ಬ್ರೇಕಿಂಗ್ ನ್ಯೂಸ್
25-08-21 05:43 pm Headline Karnataka News Network ದೇಶ - ವಿದೇಶ
ಕಾಬೂಲ್, ಆಗಸ್ಟ್ 25: ತಾಲಿಬಾನಿಗಳ ಹಿಂಸೆ ಅನಾಚಾರಗಳು ದಿನೇ ದಿನೇ ಹೆಚ್ಚುತ್ತಿದೆ. ಅಫ್ಘಾನ್ ನಿವಾಸಿಗಳು ನಿಜವಾಗಿಯೂ ನರಕಯಾತನೆ ಅನುಭವಿಸುತ್ತಿದ್ದಾರೆ. ವಿಶ್ವದ ಎಲ್ಲಾ ರಾಷ್ಟ್ರಗಳು ತಮ್ಮ ತಮ್ಮ ದೇಶದ ಪ್ರಜೆಗಳನ್ನು ಅಫ್ಘಾನಿಸ್ತಾನದಿಂದ ಹೊರತರಲು ಹರಸಾಹಸವನ್ನು ಮಾಡುತ್ತಿವೆ. ಹೀಗಿರುವಾಗ ತಾಲಿಬಾನ್ ಗಳಿಗೆ ವಿಶ್ವಬ್ಯಾಂಕ್ ನಿಂದ ಸಂಕಷ್ಟ ಎದುರಾಗಿದೆ.
ಅಫ್ಘಾನಿಸ್ತಾನವನ್ನು ವಶಕ್ಕೆ ಪಡೆದಿರುವ ತಾಲಿಬಾನ್ ಉಗ್ರರಿಗೆ ಇದೀಗ ವಿಶ್ವಬ್ಯಾಂಕ್ ಬಿಗ್ ಶಾಕ್ ನೀಡಿದ್ದು, ವಿಶ್ವಬ್ಯಾಂಕ್ ಅಫ್ಘಾನಿಸ್ತಾನಕ್ಕೆ ನೀಡುವ ಹಣಕಾಸು ನೆರವನ್ನು ಸ್ಥಗಿತಗೊಳಿಸಿದೆ. ಇದರಿಂದ ಉಗ್ರರಿಗೆ ಹಣಕಾಸಿನ ಸೌಲಭ್ಯ ದೊರೆಯುವುದಿಲ್ಲ.

ಕಳೆದ ಕೆಲ ದಿನಗಳ ಹಿಂದಷ್ಟೇ ಐಎಂಎಫ್ ಅಫ್ಘಾನಿಸ್ತಾನಕ್ಕೆ ಹಣಕಾಸು ನೆರವನ್ನು ನಿಲ್ಲಿಸಿತ್ತು, ಇನ್ನೊಂದೆಡೆ ಅಮೆರಿಕಾದ ಬ್ಯಾಂಕ್ಗಳಲ್ಲಿರುವ ಅಫ್ಘಾನಿಸ್ತಾನದ ಹಣವೂ ಜಪ್ತಿಯಾಗಿದೆ. ಇದೀಗ ವಿಶ್ವಬ್ಯಾಂಕ್ ಸಹ ಹಣಕಾಸು ನೆರವನ್ನು ನಿಲ್ಲಿಸಿದೆ.
ವಿಶ್ವಬ್ಯಾಂಕ್ ಅಫ್ಘಾನಿಸ್ತಾನಕ್ಕೆ 2002 ರಿಂದ 5.3 ಬಿಲಿಯನ್ ಡಾಲರ್ ಹಣವನ್ನು ನೀಡಿತ್ತು. ಇದೀಗ ಎಲ್ಲಾ ಬಗೆಯ ಹಣಕಾಸು ನೆರವು ಸ್ಥಗಿತಗೊಳಿಸಿದೆ. ಕಳೆದ ವಾರವಷ್ಟೇ ಅಫ್ಘಾನಿಸ್ತಾನಕ್ಕೆ ಹಣ ನೀಡದಿರಲು ಇಂಟರ್‌ನ್ಯಾಷನಲ್ ಮಾನಿಟರಿ ಫಂಡ್ ನಿರ್ಧಾರ ಮಾಡಿತ್ತು. ಇದೀಗ ವಿಶ್ವ ಬ್ಯಾಂಕ್ ಕೂಡಾ ಹಣ ನೀಡದಿರಲು ನಿರ್ಧರಿಸಿರುವುದರಿಂದ ಅಫ್ಘಾನಿಸ್ತಾನದಲ್ಲಿ ಸಂಕಷ್ಟ ಹೆಚ್ಚಲಿದೆ ಎನ್ನಲಾಗಿದೆ.
The World Bank suspended funding for dozens of projects in Afghanistan Tuesday, citing questions over the legitimacy of Taliban rule.The Washington-based institution has committed around $5.3 billion for reconstruction and development projects in Afghanistan since 2002 through its International Development Association that helps the world’s poorest countries.
06-10-26 10:46 pm
HK News Desk
milk price, bus fare: ರಾಜ್ಯದ ಜನತೆಗೆ ಡಬಲ್ ಶಾಕ...
06-10-26 06:17 pm
AI education, D.K. Shivakumar: ಸರ್ಕಾರಿ ಶಾಲಾ ಮ...
06-10-26 09:32 am
ರಾಜ್ಯಕ್ಕೆ 7,142.64 ಕೋಟಿ ರೂ. ಬರ ಪರಿಹಾರ ನೀಡಿ ;...
03-10-26 05:30 pm
Urdu Habba Row: ವಿಧಾನಸೌಧ ಮೆಟ್ಟಿಲುಗಳಲ್ಲಿ ಉರ್ದು...
01-10-26 10:50 pm
06-10-26 11:04 pm
HK News Desk
London Flight, Chicago Flight: ದುಬೈ ವಿಮಾನ ಅಪಹ...
06-10-26 02:46 pm
Russia, pneumonic plague: ರಷ್ಯಾದಲ್ಲಿ ಹೊಸ ರೀತಿ...
06-10-26 12:58 pm
ಫ್ಲೈದುಬೈ ಹೈಜಾಕ್ ಯತ್ನದ ಹಿಂದೆ ಇರಾನ್ ಕೈವಾಡ ಎಂದ ಟ...
06-10-26 10:11 am
Nigerian aircraft: ನೈಜೀರಿಯಾದಲ್ಲಿ ವಾಯುಪಡೆ ವಿಮಾ...
06-10-26 09:30 am
06-10-26 09:21 pm
HK News Staffer
Sudhir Kumar Murolli: ಎಸ್ಐಆರ್ ಹೆಸರಲ್ಲಿ ನಿರ್ದಿ...
06-10-26 09:15 pm
ಎಸ್ಐಆರ್ ಫಾರಂ 7 ದುರುಪಯೋಗ ; ಅಲ್ಪಸಂಖ್ಯಾತ ಮತದಾರರ...
05-10-26 10:53 pm
Mangalore News, Ekkaru Temple, Tirupati Templ...
05-10-26 12:35 pm
'ಮುಳಿಯ ಜುವೆಲ್ಲರಿ' ಮಾಲೀಕ ಪುತ್ತೂರಿನ ಮುಳಿಯ ಶ್ಯಾಮ...
05-10-26 11:41 am
06-10-26 05:36 pm
HK News Staffer
DIG Somashekar : ಕೈದಿ ಪತ್ನಿಯನ್ನೇ ಲೈಂಗಿಕ ಶೋಷಣೆ...
06-10-26 03:27 pm
ಹುಲಿವೇಷದ ತರಬೇತಿಗೆ ಬಂದು ಪಣಂಬೂರು ಬೀಚ್ ತೆರಳಿದ್ದ...
06-10-26 01:23 pm
DIG Somashekar: ಸುಪ್ರೀಂ ಕೋರ್ಟ್ ಆದೇಶ ಸೃಷ್ಟಿಸಿ...
05-10-26 08:26 pm
ಪುತ್ತೂರಿನಿಂದ ಕೇರಳಕ್ಕೆ ಹಿಂಸಾತ್ಮಕ ರೀತಿಯಲ್ಲಿ 11...
05-10-26 08:24 pm