ಬ್ರೇಕಿಂಗ್ ನ್ಯೂಸ್
21-07-21 10:51 am Headline Karnataka News Network ದೇಶ - ವಿದೇಶ
ನವದೆಹಲಿ, ಜುಲೈ 21: ಕೊರೊನಾ ಸೋಂಕು ಭೀತಿ ಹಿನ್ನೆಲೆಯಲ್ಲಿ ಭಾರತದಿಂದ ಹಾರಾಟವಾಗುವ ವಿಮಾನಗಳ ನಿಷೇಧವನ್ನು ಕೆನಡಾ ಸರ್ಕಾರ ಆ. 21ರವರೆಗೆ ವಿಸ್ತರಿಸಿದೆ.
ಕೊರೊನಾ ಸೋಂಕಿನ ನಡುವೆ ಡೆಲ್ಟಾ ರೂಪಾಂತರಿ ಕೂಡ ಹರಡುವ ಭೀತಿಯಿಂದ ಕೆನಡಾ ಸರ್ಕಾರ ಭಾರತದ ಪ್ರಯಾಣಿಕರ ವಿಮಾನಯಾನವನ್ನು ಮತ್ತೆ ಒಂದು ತಿಂಗಳು ನಿಷೇಧಿಸಿದೆ.
ಈ ಬಗ್ಗೆ ಮಾಹಿತಿ ನೀಡಿದ ಕೆನಡಾ ಆರೋಗ್ಯ ಇಲಾಖೆ, "ಭಾರತದಿಂದ ಕೆನಾಡಾಕ್ಕೆ ಬರುವ ಪ್ರಯಾಣಿಕರ ಮೇಲೆ ನಿರ್ಬಂಧ ವಿಸ್ತರಿಸಿದ್ದು, ಸಾರ್ವಜನಿಕರ ಆರೋಗ್ಯ ಸಲಹೆಯ ಆಧಾರದ ಮೇಲೆ ಈ ನಿರ್ಧಾರ ಕೈಗೊಳ್ಳಲಾಗಿದೆ,'' ಎಂದು ತಿಳಿಸಿದೆ.

ಭಾರತಕ್ಕೆ ಹೋಗಲು ಅಮೆರಿಕನ್ನರಿಗೆ ಅನುಮತಿಕೊರೊನಾ ಸೋಂಕು ಎರಡನೆ ಅಲೆ ವ್ಯಾಪಕವಾಗಿ ಹರಡುತ್ತಿದ್ದ ಕಾರಣದಿಂದಾಗಿ ಭಾರತ ಮತ್ತು ಪಾಕಿಸ್ತಾನಕ್ಕೆ ಪ್ರಯಾಣಿಸುವ ಪ್ರಯಾಣಿಕರ ಮೇಲೆ ವಿಧಿಸಿದ್ದ ನಿರ್ಬಂಧಗಳನ್ನು ಅಮೆರಿಕ ಸಡಿಲಿಸಿದೆ.
"ಭಾರತ ಮತ್ತು ಪಾಕಿಸ್ತಾನಕ್ಕೆ ತೆರಳುವವರಿಗೆ ಪ್ರತ್ಯೇಕ ಮಾರ್ಗಸೂಚಿ ಹೊರಡಿಸಲಾಗಿದ್ದು, ಸೋಮವಾರ ವಿದೇಶಾಂಗ ಇಲಾಖೆ ಸಭೆಯಲ್ಲಿ ಎರಡು ರಾಷ್ಟ್ರಗಳ ಕೋವಿಡ್ ಪರಿಸ್ಥಿತಿ ಅವಲೋಕಿಸಿ ತೀರ್ಮಾನ ಕೈಗೊಳ್ಳಲಾಗಿದೆ,'' ಎಂದು ಅಮೆರಿಕ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ಕಡ್ಡಾಯವಾಗಿ ಕೋವಿಡ್ ಲಸಿಕೆ ಪಡೆದ ಅಮೆರಿಕನ್ನರು ಭಾರತ ಮತ್ತು ಪಾಕಿಸ್ತಾನಕ್ಕೆ ತೆರಳಬಹುದಾಗಿದೆ ಎಂದು ತಿಳಿಸಿದೆ.
It is the fourth time the ban has been extended since it was first imposed on April 22 due to fears in Canada over the devastating second wave of the Covid-19 pandemic and concerns over the Delta variant
06-10-26 10:46 pm
HK News Desk
milk price, bus fare: ರಾಜ್ಯದ ಜನತೆಗೆ ಡಬಲ್ ಶಾಕ...
06-10-26 06:17 pm
AI education, D.K. Shivakumar: ಸರ್ಕಾರಿ ಶಾಲಾ ಮ...
06-10-26 09:32 am
ರಾಜ್ಯಕ್ಕೆ 7,142.64 ಕೋಟಿ ರೂ. ಬರ ಪರಿಹಾರ ನೀಡಿ ;...
03-10-26 05:30 pm
Urdu Habba Row: ವಿಧಾನಸೌಧ ಮೆಟ್ಟಿಲುಗಳಲ್ಲಿ ಉರ್ದು...
01-10-26 10:50 pm
06-10-26 11:04 pm
HK News Desk
London Flight, Chicago Flight: ದುಬೈ ವಿಮಾನ ಅಪಹ...
06-10-26 02:46 pm
Russia, pneumonic plague: ರಷ್ಯಾದಲ್ಲಿ ಹೊಸ ರೀತಿ...
06-10-26 12:58 pm
ಫ್ಲೈದುಬೈ ಹೈಜಾಕ್ ಯತ್ನದ ಹಿಂದೆ ಇರಾನ್ ಕೈವಾಡ ಎಂದ ಟ...
06-10-26 10:11 am
Nigerian aircraft: ನೈಜೀರಿಯಾದಲ್ಲಿ ವಾಯುಪಡೆ ವಿಮಾ...
06-10-26 09:30 am
06-10-26 09:21 pm
HK News Staffer
Sudhir Kumar Murolli: ಎಸ್ಐಆರ್ ಹೆಸರಲ್ಲಿ ನಿರ್ದಿ...
06-10-26 09:15 pm
ಎಸ್ಐಆರ್ ಫಾರಂ 7 ದುರುಪಯೋಗ ; ಅಲ್ಪಸಂಖ್ಯಾತ ಮತದಾರರ...
05-10-26 10:53 pm
Mangalore News, Ekkaru Temple, Tirupati Templ...
05-10-26 12:35 pm
'ಮುಳಿಯ ಜುವೆಲ್ಲರಿ' ಮಾಲೀಕ ಪುತ್ತೂರಿನ ಮುಳಿಯ ಶ್ಯಾಮ...
05-10-26 11:41 am
06-10-26 05:36 pm
HK News Staffer
DIG Somashekar : ಕೈದಿ ಪತ್ನಿಯನ್ನೇ ಲೈಂಗಿಕ ಶೋಷಣೆ...
06-10-26 03:27 pm
ಹುಲಿವೇಷದ ತರಬೇತಿಗೆ ಬಂದು ಪಣಂಬೂರು ಬೀಚ್ ತೆರಳಿದ್ದ...
06-10-26 01:23 pm
DIG Somashekar: ಸುಪ್ರೀಂ ಕೋರ್ಟ್ ಆದೇಶ ಸೃಷ್ಟಿಸಿ...
05-10-26 08:26 pm
ಪುತ್ತೂರಿನಿಂದ ಕೇರಳಕ್ಕೆ ಹಿಂಸಾತ್ಮಕ ರೀತಿಯಲ್ಲಿ 11...
05-10-26 08:24 pm