ಬ್ರೇಕಿಂಗ್ ನ್ಯೂಸ್
12-07-21 04:06 pm Headline Karnataka News Network ದೇಶ - ವಿದೇಶ
ಚೆನ್ನೈ, ಜುಲೈ 12: ತಮಿಳುನಾಡಿನಲ್ಲಿ ರಾಜಕೀಯ ಪ್ರವೇಶ ಮಾಡುತ್ತಾರೆಂದು ಕಳೆದ ಒಂದು ವರ್ಷದಿಂದ ಸೆನ್ಸೇಶನ್ ಸೃಷ್ಟಿ ಮಾಡಿದ್ದ ಸೂಪರ್ ಸ್ಟಾರ್ ರಜನಿಕಾಂತ್ ತಮ್ಮ ರಾಜಕೀಯ ಪಾರ್ಟಿಯನ್ನೇ ವಿಸರ್ಜನೆ ಮಾಡಿದ್ದು, ಭವಿಷ್ಯದಲ್ಲಿ ರಾಜಕೀಯಕ್ಕೆ ಬರುವುದೂ ಇಲ್ಲ ಎಂದು ಪ್ರಕಟಿಸಿದ್ದಾರೆ.
ರಜನಿ ಮಕ್ಕಳ್ ಮಂದ್ರಮ್ ಎನ್ನುವ ಪಕ್ಷವನ್ನು ವರ್ಷದ ಹಿಂದಷ್ಟೇ ರಜನಿಕಾಂತ್ ಸ್ಥಾಪನೆ ಮಾಡಿದ್ದರು. ಕಳೆದ ವಿಧಾನಸಭೆ ಚುನಾವಣೆಯಲ್ಲಿ ಸ್ಪರ್ಧಿಸುತ್ತಾರೆಂಬ ಮಾತುಗಳೂ ಕೇಳಿಬಂದಿದ್ದವು. ಆದರೆ, ರಜನಿ ಆರೋಗ್ಯದಲ್ಲಿ ಏರುಪೇರು ಆಗಿದ್ದರಿಂದ ಚುನಾವಣೆಯಲ್ಲಿ ಸ್ಪರ್ಧಿಸಿರಲಿಲ್ಲ.

ಈಗ ವರ್ಷ ಕಳೆಯುತ್ತಲೇ ರಾಜಕೀಯ ಪಕ್ಷವನ್ನೇ ವಿಸರ್ಜಿಸುವುದಾಗಿ ಹೇಳಿ ಅಭಿಮಾನಿಗಳಿಗೆ ಅಚ್ಚರಿ ಮೂಡಿಸಿದ್ದಾರೆ. ಕೊರೊನಾ ಲಾಕ್ಡೌನ್ ಮತ್ತಿತರ ಕಾರಣಗಳಿಂದ ನಾವು ನಿರೀಕ್ಷೆ ಮಾಡಿದ್ದು ಸಾಧ್ಯವಾಗಲಿಲ್ಲ. ಹೀಗಾಗಿ ಭವಿಷ್ಯದಲ್ಲಿ ರಾಜಕೀಯಕ್ಕೆ ಕಾಲಿಡದಿರಲು ನಿರ್ಧರಿಸಿದ್ದೇನೆ ಎಂದು ರಜನಿ ಹೇಳಿದ್ದಾರೆ.
ಅಭಿಮಾನಿಗಳ ಸಭೆಯಲ್ಲಿ ಈ ಹೇಳಿಕೆಯನ್ನು ರಜನಿಕಾಂತ್ ನೀಡಿದ್ದಾರೆ. ಸಾಮಾಜಿಕ ಕೆಲಸ ಮುಂದುವರಿಸುವುದಕ್ಕಾಗಿ ರಜನಿ ಫ್ಯಾನ್ಸ್ ಫೋರಂ ಎನ್ನುವ ಹೆಸರಿನ ಅಭಿಮಾನಿಗಳ ಸಂಘ ಇರಲಿದೆ. ಅಮೆರಿಕದಲ್ಲಿ ಆರೋಗ್ಯ ತಪಾಸಣೆಗೆ ತೆರಳಿದ್ದ ರಜನಿಕಾಂತ್ ವಾರದ ಹಿಂದಷ್ಟೇ ಚೆನ್ನೈಗೆ ಮರಳಿದ್ದರು.
Rajinikanth said he had no intention of entering politics in the future and office-bearers of Rajini Makkal Mandram would continue to serve the public as part of Rajinikanth Fan Club Association.
06-10-26 10:46 pm
HK News Desk
milk price, bus fare: ರಾಜ್ಯದ ಜನತೆಗೆ ಡಬಲ್ ಶಾಕ...
06-10-26 06:17 pm
AI education, D.K. Shivakumar: ಸರ್ಕಾರಿ ಶಾಲಾ ಮ...
06-10-26 09:32 am
ರಾಜ್ಯಕ್ಕೆ 7,142.64 ಕೋಟಿ ರೂ. ಬರ ಪರಿಹಾರ ನೀಡಿ ;...
03-10-26 05:30 pm
Urdu Habba Row: ವಿಧಾನಸೌಧ ಮೆಟ್ಟಿಲುಗಳಲ್ಲಿ ಉರ್ದು...
01-10-26 10:50 pm
06-10-26 11:04 pm
HK News Desk
London Flight, Chicago Flight: ದುಬೈ ವಿಮಾನ ಅಪಹ...
06-10-26 02:46 pm
Russia, pneumonic plague: ರಷ್ಯಾದಲ್ಲಿ ಹೊಸ ರೀತಿ...
06-10-26 12:58 pm
ಫ್ಲೈದುಬೈ ಹೈಜಾಕ್ ಯತ್ನದ ಹಿಂದೆ ಇರಾನ್ ಕೈವಾಡ ಎಂದ ಟ...
06-10-26 10:11 am
Nigerian aircraft: ನೈಜೀರಿಯಾದಲ್ಲಿ ವಾಯುಪಡೆ ವಿಮಾ...
06-10-26 09:30 am
06-10-26 09:21 pm
HK News Staffer
Sudhir Kumar Murolli: ಎಸ್ಐಆರ್ ಹೆಸರಲ್ಲಿ ನಿರ್ದಿ...
06-10-26 09:15 pm
ಎಸ್ಐಆರ್ ಫಾರಂ 7 ದುರುಪಯೋಗ ; ಅಲ್ಪಸಂಖ್ಯಾತ ಮತದಾರರ...
05-10-26 10:53 pm
Mangalore News, Ekkaru Temple, Tirupati Templ...
05-10-26 12:35 pm
'ಮುಳಿಯ ಜುವೆಲ್ಲರಿ' ಮಾಲೀಕ ಪುತ್ತೂರಿನ ಮುಳಿಯ ಶ್ಯಾಮ...
05-10-26 11:41 am
06-10-26 05:36 pm
HK News Staffer
DIG Somashekar : ಕೈದಿ ಪತ್ನಿಯನ್ನೇ ಲೈಂಗಿಕ ಶೋಷಣೆ...
06-10-26 03:27 pm
ಹುಲಿವೇಷದ ತರಬೇತಿಗೆ ಬಂದು ಪಣಂಬೂರು ಬೀಚ್ ತೆರಳಿದ್ದ...
06-10-26 01:23 pm
DIG Somashekar: ಸುಪ್ರೀಂ ಕೋರ್ಟ್ ಆದೇಶ ಸೃಷ್ಟಿಸಿ...
05-10-26 08:26 pm
ಪುತ್ತೂರಿನಿಂದ ಕೇರಳಕ್ಕೆ ಹಿಂಸಾತ್ಮಕ ರೀತಿಯಲ್ಲಿ 11...
05-10-26 08:24 pm