ಬ್ರೇಕಿಂಗ್ ನ್ಯೂಸ್
04-09-20 03:48 pm Headline Karnataka News Network ದೇಶ - ವಿದೇಶ
ನವದೆಹಲಿ, ಸೆಪ್ಟೆಂಬರ್ 04: ಪ್ರಧಾನಿ ನರೇಂದ್ರ ಮೋದಿಯವರನ್ನು ಹತ್ಯೆ ಮಾಡಿ ಎಂದು ಇಮೇಲ್ ಬಂದಿರುವ ಹಿನ್ನೆಲೆಯಲ್ಲಿ ಪ್ರಧಾನಿ ಮೋದಿಯವರ ಭದ್ರತೆಯನ್ನು ಹೆಚ್ಚಿಸಲಾಗಿದೆ.
ಎನ್ಐಎಗೆ ಲಭ್ಯವಾಗಿರುವ ಇ - ಮೇಲ್ನಲ್ಲಿ 'ಕಿಲ್ ನರೇಂದ್ರ ಮೋದಿ' ಎಂಬ ಮೂರು ಶಬ್ದವನ್ನು ಬರೆಯಲಾಗಿದೆ. ಆ.8ರ ನಸುಕಿನ 1.34 ವೇಳೆಗೆ ylalwani12345@gmail.com ವಿಳಾಸದಿಂದ info.mum.nia@gov.in ವಿಳಾಸಕ್ಕೆ ಬೆದರಿಕೆ ಇ- ಮೇಲ್ ಕಳುಹಿಸಲಾಗಿದೆ. ಆದರೆ, ಈ ಕುರಿತಾದ ಹೆಚ್ಚಿನ ಮಾಹಿತಿಗಳು ಲಭ್ಯವಾಗಿಲ್ಲ. ಈ ಹಿನ್ನೆಲೆಯಲ್ಲಿ ಇ-ಮೆಲ್ ಬೆದರಿಕೆ ಹಾಕಿದವರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳುವಂತೆ ಗೃಹ ಸಚಿವಾಲಯಕ್ಕೆ ಎನ್ಐಎ ಪತ್ರವೊಂದನ್ನು ಬರೆದಿದೆ
ಮೋದಿ ಅವರ ವೈಯಕ್ತಿಕ ವೆಬ್ಸೈಟ್ನ ಟ್ವಿಟ್ಟರ್ ಖಾತೆ ಹ್ಯಾಕ್ ಆದ ಬೆನ್ನಲ್ಲೇ, ಈ ಬೆಳವಣಿಗೆ ನಡೆದಿರುವುದು ಆತಂಕಕ್ಕೆ ಕಾರಣವಾಗಿದೆ. ಇ- ಮೇಲ್ ಬೆದರಿಕೆ ಹಿನ್ನೆಲೆಯಲ್ಲಿ ಮೊದಿ ಅವರಿಗೆ ಒದಗಿಸಿರುವ ಭದ್ರತೆಯನ್ನು ಇನ್ನಷ್ಟು ಹೆಚ್ಚಿಸಲಾಗಿದೆ.
ಪ್ರಾಥಮಿಕ ತನಿಖೆಯಿಂದ ಇದು ಭಾರತದ ಹೊರಗಿನಿಂದ ಬಂದಿರುವ ಇಮೇಲ್ ಎಂದು ತಿಳಿದುಬಂದಿದೆ.
10-01-26 10:28 pm
HK News Desk
"ಡ್ಯಾಡಿ ಈಸ್ ಹೋಮ್" ಎಐ ವಿಡಿಯೋ ರಿಲೀಸ್ ; ರಾಜ್ಯ ರಾ...
10-01-26 04:29 pm
ಚಾರ್ಮಾಡಿ ಘಾಟಿಯಲ್ಲಿ ರಸ್ತೆಗೆ ಅಡ್ಡ ನಿಂತ ಒಂಟಿ ಸಲಗ...
10-01-26 03:00 pm
Purushottam Bilimale, Legal Battle Against Ma...
10-01-26 01:17 pm
ಮಲಯಾಳ ಭಾಷಾ ಮಸೂದೆಯಿಂದ ಕಾಸರಗೋಡು ಕನ್ನಡಿಗರಿಗೆ ಧಕ್...
09-01-26 04:42 pm
11-01-26 06:07 pm
HK News
ವೆನಿಜುವೆಲಾ ತೈಲದ ನಿಯಂತ್ರಣಕ್ಕೆ ಮುಂದಾದ ಅಮೆರಿಕ ;...
10-01-26 03:22 pm
ಶಬರಿಮಲೆ ಚಿನ್ನ ಕಳವು ಪ್ರಕರಣ ; ಪ್ರಧಾನ ತಂತ್ರಿ ಕಂಠ...
09-01-26 11:00 pm
ಟ್ರಂಪ್ ಕೈಗಳು ಸಾವಿರಾರು ಇರಾನಿಗರ ರಕ್ತದಿಂದ ಒದ್ದೆಯ...
09-01-26 08:30 pm
ರಷ್ಯಾ ಹಡಗು ವಶಕ್ಕೆ ಪಡೆದ ಬೆನ್ನಲ್ಲೇ ಅಮೆರಿಕಕ್ಕೆ ತ...
08-01-26 11:21 pm
11-01-26 07:06 pm
Mangaluru Staffer
ಅಮೆರಿಕ ಬಿಟ್ಟು ಚೀನಾ ಜೊತೆಗೆ ಬಾಂಧವ್ಯ ಬೆಳೆಸಬೇಕಿದೆ...
11-01-26 12:56 pm
Cm Siddaramaiah, Mangalore: ಕರಾವಳಿ ಪ್ರವಾಸೋದ್ಯ...
10-01-26 10:45 pm
ಡೀಮ್ಡ್ ಯುನಿವರ್ಸಿಟಿಗಳಲ್ಲಿ ಭಾಷೆಯ ಅವಜ್ಞೆ ; ಸಾಹಿತ...
10-01-26 07:57 pm
Dr Meenakshi Jain at Mangaluru Lit Fest: ಉಪನಿ...
10-01-26 07:21 pm
11-01-26 09:59 pm
Mangaluru Staff
ಆರು ವರ್ಷದ ಬಾಲಕಿಯನ್ನು ಅಪಹರಿಸಿ, ಕೊಲೆ ; ತಾಯಿ ಜಗಳ...
07-01-26 10:45 pm
ಸಮಾಧಿಯಲ್ಲಿ ಡ್ರಗ್ಸ್ ಬಚ್ಚಿಟ್ಟು ಮಾರಾಟ ; 3.5 ಕೋಟಿ...
06-01-26 07:04 pm
Kanachur Hospital, POSCO, Doctor: ಚಿಕಿತ್ಸೆಗೆ...
06-01-26 02:24 pm
ಯಲ್ಲಾಪುರ ; ಮದ್ವೆಗೆ ಒಪ್ಪಿಲ್ಲವೆಂದು ನಡುರಸ್ತೆಯಲ್ಲ...
04-01-26 11:02 pm