ಬ್ರೇಕಿಂಗ್ ನ್ಯೂಸ್
30-08-21 12:58 pm Headline Karnataka News Network ದೇಶ - ವಿದೇಶ
ನವದೆಹಲಿ, ಆಗಸ್ಟ್ 30: ವಿಶ್ವಸಂಸ್ಥೆಯ ಭದ್ರತಾ ಮಂಡಳಿ ಅಧ್ಯಕ್ಷ ಸ್ಥಾನದಲ್ಲಿರುವ ಭಾರತ ವಿಶ್ವಸಂಸ್ಥೆಯ ನಿರ್ಣಯ ಒಂದರಲ್ಲಿ ಅಫ್ಗಾನಿಸ್ತಾನದ ತಾಲಿಬಾನ್ ಸಂಘಟನೆಯನ್ನು ಭಯೋತ್ಪಾದಕ ಸಂಘಟನೆ ಎಂದು ಉಲ್ಲೇಖಿಸದೆ ಇರುವ ಬಗ್ಗೆ ಬಿಜೆಪಿ ಸಂಸದ ಸುಬ್ರಮಣಿಯನ್ ಸ್ವಾಮಿ ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದಾರೆ.

ಈ ಬಗ್ಗೆ ಟ್ವೀಟ್ ಮಾಡಿರುವ ಸುಬ್ರಹ್ಮಣ್ಯ ಸ್ವಾಮಿ, ಪ್ರಧಾನಿ ನರೇಂದ್ರ ಮೋದಿ ಅವರ ನಡೆಯನ್ನು ಖಂಡಿಸಿದ್ದಾರೆ. ತಾಲಿಬಾನ್ನಿಂದ ಈಗಾಗಲೇ ತೊಂದರೆಗಳು ಎದುರಾಗಿವೆ. ಹೀಗಿದ್ದರೂ ವಿಶ್ವಸಂಸ್ಥೆಯ ಭದ್ರತಾ ಮಂಡಳಿ ಅಧ್ಯಕ್ಷ ಸ್ಥಾನದಲ್ಲಿರುವ ಭಾರತವು ತಾಲಿಬಾನ್ ಅನ್ನು ಭಯೋತ್ಪಾದಕ ಸಂಘಟನೆ ಎಂದು ಘೋಷಣೆ ಮಾಡಲು ಒತ್ತು ನೀಡಿಲ್ಲ. ತಾಲಿಬಾನ್ ಬಗ್ಗೆ ಆ ಪದ ಉಲ್ಲೇಖಿಸದೆ ನಿರ್ಣಯ ಕೈಗೊಳ್ಳಲು ಮುಂದಾಗಿದ್ದನ್ನು ಕೇಳಿ ನನಗೆ ಅಚ್ಚರಿಯಾಗಿದೆ ಎಂದು ಹೇಳಿದ್ದಾರೆ.

ವಿದೇಶಾಂಗ ಸಚಿವ ಎಸ್.ಜೈಶಂಕರ್ ಅವರು ಅಮೆರಿಕದ ವಿದೇಶಾಂಗ ಕಾರ್ಯದರ್ಶಿ ಆಂಟನಿ ಬ್ಲಿಂಕನ್ ಅವರೊಂದಿಗೆ ವಿಶ್ವಸಂಸ್ಥೆಯ ಕಾರ್ಯಸೂಚಿಗಳ ಬಗ್ಗೆ ಚರ್ಚಿಸಿದ್ದು ತಾಲಿಬಾನ್ ಜೊತೆಗೆ ಮಾತುಕತೆಗೆ ಇಂಗಿತ ವ್ಯಕ್ತಪಡಿಸಿದ ಬೆನ್ನಲ್ಲೇ ಸುಬ್ರಹ್ಮಣ್ಯ ಸ್ವಾಮಿ ಈ ಟೀಕೆ ಮಾಡಿದ್ದಾರೆ. ಅಲ್ಲದೆ, ಭಯೋತ್ಪಾದನೆ ಕುರಿತ ಮೃದು ಧೋರಣೆ ಅನುಸರಿಸುವುದನ್ನು ಖಂಡಿಸಿದ್ದಾರೆ.
I am surprised to hear that India as Chairman of the UN Security Council is going to pilot a Resolution on Afghanistan in the UNSC tomorrow after deleting the word Terrorist to describe Taliban. Already knees are knocking?
— Subramanian Swamy (@Swamy39) August 29, 2021
A tweet by the ruling Bharatiya Janata Party’s MP, Subramanian Swamy, on Sunday fuelled speculation about India’s participation in a purported move at the United Nations Security Council (UNSC) to pass a resolution without referring to the Taliban of of Afghanistan as a terrorist organisation.
27-06-26 08:31 pm
HK News Staffer
ಅಂಬಾನಿ ಕೊಟ್ಟ 900 ಕೋಟಿ ದೇಣಿಗೆಗೂ ಲೆಕ್ಕ ಇಲ್ಲ, ಈಗ...
27-06-26 04:21 pm
ಆರ್ಎಸ್ಎಸ್ ಗಲಿಬಿಲಿಗೊಂಡರೆ ಬಿಜೆಪಿ ಬುಸುಗುಡುತ್ತದ...
26-06-26 08:30 pm
ಬಿಡದಿಯಲ್ಲಿ ರೈತರ ವಿರುದ್ಧವಾಗಿ ಟೌನ್ಶಿಪ್ ಕಟ್ಟುವ...
26-06-26 05:10 pm
ಇಷ್ಟೆಲ್ಲಾ ಅಲ್ಲೋಲ ಕಲ್ಲೋಲಕ್ಕೆ ಶೋಭಾ ಕರಂದ್ಲಾಜೆ ನೇ...
25-06-26 09:10 pm
28-06-26 04:03 pm
HK News Staffer
ದೇಶಾದ್ಯಂತ ಕಿಡ್ನಿ ಕಸಿ ಪ್ರಕ್ರಿಯೆ ಫಲಿತಾಂಶಗಳ ಬಹಿರ...
27-06-26 09:10 pm
40 ಸೆಕೆಂಡ್ ನಲ್ಲಿ ಎರಡು ಬಾರಿ ಭೂಕಂಪ ; ತತ್ತರಿಸಿ ಹ...
25-06-26 12:13 pm
ಕೂಲ್ ಸಿಟಿ ಯುರೋಪಿನಲ್ಲೀಗ ಬಿಸಿಲ ಹೊಡೆತ ; ಫ್ರಾನ್ಸ್...
24-06-26 01:51 pm
ಮಾಹಿತಿ ಹಕ್ಕು ನಿಯಮಗಳಿಗೆ ಮಹಾರಾಷ್ಟ್ರ ಸರ್ಕಾರ ತಿದ್...
23-06-26 10:47 pm
27-06-26 02:44 pm
HK News Staffer
Rss ಸಂಘಟನೆಯನ್ನು ರಿಜಿಸ್ಟರ್ ಮಾಡಿದ್ರೆ ಒಳ್ಳೇದು ;...
26-06-26 09:42 pm
ಸಾಂಪ್ರದಾಯಿಕ ಕನ್ನಡ ಎಂಎ ಪದವಿಗೆ ಆಧುನಿಕ ಟಚ್; ಸಂತ...
26-06-26 08:33 pm
ಡಿಕೆಶಿ ಜೊತೆ ಯಾವುದೇ ವ್ಯಾವಹಾರಿಕ ಸಂಬಂಧವಿಲ್ಲ, ಅಪಪ...
26-06-26 02:14 pm
ಮಂಗಳೂರು, ಮೈಸೂರು ಸೇರಿ ರಾಜ್ಯದ 10 ನಗರಗಳಿಗೆ ಇಲೆಕ್...
25-06-26 10:56 pm
27-06-26 08:01 pm
HK News Staffer
ಬೆಂಗಳೂರಿನಿಂದ ಪ್ರಿಯತಮೆಯ ಅಪಹರಣ ; ಅಂಕೋಲಾಕ್ಕೆ ಹೋಗ...
27-06-26 04:23 pm
ಬೆಂಗಳೂರಿನಲ್ಲಿ ಅಕ್ರಮ ಹಣದ ಭಾರಿ ಬೇಟೆ ; ಕುರುಬರಹಳ್...
27-06-26 04:19 pm
ಮಂತ್ರಾಲಯ ಯಾತ್ರೆ ಮಧ್ಯೆ ಯಮನಂತೆ ನುಗ್ಗಿದ ಲಾರಿ! ಡಿ...
27-06-26 11:46 am
Mangalore, Police, criminial escapes: ಪಾಂಡೇಶ್...
27-06-26 10:54 am