ಬ್ರೇಕಿಂಗ್ ನ್ಯೂಸ್
14-09-21 01:06 pm Headline Karnataka News Network ದೇಶ - ವಿದೇಶ
ಭುವನೇಶ್ವರ, ಸೆ.14: ಅಂಗುಲ್–ತಾಲ್‌ಚೇರ್ ಮಾರ್ಗದಲ್ಲಿ ಸಂಚರಿಸುತ್ತಿದ್ದ ಈಸ್ಟ್‌ಕೋಸ್ಟ್ ರೈಲ್ವೆ ವಿಭಾಗದ ಗೂಡ್ಸ್‌ರೈಲಿನ ಆರು ಬೋಗಿಗಳು ಮಂಗಳವಾರ ಮುಂಜಾನೆ ಹಳಿ ತಪ್ಪಿ ನದಿಗೆ ಉರುಳಿದೆ.
ಗೋಧಿಯನ್ನು ಸಾಗಿಸುತ್ತಿದ್ದ ರೈಲಿನ ಆರು ಬೋಗಿಗಳು ಮುಂಜಾನೆ 2.30ರ ಸುಮಾರಿಗೆ ಹಳಿ ತಪ್ಪಿ ನದಿಗೆ ಉರುಳಿವೆ. ಆದರೆ, ರೈಲಿನ ಎಂಜಿನ್ ಹಳಿಯ ಮೇಲೆ ಇದ್ದಿದ್ದರಿಂದ, ಲೋಕೊ ಪೈಲಟ್ ಮತ್ತು ಇತರ ಸಿಬ್ಬಂದಿಗೆ ಯಾವುದೇ ತೊಂದರೆಯಾಗಿಲ್ಲ‘ ಎಂದು ರೈಲ್ವೆ ಅಧಿಕಾರಿಗಳು ತಿಳಿಸಿದ್ದಾರೆ.




ಬಂಗಾಳಕೊಲ್ಲಿಯಲ್ಲಿ ಉಂಟಾದ ವಾಯುಭಾರ ಕುಸಿತದ ಹಿನ್ನೆಲೆಯಲ್ಲಿ ಭಾರೀ ಮಳೆಯಾಗುತ್ತಿದ್ದರಿಂದ ಈ ಅಪಘಾತ ಸಂಭವಿಸಿದೆ. ಫಿರೋಜ್‌ಪುರ ದಿಂದ ಖುರ್ದಾ ರಸ್ತೆಯತ್ತ ಹೋಗುತ್ತಿದ್ದ ಈ ಗೂಡ್ಸ್ ರೈಲಿನ ಬೋಗಿಗಳು ನಂದಿರಾ ಸೇತುವೆಯ ಮೇಲೆ ಹಳಿ ತಪ್ಪಿವೆ.
ಅಪಘಾತದ ನಂತರ, ಈಸ್ಟ್‌ಕೋಸ್ಟ್ ರೈಲ್ವೆ ವಿಭಾಗ ಈ ಮಾರ್ಗದಲ್ಲಿ ಸಂಚರಿಸುವ 12 ರೈಲುಗಳನ್ನು ರದ್ದುಗೊಳಿಸಿತು. ಎಂಟು ರೈಲುಗಳಿಗೆ ಪರ್ಯಾಯ ಮಾರ್ಗದಲ್ಲಿ ಸಂಚರಿಸಲು ಸೂಚನೆ ನೀಡಿದೆ.
At least six coaches of a goods train running on the Angul-Talcher Road route of East Coast Railways (ECoR) derailed in the early hours of Tuesday and fell into a river, officials said.
06-10-26 10:46 pm
HK News Desk
milk price, bus fare: ರಾಜ್ಯದ ಜನತೆಗೆ ಡಬಲ್ ಶಾಕ...
06-10-26 06:17 pm
AI education, D.K. Shivakumar: ಸರ್ಕಾರಿ ಶಾಲಾ ಮ...
06-10-26 09:32 am
ರಾಜ್ಯಕ್ಕೆ 7,142.64 ಕೋಟಿ ರೂ. ಬರ ಪರಿಹಾರ ನೀಡಿ ;...
03-10-26 05:30 pm
Urdu Habba Row: ವಿಧಾನಸೌಧ ಮೆಟ್ಟಿಲುಗಳಲ್ಲಿ ಉರ್ದು...
01-10-26 10:50 pm
06-10-26 11:04 pm
HK News Desk
London Flight, Chicago Flight: ದುಬೈ ವಿಮಾನ ಅಪಹ...
06-10-26 02:46 pm
Russia, pneumonic plague: ರಷ್ಯಾದಲ್ಲಿ ಹೊಸ ರೀತಿ...
06-10-26 12:58 pm
ಫ್ಲೈದುಬೈ ಹೈಜಾಕ್ ಯತ್ನದ ಹಿಂದೆ ಇರಾನ್ ಕೈವಾಡ ಎಂದ ಟ...
06-10-26 10:11 am
Nigerian aircraft: ನೈಜೀರಿಯಾದಲ್ಲಿ ವಾಯುಪಡೆ ವಿಮಾ...
06-10-26 09:30 am
06-10-26 09:21 pm
HK News Staffer
Sudhir Kumar Murolli: ಎಸ್ಐಆರ್ ಹೆಸರಲ್ಲಿ ನಿರ್ದಿ...
06-10-26 09:15 pm
ಎಸ್ಐಆರ್ ಫಾರಂ 7 ದುರುಪಯೋಗ ; ಅಲ್ಪಸಂಖ್ಯಾತ ಮತದಾರರ...
05-10-26 10:53 pm
Mangalore News, Ekkaru Temple, Tirupati Templ...
05-10-26 12:35 pm
'ಮುಳಿಯ ಜುವೆಲ್ಲರಿ' ಮಾಲೀಕ ಪುತ್ತೂರಿನ ಮುಳಿಯ ಶ್ಯಾಮ...
05-10-26 11:41 am
06-10-26 05:36 pm
HK News Staffer
DIG Somashekar : ಕೈದಿ ಪತ್ನಿಯನ್ನೇ ಲೈಂಗಿಕ ಶೋಷಣೆ...
06-10-26 03:27 pm
ಹುಲಿವೇಷದ ತರಬೇತಿಗೆ ಬಂದು ಪಣಂಬೂರು ಬೀಚ್ ತೆರಳಿದ್ದ...
06-10-26 01:23 pm
DIG Somashekar: ಸುಪ್ರೀಂ ಕೋರ್ಟ್ ಆದೇಶ ಸೃಷ್ಟಿಸಿ...
05-10-26 08:26 pm
ಪುತ್ತೂರಿನಿಂದ ಕೇರಳಕ್ಕೆ ಹಿಂಸಾತ್ಮಕ ರೀತಿಯಲ್ಲಿ 11...
05-10-26 08:24 pm