಜನಿಕ ಸುವ್ಯವಸ್ಥೆಗೆ ಧಕ್ಕೆ ತರುವಂತಹ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡಿದ್ದಾರೆ ಎಂದು ಎಲೆಕ್ಟ್ರಾನಿಕ್ಸ್ ಮತ್ತು ಮಾಹಿತಿ ಮತ್ತು ತಂತ್ರಜ್ಞಾನ ಸಚಿವಾಲಯವು ಈ ಅಪ್ಲಿಕೇಶನ್‌ಗಳನ್ನು ನಿಷೇಧಿಸಿದೆ.
ಮೂರನೇ ಬಾರಿ ಕೇಂದ್ರ ಸರ್ಕಾರ ಈ ನಿರ್ಧಾರ ಕೈಗೊಂಡಿದೆ. ದಕ್ಷಿಣ ಕೊರಿಯಾ ಕಂಪನಿ ಅಭಿವೃದ್ಧಿ ಪಡಿಸಿದ ಪಬ್‌ಜಿ ನಿಷೇಧಿಸಬೇಕೆಂದು ಕೂಗು ಸಾಮಾಜಿಕ ಜಾಲತಾಣದಲ್ಲಿ ಈ ಹಿಂದಿನಿಂದಲೂ ಕೇಳಿ ಬಂದಿತ್ತು.
ಮಕ್ಕಳ ಮೆದುಳಿನ ಮೇಲೆ ಭಾರೀ ಪ್ರಭಾವ ಬೀರುತ್ತದೆ. ಯುವ ಜನತೆ ಹಾಳಾಗುತ್ತಿದ್ದಾರೆ ಹೀಗಾಗಿ ನಿಷೇಧಿಸಬೇಕೆಂದು ಜನ ಆಗ್ರಹಿಸಿದ್ದರು.
ಒಟ್ಟು 250 ಚೀನಿ ಅಪ್ಲಿಕೇಶನ್‌ಗಳ ಮೇಲೆ ಭಾರತ ನಿಗಾ ಇಟ್ಟಿದೆ. ರಾಷ್ಟ್ರೀಯ ಭದ್ರತೆಗೆ ಅಪಾಯಕಾರಿ ಮತ್ತು ಪ್ರಜೆಗಳ ಖಾಸಗಿತನವನ್ನು ದುರುಪಯೋಗ ಮಾಡುತ್ತಿರುವ ಹಿನ್ನೆಲೆಯಲ್ಲಿ ಸರ್ಕಾರ ಈ ಅಪ್ಲಿಕೇಶನ್‌ಗಳ ಮೇಲೆ ನಿಗಾ ಇಟ್ಟಿದೆ.
ಜುಲೈನಲ್ಲಿ ಚೀನಾಗೆ ಸೇರಿದ 59 ಅಪ್ಲಿಕೇಶನ್ ಗಳನ್ನು ದೇಶದಲ್ಲಿ ಬಳಕೆ ಮಾಡದಂತೆ ನಿಷೇಧ ವಿಧಿಸಲಾಗಿತ್ತು. ಇದೀಗ ಮತ್ತೆ 118 ಆ್ಯಪ್ಗಳ ಮೇಲೆ ನಿಷೇಧ ಹೇರುವ ಮೂಲಕ ಕೇಂದ್ರ ಸರ್ಕಾರ ಮಹತ್ವದ ಹೆಜ್ಜೆಯನ್ನಿಟ್ಟಿದೆ.
ಈ ಕ್ರಮವು ಕೋಟಿ ದೇಶದ ಮೊಬೈಲ್ ಮತ್ತು ಇಂಟರ್ನೆಟ್ ಬಳಕೆದಾರರ ಹಿತಾಸಕ್ತಿಗಳನ್ನು ಕಾಪಾಡಲಿದ್ದು, ಭಾರತೀಯ ಸೈಬರ್‌ಪೇಸ್‌ನ ಸುರಕ್ಷತೆ, ಮತ್ತು ಸಾರ್ವಭೌಮತ್ವವನ್ನು ಖಚಿತಪಡಿಸಿಕೊಳ್ಳಲು ಈ ಕ್ರಮ ಕೈಗೊಳ್ಳಲಾಗಿದೆ ಎಂದು ಸಚಿವಾಲಯದ ಹೇಳಿಕೆ ತಿಳಿಸಿದೆ.
21-11-25 05:25 pm
HK News Desk
ವಾಹನ ಸವಾರರಿಗೆ ಗುಡ್ ನ್ಯೂಸ್ ; ಮತ್ತೆ 50% ದಂಡ ವ...
21-11-25 10:19 am
CM. Siddaramaiah, CM SEAT: ಯಾವ ಕ್ರಾಂತಿಯೂ ಇಲ್ಲ...
20-11-25 03:30 pm
DK Suresh, CM Siddaramaiah : ಸಿಎಂ ಕುರ್ಚಿ ಕ್ಲೈ...
20-11-25 03:01 pm
ಆನೇಕಲ್ ನಲ್ಲಿ ಕಚಡಾ ಡಾಕ್ಟರ್ ; ಇನ್ಪೆಕ್ಟರ್ ಅಮಾನತಿ...
19-11-25 02:16 pm
21-11-25 06:10 pm
HK News Desk
ಶಬರಿಮಲೆ ಚಿನ್ನ ಲೂಟಿ ಪ್ರಕರಣ ; ಕೊನ್ನಿ ಕ್ಷೇತ್ರದ ಸ...
21-11-25 02:26 pm
ಶ್ರೀಲಂಕಾದಲ್ಲಿ ನ್ಯೂಜಿಲೆಂಡ್ ಮಹಿಳೆಯ ಜೊತೆ ಯುವಕನ ಅ...
19-11-25 06:47 pm
ಕೆಂಪು ಕೋಟೆ ಬ್ಲಾಸ್ಟ್ ಕೇಸ್ ; ಅಲ್ ಫಲಾಹ್ ವಿವಿಗೆ ಸ...
19-11-25 11:10 am
ಬಾಂಗ್ಲಾದಲ್ಲಿ ವಿದ್ಯಾರ್ಥಿಗಳ ಮಾರಣ ಹೋಮಕ್ಕೆ ಅವರೇ ಕ...
17-11-25 10:58 pm
21-11-25 10:39 pm
Mangalore Correspondent
ನವೆಂಬರ್ 23ರಿಂದ ಪ್ರತಿ ವಾರ 'ಸಂಸದ್ ಖೇಲ್ ಮಹೋತ್ಸವ'...
21-11-25 10:03 pm
ಸುರತ್ಕಲ್- ನಂತೂರು- ಬಿಸಿ ರೋಡ್ ಹೆದ್ದಾರಿ ಎನ್ಎಚ...
21-11-25 09:55 pm
Snake Bite, Mangalore, Detection Kit: ಹಾವು ಕಚ...
21-11-25 08:45 pm
ಮಾನಸಿಕ ಖಿನ್ನತೆ ; ಶಿಕ್ಷಕಿ ತಾಯಿಯನ್ನು ಕಾಲೇಜು ಬಿಟ...
20-11-25 10:48 pm
21-11-25 11:07 pm
Bangalore Correspondent
ಮಲ್ಪೆ ಶಿಪ್ ಯಾರ್ಡ್ ನಿಂದ ಪಾಕಿಸ್ತಾನಕ್ಕೆ ಮಾಹಿತಿ ಸ...
21-11-25 05:11 pm
ಬೆಂಗಳೂರು ಎಟಿಎಂ ಹಣ ದರೋಡೆ ಪ್ರಕರಣ ; ತಿರುಪತಿಯಲ್ಲಿ...
20-11-25 10:53 pm
BMR Group Fraud, Money, Mangalore, Surathkal:...
20-11-25 06:01 pm
Bangalore ATM Van Robbery, Update: ಬೆಂಗಳೂರಿನ...
20-11-25 11:51 am