ಬ್ರೇಕಿಂಗ್ ನ್ಯೂಸ್
06-08-21 12:33 pm Headline Karnataka News Network ದೇಶ - ವಿದೇಶ
ಢಾಕಾ, ಆಗಸ್ಟ್ 6: ಒಂದು ಸಾವಿರ ವರ್ಷಗಳಷ್ಟು ಹಳೆಯದು ಎನ್ನಲಾದ ಕೃಷ್ಣ ಶಿಲೆಯ ಅಪರೂಪದ ವಿಷ್ಣಮೂರ್ತಿ ವಿಗ್ರಹವೊಂದು ಬಾಂಗ್ಲಾದೇಶದಲ್ಲಿ ಪತ್ತೆಯಾಗಿದೆ.
ಬಾಂಗ್ಲಾದೇಶದ ಕುಮಿಲ್ಲಾ ಜಿಲ್ಲೆಯ ಬೋರೊ ಗೊವಾಲಿ ಎನ್ನುವ ಗ್ರಾಮದಲ್ಲಿ ವಿಷ್ಣುಮೂರ್ತಿಯ ವಿಗ್ರಹ ಪತ್ತೆಯಾಗಿರುವುದಾಗಿ ಬಾಂಗ್ಲಾದೇಶದ ಪತ್ರಿಕೆ ದ ಡೈಲಿ ಸ್ಟಾರ್ ವರದಿ ಮಾಡಿದೆ.

ವಿಷ್ಣು ಪ್ರತಿಮೆಯು 23 ಇಂಚು ಎತ್ತರವಿದ್ದು, 9.5 ಇಂಚು ಅಗಲ ಹೊಂದಿದೆ. 12 ಕೇಜಿ ತೂಕವನ್ನು ಹೊಂದಿದೆ. ಅತ್ಯಂತ ಅಪರೂಪ ಆಗಿರುವ ವಿಷ್ಣು ಪ್ರತಿಮೆಯು ಅತ್ಯಂತ ಬೆಲೆಯುಳ್ಳದ್ದು. ಇದರ ಸಂರಕ್ಷಣೆಗಾಗಿ ಮೈನಾವತಿ ಮ್ಯೂಸಿಯಂಗೆ ಹಸ್ತಾಂತರಿಸಲಾಗುವುದು ಎಂದು ಅಲ್ಲಿನ ಪುರಾತತ್ವ ಇಲಾಖೆಯ ಮಾಜಿ ನಿರ್ದೇಶಕ ಅತ್ತೌರ್ ರೆಹಮಾನ್ ಹೇಳಿದ್ದಾರೆ.
ಸುಮಾರು 20 ದಿನಗಳ ಹಿಂದೆ ಕೊಳದಲ್ಲಿ ಮಣ್ಣು ತೆಗೆಯುತ್ತಿರುವಾಗ ವಿಷ್ಣುವಿನ ಮೂರ್ತಿ ಪತ್ತೆಯಾಗಿತ್ತು. ವಿಗ್ರಹ ಸಿಕ್ಕಿದ್ದನ್ನು ಕೊಳದ ಮಾಲೀಕರಾಗಿರುವ ಅಬು ಯೂಸುಫ್ ಯಾರಿಗೂ ಮಾಹಿತಿ ನೀಡಿರಲಿಲ್ಲ. ಈ ಬಗ್ಗೆ ಸ್ಥಳೀಯ ಪೊಲೀಸರು ಮಾಹಿತಿ ಪಡೆದು ಯೂಸುಫ್ ಮನೆಗೆ ದಾಳಿ ನಡೆಸಿ, ವಶಕ್ಕೆ ಪಡೆದಿದ್ದಾರೆ ಎಂದು ಪತ್ರಿಕೆ ವರದಿ ಮಾಡಿದೆ.
An idol of Lord Vishnu weighing about 12 kg has been recovered from the Daudkandi upazila of Cumilla in Bangladesh. The height of the black stone idol is about 23 inches and its width is 9.5 inches.
06-10-26 10:46 pm
HK News Desk
milk price, bus fare: ರಾಜ್ಯದ ಜನತೆಗೆ ಡಬಲ್ ಶಾಕ...
06-10-26 06:17 pm
AI education, D.K. Shivakumar: ಸರ್ಕಾರಿ ಶಾಲಾ ಮ...
06-10-26 09:32 am
ರಾಜ್ಯಕ್ಕೆ 7,142.64 ಕೋಟಿ ರೂ. ಬರ ಪರಿಹಾರ ನೀಡಿ ;...
03-10-26 05:30 pm
Urdu Habba Row: ವಿಧಾನಸೌಧ ಮೆಟ್ಟಿಲುಗಳಲ್ಲಿ ಉರ್ದು...
01-10-26 10:50 pm
06-10-26 11:04 pm
HK News Desk
London Flight, Chicago Flight: ದುಬೈ ವಿಮಾನ ಅಪಹ...
06-10-26 02:46 pm
Russia, pneumonic plague: ರಷ್ಯಾದಲ್ಲಿ ಹೊಸ ರೀತಿ...
06-10-26 12:58 pm
ಫ್ಲೈದುಬೈ ಹೈಜಾಕ್ ಯತ್ನದ ಹಿಂದೆ ಇರಾನ್ ಕೈವಾಡ ಎಂದ ಟ...
06-10-26 10:11 am
Nigerian aircraft: ನೈಜೀರಿಯಾದಲ್ಲಿ ವಾಯುಪಡೆ ವಿಮಾ...
06-10-26 09:30 am
06-10-26 09:21 pm
HK News Staffer
Sudhir Kumar Murolli: ಎಸ್ಐಆರ್ ಹೆಸರಲ್ಲಿ ನಿರ್ದಿ...
06-10-26 09:15 pm
ಎಸ್ಐಆರ್ ಫಾರಂ 7 ದುರುಪಯೋಗ ; ಅಲ್ಪಸಂಖ್ಯಾತ ಮತದಾರರ...
05-10-26 10:53 pm
Mangalore News, Ekkaru Temple, Tirupati Templ...
05-10-26 12:35 pm
'ಮುಳಿಯ ಜುವೆಲ್ಲರಿ' ಮಾಲೀಕ ಪುತ್ತೂರಿನ ಮುಳಿಯ ಶ್ಯಾಮ...
05-10-26 11:41 am
06-10-26 05:36 pm
HK News Staffer
DIG Somashekar : ಕೈದಿ ಪತ್ನಿಯನ್ನೇ ಲೈಂಗಿಕ ಶೋಷಣೆ...
06-10-26 03:27 pm
ಹುಲಿವೇಷದ ತರಬೇತಿಗೆ ಬಂದು ಪಣಂಬೂರು ಬೀಚ್ ತೆರಳಿದ್ದ...
06-10-26 01:23 pm
DIG Somashekar: ಸುಪ್ರೀಂ ಕೋರ್ಟ್ ಆದೇಶ ಸೃಷ್ಟಿಸಿ...
05-10-26 08:26 pm
ಪುತ್ತೂರಿನಿಂದ ಕೇರಳಕ್ಕೆ ಹಿಂಸಾತ್ಮಕ ರೀತಿಯಲ್ಲಿ 11...
05-10-26 08:24 pm