ಬ್ರೇಕಿಂಗ್ ನ್ಯೂಸ್
09-07-21 11:36 am Headline Karnataka News Network ದೇಶ - ವಿದೇಶ
ಬೆಂಗಳೂರು, ಜುಲೈ 09: ಕೊವಿಡ್19 ಸಕ್ರಿಯ ಸೋಂಕಿತರು, ಮರಣ ಹೊಂದಿದವರು, ಗುಣಮುಖ ಹೊಂದಿದವರ ಅಂಕಿ ಅಂಶ ವಿವರ ಇಲ್ಲಿದೆ. ವಿಶ್ವದೆಲ್ಲೆಡೆ ಒಟ್ಟು 185,998,627ಗೂ ಅಧಿಕ ಸೋಂಕಿತ ಪ್ರಕರಣಗಳಿದ್ದು 170,195,819 ಮಂದಿ ಚೇತರಿಕೆ ಹೊಂದಿದ್ದಾರೆ. ಜಾಗತಿಕವಾಗಿ 174,216,337 ಪ್ರಕರಣಗಳು ಮುಕ್ತಾಯಗೊಂಡಿವೆ.
ಭಾರತದಲ್ಲಿ ಕಳೆದ 24 ಗಂಟೆಗಳಲ್ಲಿ 45,674 ಜನರಿಗೆ ಕೊವಿಡ್-19 ಸೋಂಕು ತಗುಲಿರುವುದು ವೈದ್ಯಕೀಯ ತಪಾಸಣೆಯಲ್ಲಿ ಪತ್ತೆಯಾಗಿದೆ. ಕೊರೊನಾವೈರಸ್ ಸೋಂಕಿತ ಪ್ರಕರಣಗಳ ಒಟ್ಟಾರೆ ಸಂಖ್ಯೆಯು 30,709,557ಕ್ಕೇರಿದೆ. ದೇಶದಲ್ಲಿ ಮಹಾಮಾರಿಯಿಂದ ಪ್ರಾಣ ಬಿಟ್ಟವರ ಸಂಖ್ಯೆಯು 405,057ಕ್ಕೆ ಏರಿಕೆಯಾಗಿದೆ, 29,843,825ಮಂದಿ ಚೇತರಿಕೆ ಹೊಂದಿದ್ದಾರೆ ಎಂದು ಭಾರತೀಯ ವೈದ್ಯಕೀಯ ಸಂಶೋಧನಾ ಸಮಿತಿ ತಿಳಿಸಿದೆ.
ಕೊರೊನಾವೈರಸ್ ಬಾಧಿತ ಟಾಪ್ 10 ದೇಶಗಳು, ಕೊರೊನಾವೈರಸ್ನಿಂದ ಅತಿ ಹೆಚ್ಚು ಮೃತಪಟ್ಟವರು, ಅತಿ ಹೆಚ್ಚು ಚೇತರಿಕೆಗೊಂಡವರನ್ನು ಹೊಂದಿರುವ ಟಾಪ್10 ದೇಶಗಳ ವಿವರ ಇಲ್ಲಿದೆ.




ವಿಶ್ವದೆಲ್ಲೆಡೆ ಕೊವಿಡ್19 ಪ್ರಕರಣಗಳು
ಜುಲೈ 08ರಂದು ಈ ಸಮಯಕ್ಕೆ ವಿಶ್ವದೆಲ್ಲೆಡೆ 185,998,627ಕೊವಿಡ್ 19 ಪ್ರಕರಣಗಳಿವೆ ಹಾಗೂ ಸಾವಿನ ಸಂಖ್ಯೆ 4,020,518ಕ್ಕೇರಿದೆ. ಒಟ್ಟಾರೆ, 170,195,819 ಮಂದಿ ಗುಣಮುಖರಾಗಿದ್ದಾರೆ. ಒಟ್ಟು 11,782,290 ಸಕ್ರಿಯ ಪಾಸಿಟಿವ್ 77,879 ವಿಷಮ ಪರಿಸ್ಥಿತಿಯಲ್ಲಿರುವ ಸೋಂಕಿತರಿದ್ದಾರೆ. 174,216,337 ಪ್ರಕರಣಗಳು ಮುಕ್ತಾಯಗೊಂಡಿವೆ. ಅತಿ ಹೆಚ್ಚು ಸೋಂಕಿತರನ್ನು ಹೊಂದಿರುವ ರಾಷ್ಟ್ರಗಳಲ್ಲಿ ಅತಿ ಹೆಚ್ಚು ಚೇತರಿಕೆಗೊಂಡವರು ಕೂಡಾ ಇದ್ದಾರೆ.
ಕೊರೊನಾವೈರಸ್ ಬಾಧಿತ ಟಾಪ್ 10 ದೇಶಗಳು
The world crossed a grim milestone on Wednesday, with Covid-19 deaths crossing the four million (40 lakh) mark. That is more than four times the number of deaths that happen in India in a normal year.
22-08-26 10:15 pm
HK News Staffer
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
ಆಟೋಗಳ ರೀತಿ ಗಂಟೆಗೆ 55 ಕಿಮೀ ಓಡುವ ರೈಲುಗಳನ್ನೇ ‘ಸೂ...
19-08-26 09:55 pm
22-08-26 08:37 pm
HK News Staffer
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
'ಜನ ಗಣ ಮನ' ಗೀತೆಯನ್ನು ಬ್ರಿಟನ್ ರಾಣಿಯ ಹೊಗಳಲು ಬರೆ...
19-08-26 12:10 pm
22-08-26 01:37 pm
HK News Staffer
ಮಂಗಳೂರು ರೈಲ್ವೇ ಕೊನೆಗೂ ಕರ್ನಾಟಕಕ್ಕೆ ಸೇರ್ಪಡೆ ; ಅ...
21-08-26 09:54 pm
Mfc Hotel Raid, Mangalorr: ಕೆಎಫ್ ಸಿ ಬಳಿಕ ಮಂಗಳ...
21-08-26 08:17 pm
ಬೆಂಗಳೂರು, ಮಂಗಳೂರು ಸೇರಿ ರಾಜ್ಯಾದ್ಯಂತ 36 ರೈಲ್ವೇ...
21-08-26 03:12 pm
ಬೆಳ್ತಂಗಡಿ ; ಹುಳ ಬಿದ್ದ ಪಡಿತರ ಅಕ್ಕಿ ಪೂರೈಕೆ, 50ಕ...
20-08-26 05:16 pm
22-08-26 12:43 pm
HK News Staffer
ಬಾಳೆಹಣ್ಣಿಗೆ ಕೃತಕ ಬಣ್ಣ, ಕೆಮಿಕಲ್ ಬಳಸಿ ಹಣ್ಣಾಗಿಸು...
21-08-26 12:20 pm
ಇಷ್ಟದ ವಿದ್ಯಾರ್ಥಿಯನ್ನು ಕಂಡು “ಏಯ್ ಬಾಬೂ” ಎಂದಿದ್ದ...
21-08-26 11:03 am
ಎಸಿಪಿ ಕಚೇರಿ ಅಂಗಳದಲ್ಲೇ ಮಹಾಲಕ್ಷ್ಮಿ ದೇವಸ್ಥಾನಕ್ಕೆ...
20-08-26 08:06 pm
8.50 ಲಕ್ಷ ನಗದು ಹಣದೊಂದಿಗೆ ಬೈಕಿನಲ್ಲಿ ಬರುತ್ತಿದ್ದ...
20-08-26 05:33 pm