ಬ್ರೇಕಿಂಗ್ ನ್ಯೂಸ್
04-09-20 09:17 pm Headline Karnataka News Network ದೇಶ - ವಿದೇಶ
ಮುಂಬೈ, ಸೆಪ್ಟೆಂಬರ್ 4: ಬಾಲಿವುಡ್ ಸ್ಟಾರ್ ನಟ ಅಕ್ಷಯ್ ಕುಮಾರ್ ಪ್ರಧಾನಿ ನರೇಂದ್ರ ಮೋದಿಯವರ ಆತ್ಮನಿರ್ಭರ್ ಚಳವಳಿಯನ್ನು ಬೆಂಬಲಿಸಿ ಹೊಸ ಕೊಡುಗೆ ನೀಡಲು ಮುಂದೆ ಬಂದಿದ್ದಾರೆ.
ಆ್ಯಕ್ಷನ್ ಕಿಂಗ್ ಅಕ್ಷಯ್ ಕುಮಾರ್ ಸದ್ಯದಲ್ಲೇ ಆ್ಯಕ್ಷನ್ ಮಲ್ಟಿಪ್ಲೇಯರ್ ಗೇಮ್ ಒಂದನ್ನು ಬಿಡುಗಡೆ ಮಾಡಲಿದ್ದು ಇದರಲ್ಲಿ ಗೇಮ್ ಆಡುವ ಮಂದಿಗೆ ಆ್ಯಕ್ಷನ್ ಅನುಭವದ ಜೊತೆಗೆ ಸೈನಿಕರ ತ್ಯಾಗದ ಜೀವನದ ಕುರಿತು ಹೇಳುವುದಾಗಿ ಪ್ರಕಟಿಸಿದ್ದಾರೆ. ಅಲ್ಲದೆ, ಈ ವಿಡಿಯೋ ಗೇಮ್ ನಿಂದ ಬರುವ ಆದಾಯದ 20 ಶೇಕಡಾ ಮೊತ್ತವನ್ನು ಸೈನಿಕರ "ಭಾರತ್ ಕೆ ವೀರ್" ಟ್ರಸ್ಟ್ ಗೆ ನೀಡುವುದಾಗಿ ಹೇಳಿಕೊಂಡಿದ್ದಾರೆ. ಅಕ್ಷಯ್ ಕುಮಾರ್, ತಮ್ಮ ಇನ್ ಸ್ಟಾ ಗ್ರಾಮ್ ನಲ್ಲಿ ಈ ಬಗ್ಗೆ ಮಾಹಿತಿ ನೀಡಿದ್ದು ಮೋದಿಯವರ ಆತ್ಮನಿರ್ಭರ್ ಚಳವಳಿಯನ್ನು ಬೆಂಬಲಿಸಿ, ಹೊಸ ಆ್ಯಕ್ಷನ್ ಗೇಮ್ ತರುವುದಕ್ಕೆ ಹೆಮ್ಮೆ ಪಡುತ್ತೇನೆ ಎಂದು ಹೇಳಿದ್ದಾರೆ.
ಭಾರತದಲ್ಲಿ ಚೀನಾ ಮೂಲದ ಜನಪ್ರಿಯ ವಿಡಿಯೋ ಗೇಮ್ ಏಪ್ ಪಬ್ ಜಿ ಬ್ಯಾನ್ ಆದ ಸಂದರ್ಭದಲ್ಲಿಯೇ ಅಕ್ಷಯ್ ಕುಮಾರ್ FAU-G ಮಾದರಿಯ ಗೇಮ್ ಪ್ರಕಟಿಸಿದ್ದು ಭವಿಷ್ಯದಲ್ಲಿ ಪಬ್ ಜಿ ಜಾಗ ತುಂಬಲಿದೆಯೇ ಎನ್ನುವ ಮಾತು ಕೇಳಿಬಂದಿದೆ. ಪಬ್ ಜಿ ನಿಷೇಧ ಆಗಿರುವುದು ಭಾರತದಲ್ಲಿ ಬಹುತೇಕ ವಿದ್ಯಾರ್ಥಿಗಳು ಮತ್ತು ಯುವ ಜನರಿಗೆ ಬೇಸರ ತರಿಸಿತ್ತು. ಈಗ ಅಕ್ಷಯ್ ತಮ್ಮ ಹೊಸ ಮಾದರಿಯ ಗೇಮ್ ಪ್ಲಾನ್ ಪ್ರಕಟ ಮಾಡಿರುವುದು ಜಾಲತಾಣದಲ್ಲಿ ಭಾರೀ ಮೆಚ್ಚುಗೆಗೆ ಪಾತ್ರವಾಗಿದೆ. ಹೊಸ ಗೇಮ್ ಮೊಬೈಲ್ ಆ್ಯಪ್ ನಲ್ಲಿ ಸಿಗುವುದೇ ಅಥವಾ ಇನ್ಯಾವುದೇ ಪ್ಲಾಟ್ ಫಾರಂನಲ್ಲಿ ಸಿಗಲಿದೆಯೇ ಎಂದು ಅಕ್ಷಯ್ ಕುಮಾರ್ ಗೆ ನೆಟ್ಟಿಗರು ಕುತೂಹಲದ ಪ್ರಶ್ನೆ ಮುಂದಿಡುತ್ತಿದ್ದಾರೆ.
Join our WhatsApp group for latest news updates
Supporting PM @narendramodi’s AtmaNirbhar movement, proud to present an action game,Fearless And United-Guards FAU-G. Besides entertainment, players will also learn about the sacrifices of our soldiers. 20% of the net revenue generated will be donated to @BharatKeVeer Trust #FAUG pic.twitter.com/Q1HLFB5hPt
— Akshay Kumar (@akshaykumar) September 4, 2020
01-08-25 11:34 pm
Mangaluru Correspondent
‘Comedy Kiladigalu’, Chandrashekhar Siddi Sui...
01-08-25 10:45 pm
Kannada Producer Ganesh, Film Dharmasthala Fi...
01-08-25 09:09 pm
Rape Case, Prajwal Revanna Verdict : ಮೈಸೂರಿನ...
01-08-25 02:55 pm
ಧರ್ಮ 'ಸ್ಥಳ' ಕೇಸ್ ; ಪಾಯಿಂಟ್ ನಂ.1ರಲ್ಲಿ ಸಿಕ್ಕ...
01-08-25 01:31 pm
01-08-25 10:48 pm
HK News Desk
ಭಾರತ, ರಷ್ಯಾದ್ದು ಸತ್ತ ಆರ್ಥಿಕತೆ, ಒಟ್ಟಿಗೇ ನಾಶವಾಗ...
01-08-25 11:44 am
2008ರ ಮಾಲೆಗಾಂವ್ ಸ್ಫೋಟ ಪ್ರಕರಣ ; ಸಾಧ್ವಿ ಪ್ರಜ್ಞ...
31-07-25 10:08 pm
Trump, Modi, Export Tariff: ಸ್ನೇಹಿತ ಎನ್ನುತ್ತಲ...
31-07-25 09:51 am
ಪಾಕಿಸ್ತಾನದ ಡಿಜಿಎಂಒ ಕರೆ ಮಾಡಿ ದಾಳಿ ನಿಲ್ಲಿಸಲು ಮನ...
30-07-25 09:06 am
02-08-25 03:51 pm
Mangaluru Correspondent
Inspector Manjunath Gowda, SIT, Dharmasthala:...
02-08-25 02:31 pm
Dharmasthala Case, UDR, SIT Police News; ಧರ್ಮ...
02-08-25 01:46 pm
Kerala Comes to Mangalore: Feast at Coral, Th...
02-08-25 01:40 pm
Forensic Expert Dr Mahabala Shetty, Dharmasth...
01-08-25 10:02 pm
02-08-25 04:43 pm
Mangaluru Correspondent
Mangalore CCB Police, Drugs: ಆಂಧ್ರಪ್ರದೇಶದಿಂದ...
01-08-25 05:05 pm
13 ವರ್ಷದ ಬಾಲಕನ ಕಿಡ್ನಾಪ್ ; 5 ಲಕ್ಷ ರೂ. ಹಣ ತರುವಷ...
01-08-25 04:27 pm
Tumakuru Crime, Principal Arrest: ತುಮಕೂರು ; ಹ...
01-08-25 02:31 pm
Mangalore Crime, Police: ಅಪ್ರಾಪ್ತ ಬಾಲಕಿಯನ್ನು...
31-07-25 06:04 pm