ಬ್ರೇಕಿಂಗ್ ನ್ಯೂಸ್
06-08-21 12:21 pm Headline Karnataka News Network ದೇಶ - ವಿದೇಶ
ನವದೆಹಲಿ, ಆಗಸ್ಟ್ 6: ಸಂಸತ್ತಿನಲ್ಲಿ ಇಂದು ಮೇಕೆದಾಟು ಯೋಜನೆಯ ವಿಚಾರ ಪ್ರತಿಧ್ವನಿಸಿದೆ. ಶೂನ್ಯವೇಳೆಯಲ್ಲಿ ಈ ವಿಚಾರ ಪ್ರಸ್ತಾಪಿಸಿದ ಹಾಸನ ಸಂಸದ ಪ್ರಜ್ವಲ್ ರೇವಣ್ಣ, ರಾಜ್ಯಕ್ಕೆ ನಿಗದಿಪಡಿಸಿರುವ ನೀರನ್ನು ಬಳಸಿ ಮಾಡಬೇಕೆಂದಿರುವ ಮೇಕೆದಾಟು ಯೋಜನೆಗೆ ತಮಿಳುನಾಡಿನ ಅನುಮತಿ ಕೋರುವ ಅಗತ್ಯವೇನಿದೆ ಎಂದು ಪ್ರಶ್ನೆ ಮಾಡಿದ್ದಾರೆ.
ಕಾವೇರಿ ನ್ಯಾಯಾಧಿಕರಣದ ಪ್ರಾಧಿಕಾರದ ಆದೇಶದಲ್ಲಿ ರಾಜ್ಯಕ್ಕೆ ನಿಗದಿಯಾಗಿರುವ ನೀರನ್ನು ಬಳಸಿಕೊಳ್ಳಲು ಅಣೆಕಟ್ಟು ಕಟ್ಟುವುದಿದ್ದರೆ ಅದಕ್ಕಾಗಿ ಇತರ ರಾಜ್ಯಗಳ ಅನುಮತಿ ಕೇಳಬೇಕೆಂದು ಎಲ್ಲಿಯೂ ಬರೆದಿಲ್ಲ. ನಮಗೆ ನೀಡಿರುವ ನೀರಿನ ಪಾಲಿನಲ್ಲಿ ಅಣೆಕಟ್ಟು ಮಾಡುತ್ತಿದ್ದೇವೆ. ಇದರಲ್ಲಿ ಸುಪ್ರೀಂ ಕೋರ್ಟ್ ಆಗಲೀ, ಪ್ರಾಧಿಕಾರದ ಆದೇಶವನ್ನಾಗಲೀ ಉಲ್ಲಂಘನೆ ಮಾಡುವುದಿಲ್ಲ ಎಂದು ಹೇಳಿದರು.

ಪ್ರಜ್ವಲ್ ರೇವಣ್ಣ ಪ್ರಶ್ನೆಗೆ ಉತ್ತರಿಸಿದ ಕೇಂದ್ರ ಜಲಸಂಪನ್ಮೂಲ ಸಚಿವರು, ಈ ಬಗ್ಗೆ ನೀಡಿರುವ ಅನುಮತಿ ಷರತ್ತುಗಳ ಮೇಲಿನ ಅನುಮತಿಯಾಗಿತ್ತು. ಮೇಕೆದಾಟು ಅಣೆಕಟ್ಟಿಗೆ ಡಿಪಿಆರ್ ನಡೆಸಲು ನೀಡಿದ ಅನುಮತಿಯಲ್ಲಿ ಈ ಬಗ್ಗೆ ಸ್ಪಷ್ಟವಾಗಿದೆ. ಅಂತಾರಾಜ್ಯ ನದಿಯಾಗಿರುವುದರಿಂದ ಕೆಳಭಾಗದ ಎಲ್ಲ ರಾಜ್ಯಗಳ ಅನುಮತಿ ಪಡೆದಿರಬೇಕು ಎಂದು ಹೇಳಲಾಗಿತ್ತು ಎಂದು ಉತ್ತರ ನೀಡಿದ್ದಾರೆ.
The Detail Project Report (DPR) sent by Karnataka was tabled in the CWMA several times for approval, but the discussion on this issue could not take place due to a lack of consensus among party states Karnataka and Tamil Nadu, Jal Shakti Minister Gajendra Singh Shekhawat informed Lok Sabha on Thursday.
22-08-26 10:15 pm
HK News Staffer
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
ಆಟೋಗಳ ರೀತಿ ಗಂಟೆಗೆ 55 ಕಿಮೀ ಓಡುವ ರೈಲುಗಳನ್ನೇ ‘ಸೂ...
19-08-26 09:55 pm
22-08-26 08:37 pm
HK News Staffer
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
'ಜನ ಗಣ ಮನ' ಗೀತೆಯನ್ನು ಬ್ರಿಟನ್ ರಾಣಿಯ ಹೊಗಳಲು ಬರೆ...
19-08-26 12:10 pm
22-08-26 01:37 pm
HK News Staffer
ಮಂಗಳೂರು ರೈಲ್ವೇ ಕೊನೆಗೂ ಕರ್ನಾಟಕಕ್ಕೆ ಸೇರ್ಪಡೆ ; ಅ...
21-08-26 09:54 pm
Mfc Hotel Raid, Mangalorr: ಕೆಎಫ್ ಸಿ ಬಳಿಕ ಮಂಗಳ...
21-08-26 08:17 pm
ಬೆಂಗಳೂರು, ಮಂಗಳೂರು ಸೇರಿ ರಾಜ್ಯಾದ್ಯಂತ 36 ರೈಲ್ವೇ...
21-08-26 03:12 pm
ಬೆಳ್ತಂಗಡಿ ; ಹುಳ ಬಿದ್ದ ಪಡಿತರ ಅಕ್ಕಿ ಪೂರೈಕೆ, 50ಕ...
20-08-26 05:16 pm
22-08-26 12:43 pm
HK News Staffer
ಬಾಳೆಹಣ್ಣಿಗೆ ಕೃತಕ ಬಣ್ಣ, ಕೆಮಿಕಲ್ ಬಳಸಿ ಹಣ್ಣಾಗಿಸು...
21-08-26 12:20 pm
ಇಷ್ಟದ ವಿದ್ಯಾರ್ಥಿಯನ್ನು ಕಂಡು “ಏಯ್ ಬಾಬೂ” ಎಂದಿದ್ದ...
21-08-26 11:03 am
ಎಸಿಪಿ ಕಚೇರಿ ಅಂಗಳದಲ್ಲೇ ಮಹಾಲಕ್ಷ್ಮಿ ದೇವಸ್ಥಾನಕ್ಕೆ...
20-08-26 08:06 pm
8.50 ಲಕ್ಷ ನಗದು ಹಣದೊಂದಿಗೆ ಬೈಕಿನಲ್ಲಿ ಬರುತ್ತಿದ್ದ...
20-08-26 05:33 pm