ಬ್ರೇಕಿಂಗ್ ನ್ಯೂಸ್
08-09-21 04:24 pm Headline Karnataka News Network ದೇಶ - ವಿದೇಶ
ನವದೆಹಲಿ, ಸೆ.8: ಕೋವಿಡ್ ಸೋಂಕಿನ ಹಿನ್ನೆಲೆಯಲ್ಲಿ ರಾಜಧಾನಿ ದೆಹಲಿಯಲ್ಲಿ ಸಾರ್ವಜನಿಕ ಗಣೇಶೋತ್ಸವ ಆಚರಣೆಗೆ ನಿರ್ಬಂಧ ಹೇರಲಾಗಿದೆ. ಈ ಬಗ್ಗೆ ದೆಹಲಿ ವಿಪತ್ತು ನಿರ್ವಹಣಾ ಪ್ರಾಧಿಕಾರ ಸ್ಪಷ್ಟ ನಿರ್ದೇಶನ ನೀಡಿದ್ದು, ಸಾರ್ವಜನಿಕ ಪ್ರದೇಶಗಳಲ್ಲಿ ಗಣೇಶನ ಉತ್ಸವ ನಡೆಸದಂತೆ ನಿರ್ಬಂಧಿಸಿ ಆದೇಶ ಹೊರಡಿಸಿದೆ.


ಸಾರ್ವಜನಿಕ ಪ್ರದೇಶದಲ್ಲಿ ಟೆಂಟ್ ಅಥವಾ ಪೆಂಡಾಲ್ ಹಾಕಿ ಗಣೇಶನ ಉತ್ಸವ ನಡೆಸುವಂತಿಲ್ಲ. ಇದರ ಜೊತೆಗೆ ಧಾರ್ಮಿಕ ಸ್ಥಳಗಳಲ್ಲಿ ಜನರು ಹೆಚ್ಚು ಸೇರದಂತೆ ನೋಡಿಕೊಳ್ಳಲು ಪೊಲೀಸರಿಗೆ ಸೂಚನೆ ನೀಡಲಾಗಿದೆ. ಇದಲ್ಲದೆ, ಯಾವುದೇ ಮೆರವಣಿಗೆಗೂ ಅವಕಾಶ ನೀಡುವುದಿಲ್ಲ. ಮನೆಯಲ್ಲಿಯೇ ಗಣೇಶನ ಹಬ್ಬ ಆಚರಿಸುವಂತೆ ಹೇಳಿದೆ.


ಚಾಲ್ತಿಯಲ್ಲಿರುವ ಕೊರೊನಾ ಪರಿಸ್ಥಿತಿ ಮತ್ತು ನಿರ್ಬಂಧಗಳನ್ನು ಅನುಸರಿಸಿ ಸಾರ್ವಜನಿಕ ನೆಲೆಯಲ್ಲಿ ಹಬ್ಬದ ಆಚರಣೆಗೆ ಅವಕಾಶ ನೀಡದಿರಲು ತೀರ್ಮಾನಿಸಲಾಗಿದೆ ಎಂದು ಈ ಕುರಿತ ಆದೇಶದಲ್ಲಿ ತಿಳಿಸಲಾಗಿದೆ.
The Delhi Disaster Management Authority (DDMA) has said that Ganesh Chaturthi celebrations at public places will not be allowed in the national capital in view of the COVID-19 pandemic.
06-10-26 10:46 pm
HK News Desk
milk price, bus fare: ರಾಜ್ಯದ ಜನತೆಗೆ ಡಬಲ್ ಶಾಕ...
06-10-26 06:17 pm
AI education, D.K. Shivakumar: ಸರ್ಕಾರಿ ಶಾಲಾ ಮ...
06-10-26 09:32 am
ರಾಜ್ಯಕ್ಕೆ 7,142.64 ಕೋಟಿ ರೂ. ಬರ ಪರಿಹಾರ ನೀಡಿ ;...
03-10-26 05:30 pm
Urdu Habba Row: ವಿಧಾನಸೌಧ ಮೆಟ್ಟಿಲುಗಳಲ್ಲಿ ಉರ್ದು...
01-10-26 10:50 pm
06-10-26 11:04 pm
HK News Desk
London Flight, Chicago Flight: ದುಬೈ ವಿಮಾನ ಅಪಹ...
06-10-26 02:46 pm
Russia, pneumonic plague: ರಷ್ಯಾದಲ್ಲಿ ಹೊಸ ರೀತಿ...
06-10-26 12:58 pm
ಫ್ಲೈದುಬೈ ಹೈಜಾಕ್ ಯತ್ನದ ಹಿಂದೆ ಇರಾನ್ ಕೈವಾಡ ಎಂದ ಟ...
06-10-26 10:11 am
Nigerian aircraft: ನೈಜೀರಿಯಾದಲ್ಲಿ ವಾಯುಪಡೆ ವಿಮಾ...
06-10-26 09:30 am
06-10-26 09:21 pm
HK News Staffer
Sudhir Kumar Murolli: ಎಸ್ಐಆರ್ ಹೆಸರಲ್ಲಿ ನಿರ್ದಿ...
06-10-26 09:15 pm
ಎಸ್ಐಆರ್ ಫಾರಂ 7 ದುರುಪಯೋಗ ; ಅಲ್ಪಸಂಖ್ಯಾತ ಮತದಾರರ...
05-10-26 10:53 pm
Mangalore News, Ekkaru Temple, Tirupati Templ...
05-10-26 12:35 pm
'ಮುಳಿಯ ಜುವೆಲ್ಲರಿ' ಮಾಲೀಕ ಪುತ್ತೂರಿನ ಮುಳಿಯ ಶ್ಯಾಮ...
05-10-26 11:41 am
06-10-26 05:36 pm
HK News Staffer
DIG Somashekar : ಕೈದಿ ಪತ್ನಿಯನ್ನೇ ಲೈಂಗಿಕ ಶೋಷಣೆ...
06-10-26 03:27 pm
ಹುಲಿವೇಷದ ತರಬೇತಿಗೆ ಬಂದು ಪಣಂಬೂರು ಬೀಚ್ ತೆರಳಿದ್ದ...
06-10-26 01:23 pm
DIG Somashekar: ಸುಪ್ರೀಂ ಕೋರ್ಟ್ ಆದೇಶ ಸೃಷ್ಟಿಸಿ...
05-10-26 08:26 pm
ಪುತ್ತೂರಿನಿಂದ ಕೇರಳಕ್ಕೆ ಹಿಂಸಾತ್ಮಕ ರೀತಿಯಲ್ಲಿ 11...
05-10-26 08:24 pm