ಬ್ರೇಕಿಂಗ್ ನ್ಯೂಸ್
06-09-20 03:51 pm Dhruthi Anchan - Correspondent ದೇಶ - ವಿದೇಶ
ನವದೆಹಲಿ, ಸೆಪ್ಟೆಂಬರ್. 6: ಕೊರೊನಾ ವೈರಸ್ ಪಿಡುಗಿನಿಂದ ವಿವಿಧ ದೇಶಗಳಲ್ಲಿ ಜಾರಿಯಲ್ಲಿದ್ದ ನಿರ್ಬಂಧಗಳಿಂದಾಗಿ ಸಂಕಷ್ಟಕ್ಕೆ ಸಿಲುಕಿದ್ದ 15ಲಕ್ಷಕ್ಕೂ ಹೆಚ್ಚು ಭಾರತೀಯರನ್ನು ವಂದೇ ಭಾರತ್ ಮಿಷನ್ ಯೋಜನೆಯಡಿ ಸುರಕ್ಷಿತವಾಗಿ ಸ್ವದೇಶಕ್ಕೆ ಕರೆ ತರಲಾಗಿದೆ.
ಈ ಬಗ್ಗೆ ಟ್ವೀಟ್ ಮಾಡಿರುವ ಸಚಿವ ಹರ್ದೀಪ್ ಸಿಂಗ್ ಪುರಿ, ಮೇ 6ರಿಂದ ವಂದೇ ಭಾರತ್ ಮಿಷನ್ ಅಡಿಯಲ್ಲಿ ಬೇರೆ ದೇಶಗಳಲ್ಲಿ ಸಿಕ್ಕಿಬಿದ್ದಿರೋ ಭಾರತೀಯರನ್ನು ಕರೆತರುವ ಮತ್ತು ಬೇರೆ ದೇಶದವರನ್ನು ಕಳುಹಿಸುವ ಪ್ರಕ್ರಿಯೆಗೆ ಅಂತಾರಾಷ್ಟ್ರೀಯ ವಿಮಾನಗಳು ಅನುಕೂಲ ಮಾಡಿಕೊಡುತ್ತಿವೆ. ಈವರೆಗೆ 15 ಲಕ್ಷ ಭಾರತೀಯರು ಭಾರತಕ್ಕೆ ಬಂದಿದ್ದು, ಅವರಲ್ಲಿ 4.5 ಲಕ್ಷ ಮಂದಿ ವಿಮಾನದಲ್ಲೇ ಭಾರತಕ್ಕೆ ಮರಳಿದ್ದಾರೆ ಅಂತ ಮಾಹಿತಿ ನೀಡಿದ್ಧಾರೆ.
ವಿಮಾನಯಾನ ಸಿಬ್ಬಂದಿ ಮತ್ತು ನಾಗರಿಕ ವಿಮಾನ ಯಾನ ಸಚಿವಾಲಯದ ಅಧಿಕಾರಿಗಳು ಉತ್ತಮ ರೀತಿಯಲ್ಲಿ ಸಹಕರಿಸಿ ಈ ಯೋಜನೆ ಯಶಸ್ವಿಯಾಗಲು ಸಹಕಾರ ನೀಡಿದ್ದಾರೆ ಎಂದು ಹರ್ದೀಪ್ ಸಿಂಗ್ ಪುರಿ ತಿಳಿಸಿದ್ದಾರೆ. ಈ ಯೋಜನೆಯಡಿ ಹಡಗುಗಳ ಮೂಲಕವೂ ಕೆಲವು ದೇಶಗಳಿಂದ ಸಾವಿರಾರು ಭಾರತೀಯರನ್ನು ಸ್ವದೇಶಕ್ಕೆ ಕರೆ ತರಲಾಗಿದೆ
International flights continue to facilitate repatriation & outbound travel of stranded citizens under Vande Bharat Mission since 6 May 2020.
— Hardeep Singh Puri (@HardeepSPuri) September 5, 2020
More than 15 lakh people have returned through various modes including more than 4.5 lakh on flights so far. pic.twitter.com/ChiWT140yz
10-01-26 10:28 pm
HK News Desk
"ಡ್ಯಾಡಿ ಈಸ್ ಹೋಮ್" ಎಐ ವಿಡಿಯೋ ರಿಲೀಸ್ ; ರಾಜ್ಯ ರಾ...
10-01-26 04:29 pm
ಚಾರ್ಮಾಡಿ ಘಾಟಿಯಲ್ಲಿ ರಸ್ತೆಗೆ ಅಡ್ಡ ನಿಂತ ಒಂಟಿ ಸಲಗ...
10-01-26 03:00 pm
Purushottam Bilimale, Legal Battle Against Ma...
10-01-26 01:17 pm
ಮಲಯಾಳ ಭಾಷಾ ಮಸೂದೆಯಿಂದ ಕಾಸರಗೋಡು ಕನ್ನಡಿಗರಿಗೆ ಧಕ್...
09-01-26 04:42 pm
11-01-26 06:07 pm
HK News
ವೆನಿಜುವೆಲಾ ತೈಲದ ನಿಯಂತ್ರಣಕ್ಕೆ ಮುಂದಾದ ಅಮೆರಿಕ ;...
10-01-26 03:22 pm
ಶಬರಿಮಲೆ ಚಿನ್ನ ಕಳವು ಪ್ರಕರಣ ; ಪ್ರಧಾನ ತಂತ್ರಿ ಕಂಠ...
09-01-26 11:00 pm
ಟ್ರಂಪ್ ಕೈಗಳು ಸಾವಿರಾರು ಇರಾನಿಗರ ರಕ್ತದಿಂದ ಒದ್ದೆಯ...
09-01-26 08:30 pm
ರಷ್ಯಾ ಹಡಗು ವಶಕ್ಕೆ ಪಡೆದ ಬೆನ್ನಲ್ಲೇ ಅಮೆರಿಕಕ್ಕೆ ತ...
08-01-26 11:21 pm
11-01-26 07:06 pm
Mangaluru Staffer
ಅಮೆರಿಕ ಬಿಟ್ಟು ಚೀನಾ ಜೊತೆಗೆ ಬಾಂಧವ್ಯ ಬೆಳೆಸಬೇಕಿದೆ...
11-01-26 12:56 pm
Cm Siddaramaiah, Mangalore: ಕರಾವಳಿ ಪ್ರವಾಸೋದ್ಯ...
10-01-26 10:45 pm
ಡೀಮ್ಡ್ ಯುನಿವರ್ಸಿಟಿಗಳಲ್ಲಿ ಭಾಷೆಯ ಅವಜ್ಞೆ ; ಸಾಹಿತ...
10-01-26 07:57 pm
Dr Meenakshi Jain at Mangaluru Lit Fest: ಉಪನಿ...
10-01-26 07:21 pm
11-01-26 09:59 pm
Mangaluru Staff
ಆರು ವರ್ಷದ ಬಾಲಕಿಯನ್ನು ಅಪಹರಿಸಿ, ಕೊಲೆ ; ತಾಯಿ ಜಗಳ...
07-01-26 10:45 pm
ಸಮಾಧಿಯಲ್ಲಿ ಡ್ರಗ್ಸ್ ಬಚ್ಚಿಟ್ಟು ಮಾರಾಟ ; 3.5 ಕೋಟಿ...
06-01-26 07:04 pm
Kanachur Hospital, POSCO, Doctor: ಚಿಕಿತ್ಸೆಗೆ...
06-01-26 02:24 pm
ಯಲ್ಲಾಪುರ ; ಮದ್ವೆಗೆ ಒಪ್ಪಿಲ್ಲವೆಂದು ನಡುರಸ್ತೆಯಲ್ಲ...
04-01-26 11:02 pm