ಬ್ರೇಕಿಂಗ್ ನ್ಯೂಸ್
03-09-20 02:19 pm Dhruthi Anchan - Correspondent ದೇಶ - ವಿದೇಶ
ತಿರುವನಂತಪುರ, ಸೆಪ್ಟಂಬರ್ 3: ಕೊರೊನಾ ಸೋಂಕು ತಡೆಗಟ್ಟುವಲ್ಲಿ ಗಮನಾರ್ಹ ಕ್ರಮಗಳನ್ನು ಕೈಗೊಳ್ಳುವ ಮೂಲಕ ವಿಶ್ವ ಸಮುದಾಯದ ಗಮನ ಸೆಳೆದ ಕೇರಳ ಆರೋಗ್ಯ ಸಚಿವೆ ಕೆ.ಕೆ. ಶೈಲಜಾ ಅವರನ್ನು ಬ್ರಿಟಿಷ್ ನಿಯತಕಾಲಿಕವೊಂದು ಟಾಪ್ ಥಿಂಕರ್ ಎಂದು ಕರೆದಿದೆ.
ಪ್ರಾಸ್ಪೆಕ್ಟ್ ಎನ್ನುವ ಬ್ರಿಟಿಷ್ ಮ್ಯಾಗಜಿನ್, ಕೊರೊನಾ ಸಂದರ್ಭದಲ್ಲಿ ಹೆಸರು ಮಾಡಿದ ವಿಶ್ವದ 50 ಗಣ್ಯರನ್ನು ಲಿಸ್ಟ್ ಮಾಡಿದ್ದು, ಅದರಲ್ಲಿ ಶೈಲಜಾ ಅವರನ್ನೂ ಸೇರಿಸಿದೆ. ಈ ಪಟ್ಟಿಯಲ್ಲಿ ನ್ಯೂಜಿಲಂಡ್ ಪ್ರಧಾನಿ ಜೆಸಿಂಡಾ ಆರ್ಡೆನ್, ತತ್ವಶಾಸ್ತ್ರಜ್ಞೆ ಕಾರ್ನೆಲ್ ವೆಸ್ಟ್, ಇತಿಹಾಸಕಾರ ಓಲಿವೆಟ್ ಅಟೆಲ್ ಕೂಡ ಸೇರಿದ್ದಾರೆ.
ಶೈಲಜಾ ಅವರನ್ನು ‘ರೈಟ್ ವುಮೆನ್ ಇನ್ ರೈಟ್ ಪ್ಲೇಸ್ ‘ ಎಂದು ಬಣ್ಣಿಸಿರುವ ನಿಯತಕಾಲಿಕ, ಕೋವಿಡ್ 19 ಚೀನಾದಲ್ಲಿ ಇರುವಾಗಲೇ ಅದರ ಪೂರ್ವಾಪರಗಳನ್ನು ತಿಳಿದುಕೊಂಡು ಮುಂಜಾಗ್ರತಾ ಕ್ರಮಗಳನ್ನು ಕೈಗೊಂಡಿದ್ದರು ಎಂದು ಹೇಳಿದೆ. ಇತರೇ ಅಂತಾರಾಷ್ಟ್ರೀಯ ಮಾಧ್ಯಮಗಳಾದ ಬಿಬಿಸಿ, ದಿ ನ್ಯೂಯಾರ್ಕ್ ಟೈಮ್ಸ್, ದಿ ಗಾರ್ಡಿಯನ್ ಪತ್ರಿಕೆಗಳು ಕೂಡ ಕೇರಳದಲ್ಲಿ ಕೊರೊನಾ ಸೋಂಕನ್ನು ನಿಯಂತ್ರಿಸಿದ ವಿಚಾರದ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದ್ದವು.
21-08-26 03:42 pm
HK News Staffer
ಆಟೋಗಳ ರೀತಿ ಗಂಟೆಗೆ 55 ಕಿಮೀ ಓಡುವ ರೈಲುಗಳನ್ನೇ ‘ಸೂ...
19-08-26 09:55 pm
ಬೆಂಗಳೂರಿನಲ್ಲಿ ಎಚ್1ಎನ್1 ಸೋಂಕು ಹೆಚ್ಚಳ ; ಖಾಸಗಿ ಶ...
19-08-26 09:52 pm
ಹನೂರು ಎನ್ಕೌಂಟರ್; ತಮಿಳುನಾಡು ಕ್ಯಾತೆ ಬೆನ್ನಲ್ಲೇ...
19-08-26 05:38 pm
ವಂದೇ ಮಾತರಂ ವಿವಾದ ; ಜೈಲಿಗೆ ಹಾಕಿದ್ರೂ ನಾನು ವಂದೇ...
19-08-26 02:15 pm
20-08-26 10:55 am
HK News Staffer
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
'ಜನ ಗಣ ಮನ' ಗೀತೆಯನ್ನು ಬ್ರಿಟನ್ ರಾಣಿಯ ಹೊಗಳಲು ಬರೆ...
19-08-26 12:10 pm
ಬಿಜೆಪಿಯ ಯುವ ಮೋರ್ಚಾಗೆ ಹೊಸ ಸಾರಥಿ ; ತೇಜಸ್ವಿ ಸೂರ್...
18-08-26 02:42 pm
21-08-26 09:54 pm
HK News Staffer
Mfc Hotel Raid, Mangalorr: ಕೆಎಫ್ ಸಿ ಬಳಿಕ ಮಂಗಳ...
21-08-26 08:17 pm
ಬೆಂಗಳೂರು, ಮಂಗಳೂರು ಸೇರಿ ರಾಜ್ಯಾದ್ಯಂತ 36 ರೈಲ್ವೇ...
21-08-26 03:12 pm
ಬೆಳ್ತಂಗಡಿ ; ಹುಳ ಬಿದ್ದ ಪಡಿತರ ಅಕ್ಕಿ ಪೂರೈಕೆ, 50ಕ...
20-08-26 05:16 pm
ಪುತ್ತೂರು ; ಕಡಿದು ಬಿದ್ದ ವಿದ್ಯುತ್ ತಂತಿಯನ್ನು ಮರು...
19-08-26 08:40 pm
21-08-26 12:20 pm
HK News Staffer
ಇಷ್ಟದ ವಿದ್ಯಾರ್ಥಿಯನ್ನು ಕಂಡು “ಏಯ್ ಬಾಬೂ” ಎಂದಿದ್ದ...
21-08-26 11:03 am
ಎಸಿಪಿ ಕಚೇರಿ ಅಂಗಳದಲ್ಲೇ ಮಹಾಲಕ್ಷ್ಮಿ ದೇವಸ್ಥಾನಕ್ಕೆ...
20-08-26 08:06 pm
8.50 ಲಕ್ಷ ನಗದು ಹಣದೊಂದಿಗೆ ಬೈಕಿನಲ್ಲಿ ಬರುತ್ತಿದ್ದ...
20-08-26 05:33 pm
ಕೋಟೆಪುರ ಕೊಳೆತ ಶವ ಪತ್ತೆ ಪ್ರಕರಣ ; ವ್ಯಕ್ತಿಯ ಕೊಲೆ...
20-08-26 04:25 pm