ಬ್ರೇಕಿಂಗ್ ನ್ಯೂಸ್
17-09-21 01:15 pm Headline Karnataka News Network ದೇಶ - ವಿದೇಶ
ಪುರಿ, ಸೆ.17: ಪ್ರಧಾನಿ ನರೇಂದ್ರ ಮೋದಿಯವರ 71ನೇ ವರ್ಷದ ಹುಟ್ಟುಹಬ್ಬದ ಪ್ರಯುಕ್ತ ಖ್ಯಾತ ಮರಳು ಶಿಲ್ಪ ಕಲಾವಿದ ಸುದರ್ಶನ್ ಪಟ್ನಾಯಕ್ ಅಪೂರ್ವ ರೀತಿಯಲ್ಲಿ ಜನ್ಮದಿನದ ಶುಭಾಶಯ ಹೇಳಿದ್ದಾರೆ. ಪುರಿ ಸಮುದ್ರ ತೀರದಲ್ಲಿ ಬೃಹತ್ತಾದ ಮೋದಿಯವರ ಶಿಲ್ಪ ರಚಿಸಿದ್ದಲ್ಲದೆ, ಸಮುದ್ರ ಚಿಪ್ಪುಗಳಿಂದಲೇ ಅದನ್ನು ಶೃಂಗರಿಸಿದ್ದಾರೆ. ಮರಳು ಶಿಲ್ಪದ ಫೋಟೋವನ್ನು ಟ್ವಿಟರ್ ನಲ್ಲಿ ಹಾಕಿದ್ದು ಭಾರೀ ವೈರಲ್ ಆಗಿದೆ.



ಗೌರವಾನ್ವಿತ ಮೋದಿಜೀಯವರಿಗೆ ಜನ್ಮದಿನದ ಶುಭಾಶಯಗಳು. ಪುರಿ ಜಗನ್ನಾಥ ಪ್ರಭು ಮೋದಿಯವರಿಗೆ ತಾಯಿ ಭಾರತಿಯ ಸೇವೆ ಮಾಡುವುದಕ್ಕಾಗಿ ಸುದೀರ್ಘ ಮತ್ತು ಸುದೃಢ ಆರೋಗ್ಯವನ್ನು ಕರುಣಿಸಲಿ. ಪುರಿ ಸಮುದ್ರ ತೀರದಲ್ಲಿ ಮೋದಿಜೀಗೆ ಶುಭಾಶಯ ತಿಳಿಸುವುದಕ್ಕಾಗಿ 2035 ಸಮುದ್ರ ಚಿಪ್ಪುಗಳನ್ನು ಬಳಸಿ ಮರಳು ಶಿಲ್ಪ ರಚಿಸಿದ್ದೇನೆ ಎಂದು ಫೋಟೋ ಜೊತೆಗೆ ಸುದರ್ಶನ್ ಪಟ್ನಾಯಕ್ ಬರೆದುಕೊಂಡಿದ್ದಾರೆ.
ಸುದರ್ಶನ್ ಪಟ್ನಾಯಕ್ ಟ್ವೀಟ್ ಪೋಸ್ಟ್ ಆದ ಒಂದೇ ಗಂಟೆಯಲ್ಲಿ ಭಾರೀ ವೈರಲ್ ಆಗಿದ್ದು, ಸಾವಿರಾರು ಲೈಕ್ಸ್ ಮತ್ತು ಕಮೆಂಟ್ಸ್ ಗಳು ಬಂದಿವೆ. ಮೋದಿ ಇಂದು 71ನೇ ವರ್ಷಕ್ಕೆ ಕಾಲಿಡುತ್ತಿದ್ದಾರೆ.
Wishing Our Hon’ble Prime Minister @narendramodi ji on his birthday. May Mahaprabhu Jagannatha bless him with long and healthy life to serve mother India.
— Sudarsan Pattnaik (@sudarsansand) September 17, 2021
I’ve created a SandArt installation used 2035 sea shells with message #HappyBirthdayModiJi at Puri beach , Odisha . pic.twitter.com/uDTJGOLCFk
Sudarsan Pattnaik creates pm modi s sand sculpture with 2035 seashells on his 71st birthday viral pic
28-06-26 06:30 pm
HK News Staffer
ಕೆಂಪೇಗೌಡ ಜಯಂತಿ ಕಾರ್ಯಕ್ರಮದಲ್ಲಿ ಗಲಾಟೆ ; ಪ್ರದೀಪ್...
27-06-26 08:31 pm
ಅಂಬಾನಿ ಕೊಟ್ಟ 900 ಕೋಟಿ ದೇಣಿಗೆಗೂ ಲೆಕ್ಕ ಇಲ್ಲ, ಈಗ...
27-06-26 04:21 pm
ಆರ್ಎಸ್ಎಸ್ ಗಲಿಬಿಲಿಗೊಂಡರೆ ಬಿಜೆಪಿ ಬುಸುಗುಡುತ್ತದ...
26-06-26 08:30 pm
ಬಿಡದಿಯಲ್ಲಿ ರೈತರ ವಿರುದ್ಧವಾಗಿ ಟೌನ್ಶಿಪ್ ಕಟ್ಟುವ...
26-06-26 05:10 pm
28-06-26 04:03 pm
HK News Staffer
ದೇಶಾದ್ಯಂತ ಕಿಡ್ನಿ ಕಸಿ ಪ್ರಕ್ರಿಯೆ ಫಲಿತಾಂಶಗಳ ಬಹಿರ...
27-06-26 09:10 pm
40 ಸೆಕೆಂಡ್ ನಲ್ಲಿ ಎರಡು ಬಾರಿ ಭೂಕಂಪ ; ತತ್ತರಿಸಿ ಹ...
25-06-26 12:13 pm
ಕೂಲ್ ಸಿಟಿ ಯುರೋಪಿನಲ್ಲೀಗ ಬಿಸಿಲ ಹೊಡೆತ ; ಫ್ರಾನ್ಸ್...
24-06-26 01:51 pm
ಮಾಹಿತಿ ಹಕ್ಕು ನಿಯಮಗಳಿಗೆ ಮಹಾರಾಷ್ಟ್ರ ಸರ್ಕಾರ ತಿದ್...
23-06-26 10:47 pm
27-06-26 02:44 pm
HK News Staffer
Rss ಸಂಘಟನೆಯನ್ನು ರಿಜಿಸ್ಟರ್ ಮಾಡಿದ್ರೆ ಒಳ್ಳೇದು ;...
26-06-26 09:42 pm
ಸಾಂಪ್ರದಾಯಿಕ ಕನ್ನಡ ಎಂಎ ಪದವಿಗೆ ಆಧುನಿಕ ಟಚ್; ಸಂತ...
26-06-26 08:33 pm
ಡಿಕೆಶಿ ಜೊತೆ ಯಾವುದೇ ವ್ಯಾವಹಾರಿಕ ಸಂಬಂಧವಿಲ್ಲ, ಅಪಪ...
26-06-26 02:14 pm
ಮಂಗಳೂರು, ಮೈಸೂರು ಸೇರಿ ರಾಜ್ಯದ 10 ನಗರಗಳಿಗೆ ಇಲೆಕ್...
25-06-26 10:56 pm
28-06-26 09:38 pm
HK News Staffer
Derlakatte Accident, Mangalore: ದೇರಳಕಟ್ಟೆ ಬಳಿ...
27-06-26 08:01 pm
ಬೆಂಗಳೂರಿನಿಂದ ಪ್ರಿಯತಮೆಯ ಅಪಹರಣ ; ಅಂಕೋಲಾಕ್ಕೆ ಹೋಗ...
27-06-26 04:23 pm
ಬೆಂಗಳೂರಿನಲ್ಲಿ ಅಕ್ರಮ ಹಣದ ಭಾರಿ ಬೇಟೆ ; ಕುರುಬರಹಳ್...
27-06-26 04:19 pm
ಮಂತ್ರಾಲಯ ಯಾತ್ರೆ ಮಧ್ಯೆ ಯಮನಂತೆ ನುಗ್ಗಿದ ಲಾರಿ! ಡಿ...
27-06-26 11:46 am