ಬ್ರೇಕಿಂಗ್ ನ್ಯೂಸ್
03-09-20 09:53 am Headline Karnataka News Network ದೇಶ - ವಿದೇಶ
ಮಂಗಳೂರು, ಸೆಪ್ಟೆಂಬರ್ 3: ವಿದೇಶಗಳಿಂದ ಮಂಗಳೂರಿಗೆ ಮರಳುವ ಪ್ರಯಾಣಿಕರಿಗೆ ನಾಗರಿಕ ವಿಮಾನಯಾನ ಸಚಿವಾಲಯ ಹಾಗೂ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಹೊಸ ಮಾರ್ಗಸೂಚಿಗಳನ್ನು ಅನುಸರಿಸಲು ಸೂಚಿಸಿದೆ.
ತಾಯ್ನಾಡಿಗೆ ಮರಳುವ ಮುನ್ನ ಭಾರತೀಯ ನಾಗರಿಕರು ಅಧಿಕೃತ ವೆಬ್ ಸೈಟ್ ನಲ್ಲಿ "ಏರ್ ಸುವಿಧಾ ಸ್ವಯಂ-ವರದಿ ಫಾರ್ಮ್' ಅನ್ನು ಭರ್ತಿ ಮಾಡಬೇಕಾಗುತ್ತದೆ. (https: //www.newdelhiairport.in/airsuvidha/APHO-registration) ಅಲ್ಲದೆ, ಪ್ರಯಾಣಿಕರು ಏರ್ ಇಂಡಿಯಾ ಎಕ್ಸ್ಪ್ರೆಸ್ ವಿಮಾನಗಳನ್ನು ಏರುವ ಮುನ್ನ ಆಯಾ ವಿಮಾನ ನಿಲ್ದಾಣಗಳಲ್ಲಿ ನೋಂದಾಯಿಸಿಕೊಳ್ಳಲು ಸೂಚಿಸಲಾಗಿದೆ. ಅಲ್ಲದೆ,
ಎಲ್ಲ ಪ್ರಯಾಣಿಕರು ತಮ್ಮ ಸ್ಮಾರ್ಟ್ಫೋನ್ಗಳಲ್ಲಿ ಆರೋಗ್ಯ ಸೇತು ಆ್ಯಪ್, ಕ್ವಾಂಟೈನ್ ವಾಚ್ ಮತ್ತು ಆಪ್ತಮಿತ್ರ ಎಂಬ ಮೂರು ಆ್ಯಪ್ ಗಳನ್ನು ಅಳವಡಿಸಿ ಕೊಳ್ಳಬೇಕು ಎಂದು ಆದೇಶ ನೀಡಲಾಗಿದೆ.
ಪ್ರಯಾಣಿಕರು ಅನುಸರಿಸಬೇಕಾದ ಇತರೇ ಸೂಚನೆಗಳು
1. ಪ್ರಯಾಣಿಕರು ಭಾರತದಲ್ಲಿ ಸಕ್ರಿಯವಾಗಿರುವ ಸಿಮ್ ಕಾರ್ಡ್ ಹೊಂದಿರಬೇಕು.
2. ಪ್ರಯಾಣಿಕರಲ್ಲಿ ಸ್ಥಳೀಯ ಸಿಮ್ ಇಲ್ಲದಿದ್ದರೆ, ತಮ್ಮ ಕುಟುಂಬ ಸದಸ್ಯರ ಮೂಲಕ ಸ್ಥಳೀಯ ಸಿಮ್ ಪಡೆದಿರಬೇಕು.
4. ಪ್ರಯಾಣಿಕರು ಮಂಗಳೂರಿಗೆ ಬರುವ ಮೊದಲು ಸಿಮ್ ಅನ್ನು ಸಕ್ರಿಯಗೊಳಿಸಿರ ಬೇಕು.
3. ಪ್ರಯಾಣಿಕರು ವಿಮಾನ ನಿಲ್ದಾಣದಲ್ಲಿ ಕೂಡ ಹೊಸ ಸಿಮ್ ಗಳನ್ನು ಪಡೆಯಲು ಅವಕಾಶ ಇದೆ.
21-08-26 03:42 pm
HK News Staffer
ಆಟೋಗಳ ರೀತಿ ಗಂಟೆಗೆ 55 ಕಿಮೀ ಓಡುವ ರೈಲುಗಳನ್ನೇ ‘ಸೂ...
19-08-26 09:55 pm
ಬೆಂಗಳೂರಿನಲ್ಲಿ ಎಚ್1ಎನ್1 ಸೋಂಕು ಹೆಚ್ಚಳ ; ಖಾಸಗಿ ಶ...
19-08-26 09:52 pm
ಹನೂರು ಎನ್ಕೌಂಟರ್; ತಮಿಳುನಾಡು ಕ್ಯಾತೆ ಬೆನ್ನಲ್ಲೇ...
19-08-26 05:38 pm
ವಂದೇ ಮಾತರಂ ವಿವಾದ ; ಜೈಲಿಗೆ ಹಾಕಿದ್ರೂ ನಾನು ವಂದೇ...
19-08-26 02:15 pm
20-08-26 10:55 am
HK News Staffer
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
'ಜನ ಗಣ ಮನ' ಗೀತೆಯನ್ನು ಬ್ರಿಟನ್ ರಾಣಿಯ ಹೊಗಳಲು ಬರೆ...
19-08-26 12:10 pm
ಬಿಜೆಪಿಯ ಯುವ ಮೋರ್ಚಾಗೆ ಹೊಸ ಸಾರಥಿ ; ತೇಜಸ್ವಿ ಸೂರ್...
18-08-26 02:42 pm
21-08-26 09:54 pm
HK News Staffer
Mfc Hotel Raid, Mangalorr: ಕೆಎಫ್ ಸಿ ಬಳಿಕ ಮಂಗಳ...
21-08-26 08:17 pm
ಬೆಂಗಳೂರು, ಮಂಗಳೂರು ಸೇರಿ ರಾಜ್ಯಾದ್ಯಂತ 36 ರೈಲ್ವೇ...
21-08-26 03:12 pm
ಬೆಳ್ತಂಗಡಿ ; ಹುಳ ಬಿದ್ದ ಪಡಿತರ ಅಕ್ಕಿ ಪೂರೈಕೆ, 50ಕ...
20-08-26 05:16 pm
ಪುತ್ತೂರು ; ಕಡಿದು ಬಿದ್ದ ವಿದ್ಯುತ್ ತಂತಿಯನ್ನು ಮರು...
19-08-26 08:40 pm
21-08-26 12:20 pm
HK News Staffer
ಇಷ್ಟದ ವಿದ್ಯಾರ್ಥಿಯನ್ನು ಕಂಡು “ಏಯ್ ಬಾಬೂ” ಎಂದಿದ್ದ...
21-08-26 11:03 am
ಎಸಿಪಿ ಕಚೇರಿ ಅಂಗಳದಲ್ಲೇ ಮಹಾಲಕ್ಷ್ಮಿ ದೇವಸ್ಥಾನಕ್ಕೆ...
20-08-26 08:06 pm
8.50 ಲಕ್ಷ ನಗದು ಹಣದೊಂದಿಗೆ ಬೈಕಿನಲ್ಲಿ ಬರುತ್ತಿದ್ದ...
20-08-26 05:33 pm
ಕೋಟೆಪುರ ಕೊಳೆತ ಶವ ಪತ್ತೆ ಪ್ರಕರಣ ; ವ್ಯಕ್ತಿಯ ಕೊಲೆ...
20-08-26 04:25 pm