ಬ್ರೇಕಿಂಗ್ ನ್ಯೂಸ್
07-09-20 09:31 am Headline Karnataka News Network ದೇಶ - ವಿದೇಶ
ಮುಂಬೈ, ಸೆಪ್ಟೆಂಬರ್.7 : ಬಾಲಿವುಡ್ ನಟ ಸುಶಾಂತ ಸಿಂಗ್ ರಜಪೂತ್ ಕೇಸ್ ನ ಪ್ರಮುಖ ಆರೋಪಿಯಾಗಿರುವ ನಟಿ ರಿಯಾ ಡ್ರಗ್ಸ್ ಬಗ್ಗೆ ಬಾಯಿಬಿಟ್ಟಿದ್ದಾಳೆ.
ನಟಿ ರಿಯಾ ಚಕ್ರವರ್ತಿಯನ್ನು ವಿಚಾರಣೆಗಾಗಿ ನಾರ್ಕೋಟಿಕ್ಸ್ ಕಂಟ್ರೋಲ್ ಬ್ಯೂರೋಗೆ ಕರೆಸಲಾಗಿತ್ತು. ಸುಮಾರು 6 ಗಂಟೆಗಳ ಕಾಲ ಪ್ರಶ್ನಿಸಿದ ವೇಳೆಯಲ್ಲಿ ರಿಯಾ ತನ್ನ ಹೇಳಿಕೆಯಲ್ಲಿ ತಾನು ಡ್ರಗ್ಸ್ ಗಳನ್ನು ಸಂಗ್ರಹಿಸಿದ್ದೇನೆ ಆದರೆ ಅವುಗಳನ್ನು ಎಂದಿಗೂ ಸೇವಿಸಿಲ್ಲ ಎಂದು ಹೇಳಿದ್ದಾಳೆ.
ನಾನು ನನ್ನ ಸಹೋದರನ ಮೂಲಕ ಸುಶಾಂತ್ ಸಿಂಗ್ಗಾಗಿ ಡ್ರಗ್ ಪಡೆಯುತ್ತಿದ್ದೆ ಎಂದು ಎನ್ಸಿಬಿ ಅಧಿಕಾರಿಗಳ ಎದುರು ಹೇಳಿದ್ದಾಗಿ ಮೂಲಗಳು ತಿಳಿಸಿವೆ. ಮಧ್ಯಾಹ್ನ 12 ಗಂಟೆ ಹೊತ್ತಿಗೆ ಬಲ್ಲರ್ಡ್ ಎಸ್ಟೇಟ್ನಲ್ಲಿರುವ ಎನ್ಸಿಬಿ ಕಚೇರಿಗೆ ಆಗಮಿಸಿದ್ದ ರಿಯಾಳನ್ನು ಸಂಜೆ 6.50ರವರೆಗೆ ಅಧಿಕಾರಿಗಳು ವಿಚಾರಣೆಗೆ ಒಳಪಡಿಸಿದ್ದಾರೆ. ಅಷ್ಟಕ್ಕೂ ಮುಗಿದಿಲ್ಲ…ಮತ್ತೆ ಅವರಿಗೆ ಎನ್ಸಿಬಿ ಸಮನ್ಸ್ ನೀಡಿದ್ದು, ಇಂದು ಮತ್ತೆ ವಿಚಾರಣೆಗೆ ಹಾಜರಾಗಬೇಕಿದೆ.
ಸುಶಾಂತ್ ಮನೆ ಮ್ಯಾನೇಜರ್ ಸ್ಯಾಮ್ಯುಯೆಲ್ ಮಿರಾಂಡಾ ಮಾರ್ಚ್ 17ರಂದು ಡ್ರಗ್ ಪೆಡ್ಲರ್ ಜೈದ್ನಿಂದ ಡ್ರಗ್ಸ್ ಖರೀದಿ ಮಾಡಿದ್ದು ಗೊತ್ತು, ಅಷ್ಟೇ ಅಲ್ಲ, ನಾನೇ ಸ್ವತಃ ಸಹೋದರ ಶೋವಿಕ್ ಜತೆ ಸೇರಿ, ಜೈದ್ ಸಂಪರ್ಕ ಮಾಡುತ್ತಿದ್ದೆ ಎಂದೂ ರಿಯಾ ಎನ್ಸಿಬಿ ಅಧಿಕಾರಿಗಳಿಗೆ ಹೇಳಿದ್ದಾರೆ ಎಂದು ಮಾಹಿತಿ ಸಿಕ್ಕಿದೆ.
03-10-26 05:30 pm
HK News Staffer
Urdu Habba Row: ವಿಧಾನಸೌಧ ಮೆಟ್ಟಿಲುಗಳಲ್ಲಿ ಉರ್ದು...
01-10-26 10:50 pm
‘ಕನ್ನಡದ ಶಿವಮಣಿ’ ಖ್ಯಾತಿಯ ಡ್ರಮ್ಮರ್ ದೇವ್ ನಿಧನ ;...
27-09-26 03:21 pm
ಬೆಂಗಳೂರಿಗೆ ಬಂದ ಶಾಸಕರೆಲ್ಲ ಎರಡೆರಡು ಮದುವೆಯಾಗಿದ್ದ...
25-09-26 04:49 pm
ರಾಜ್ಯ ಸರ್ಕಾರಕ್ಕೆ ಆರ್ಥಿಕ ಸಂಕಷ್ಟ ; ಬೆಳಗಾವಿ ವಿಟಿ...
25-09-26 03:11 pm
05-10-26 08:56 pm
HK News Staffer
ಪಶ್ಚಿಮ ಬಂಗಾಳದಲ್ಲಿ ಏಕರೂಪ ನಾಗರಿಕ ಸಂಹಿತೆ ; ಲವ್ ಜ...
05-10-26 01:49 pm
ನಾನು ಸಾವಿಗೆ ಅಂಜಲ್ಲ, ವಿಮಾನ ಪತನವೇ ಉದ್ದೇಶವಾಗಿತ್ತ...
05-10-26 11:40 am
Ramesh Chennithala: ಕೇರಳದಲ್ಲಿ ಪಿಡಬ್ಲ್ಯೂಡಿ ರಸ್...
04-10-26 07:07 pm
Smith Machar, benjamin netanyahu: ಸ್ಮಿತ್ ಮಚ್ಚ...
04-10-26 12:34 pm
05-10-26 10:53 pm
Mangaluru Staffer
Mangalore News, Ekkaru Temple, Tirupati Templ...
05-10-26 12:35 pm
'ಮುಳಿಯ ಜುವೆಲ್ಲರಿ' ಮಾಲೀಕ ಪುತ್ತೂರಿನ ಮುಳಿಯ ಶ್ಯಾಮ...
05-10-26 11:41 am
brijesh chowta: ಹೈಕೋರ್ಟ್ ಪೀಠ ಸ್ಥಾಪನೆಗೆ ಒಗ್ಗಟ್...
03-10-26 09:56 pm
Tammanna Shetty, mysore kambala: ಮೈಸೂರು ದಸರಾ...
03-10-26 01:27 pm
05-10-26 08:26 pm
HK News Staffer
ಪುತ್ತೂರಿನಿಂದ ಕೇರಳಕ್ಕೆ ಹಿಂಸಾತ್ಮಕ ರೀತಿಯಲ್ಲಿ 11...
05-10-26 08:24 pm
Udupi News, Indrali Railway Station, Nizamudd...
05-10-26 12:28 pm
Belthangady News, Banakal Accident, Mudigere...
05-10-26 10:49 am
bantwal rain: ಕರಾವಳಿ ಭಾಗದಲ್ಲಿ ಹಿಂಗಾರು ಮಳೆ ಅಬ್...
05-10-26 10:04 am